dtvkannada

Category: ಸುದ್ದಿ

ಭಜರಂಗದಳ ಜಿಲ್ಲಾ ಸಂಚಾಲಕನ ಮೇಲೆ ಹಲ್ಲೆ: ಹಿಂದೂಪರ ಸಂಘಟನೆಗಳಿಂದ ನಾಳೆ ತುಮಕೂರು ಬಂದ್ ಗೆ ಕರೆ

ತುಮಕೂರು: ಭಜರಂಗದಳ ಜಿಲ್ಲಾ ಸಂಚಾಲಕನ ಮೇಲೆ‌ ಹಲ್ಲೆ ಪ್ರಕರಣ ಹಿನ್ನೆಲೆಯಲ್ಲಿ ಹಿಂದೂಪರ ಸಂಘಟನೆಗಳಿಂದ ತುಮಕೂರು ಬಂದ್​ಗೆ ಕರೆ ನೀಡಲಾಗಿದೆ. ನಾಳೆ ತುಮಕೂರು ಬಂದ್​​ಗೆ ಕರೆ ನೀಡಲು ಹಿಂದೂಪರ ಸಂಘಟನೆಗಳು ನಿರ್ಧಾರ ಮಾಡಿವೆ. ನಿನ್ನೆ ನಡೆದ ಸಭೆಯಲ್ಲಿ ಬಂದ್​ಗೆ ಕರೆ ನೀಡಲು ನಿರ್ಧಾರ…

45 ವರ್ಷದ ವ್ಯಕ್ತಿ ಜೊತೆ 25 ವರ್ಷದ ಯುವತಿ ಮದುವೆ; ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ವೈರಲ್

ತುಮಕೂರು: 25 ವರ್ಷದ ಯುವತಿ ತನಗಿಂತ 20ವರ್ಷ ಹಿರಿಯ ವ್ಯಕ್ತಿ ಜೊತೆ ಮದುವೆಯಾಗಿ, ಇದೀಗ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿವೆ. ತುಮಕೂರು ಜಿಲ್ಲೆ ಕುಣಿಗಲ್​ ತಾಲೂಕಿನ ಸಂತೆಮಾವತ್ತೂರು ಗ್ರಾಮದ 25 ವರ್ಷ ವಯಸ್ಸಿನ ಮೇಘನಾ ಎಂಬಾಕೆಯೇ ತನಗಿಂತ ಇಪ್ಪತ್ತು…

ಕೆಟ್ಟು ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ಸಣ್ಣ ಮಗು ಸೇರಿ ನಾಲ್ವರು ಸ್ಥಳದಲ್ಲೇ ಸಾವು

ವಿಜಯಪುರ: ಕೆಟ್ಟು ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ನಾಲ್ವರು ಮೃತಪಟ್ಟ ಭೀಕರ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಹೊನಗನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಕಾರಿನಲ್ಲಿದ್ದ ವಿಜಯಪುರ ನಗರ ಮೂಲದ ವ್ಯಕ್ತಿ, ಮಹಿಳೆ ಮತ್ತು ಒಂದು ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.…

ಗೂನಡ್ಕ: ಹಯಾತುಲ್ ಇಸ್ಲಾಂ ಮದ್ರಸ ವತಿಯಿಂದ ಈದ್ ಮಿಲಾದ್ ಆಚರಣೆ

ಸುಳ್ಯ: ಇಮಾಯತುಲ್ ಇಸ್ಲಾಂ ಜುಮಾ ಮಸ್ಜಿದ್ ಗೂನಡ್ಕ ಇದರ ಜಮಹತ್ ಕಮಿಟಿ ವತಿಯಿಂದ ಪ್ರವಾದಿ ಮಹಮ್ಮದ್ ನಬಿ ಸ.ಅ ರವರ ಜನ್ಮದಿನಾಚರಣೆ ಪ್ರಯುಕ್ತ ಮಿಲಾದ್ ಕಾರ್ಯಕ್ರಮ ಹಾಗು ಹಯಾತುಲ್ ಇಸ್ಲಾಂ ಮದ್ರಸ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ವಿದ್ಯಾಭ್ಯಾಸದಲ್ಲಿ ಮೊದಲ…

ಕುಂಬ್ರದ ಹೃದಯ ಭಾಗದಲ್ಲಿರುವ ಅಕ್ಷಯ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡ ಅತಿಥಿ ಇಲೆಕ್ಟ್ರಾನಿಕ್ಸ್ & ಫರ್ನೀಚರ್ಸ್

ಪುತ್ತೂರು: ಕುಂಬ್ರದ ಹೃದಯ ಭಾಗದಲ್ಲಿರುವ ಅಕ್ಷಯ ಆರ್ಕೇಡ್’ನಲ್ಲಿ ಸಂಪತ್ ಕುಮಾರ್ ಮಾಲಕತ್ವದ ಅತಿಥಿ ಇಲೆಕ್ಟ್ರಾನಿಕ್ಸ್ ಮತ್ತು ಫರ್ನೀಚರ್ ಶೋರೋಮ್ ಇಂದು ಶುಭಾರಂಭಗೊಂಡಿತು. ಸುಸಜ್ಜಿತ ಮತ್ತು ವಿಶಾಲವಾದ ಪಾರ್ಕಿಂಗ್ ವ್ಯವಸ್ಥೆ ಹೊಂದಿರುವ ಬಹುದೊಡ್ಡ ಮಳಿಗೆ ಕುಂಬ್ರದಲ್ಲಿ ಶುಭಾರಂಭಗೊಂಡಿದ್ದು, ಗ್ರಾಹಕರಿಗೆ ವಿಶೇಷ ಆಫರ್’ಗಳ ಮೂಲಕ…

MJM ಕಲ್ಲುಗುಂಡಿ ಯಲ್ಲಿ ಸರಳವಾಗಿ ಈದ್ ಮೀಲಾದ್ ಆಚರಣೆ

ಸುಳ್ಯ: ಕಲ್ಲುಗುಂಡಿ ಮುಹ್ಯದ್ದೀನ್ ಜುಮ್ಮಾ ಮಸ್ಜಿದ್ ನಲ್ಲಿ ವಿಶ್ವ ಪ್ರವಾದಿ ಮುಹಮ್ಮದ್ ಮುಸ್ತಫಾ(ಸ. ಅ) ರವರ 1496ನೇ ಜನ್ಮದಿನಾಚರಣೆ ನಿನ್ನೆ ಮಂಗಳವಾರ ಸರಳವಾಗಿ ಆಚರಿಸಲಾಯಿತು. ಬೆಳಿಗ್ಗೆ ಗಂಟೆ 8:30ಕ್ಕೆ ಜಮಾಅತಿನ ಅಧ್ಯಕ್ಷರಾದ ‌ಹಾಜಿ ಅಬ್ಬಾಸ್ ಸಂಟ್ಯಾರ್ ದ್ವಜಾರೋಹಣ ನೆರವೇರಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.…

ತಕ್ವೀಯತುಲ್ ಇಸ್ಲಾಂ ಮದ್ರಸ ಪೇರಡ್ಕ ಇದರ ವತಿಯಿಂದ 1496ನೇ ಈದ್ ಮಿಲಾದ್ ಹಬ್ಬ ಸರಳವಾಗಿ ಆಚರಣೆ

ಪೇರಡ್ಕ, ಅ.20: ತೆಕ್ಕಿಲ್ ಮೊಹಮ್ಮದ್ ಹಾಜಿ ಸ್ಮರಣಾರ್ಥ ತಕ್ವೀಯತುಲ್ ಇಸ್ಲಾಂ ಮದ್ರಸ ಹಾಗು ಹಾಯಾತುಲ್ ಇಸ್ಲಾಮ್ ಮದ್ರಸ ಪೇರಡ್ಕ-ಗೂನಡ್ಕ ಮದರಸ ವಠಾರದಲ್ಲಿ ಪ್ರವಾದಿ ಪೈಗಂಬರ್ (ಸ ಅ) ರವರ 1496ನೇ ಜನ್ಮ ದಿನವನ್ನು ಅಧ್ಯಕ್ಷರಾದ ಎಸ್. ಆಲಿಹಾಜಿ ಯವರ ನೇತ್ರತ್ವದಲ್ಲಿ ನಿನ್ನೆ…

ವಾಮಾಚಾರ ಮಾಡಿ ಯುವತಿಯನ್ನು ಮದುವೆಯಾದ ಆರೋಪ; ಕುಟುಂಬಸ್ಥರಿಂದ ಯುವಕನಿಗೆ ಹಿಗ್ಗಾಮುಗ್ಗಾ ಥಳಿತ

ಕಲಬುರಗಿ: ಯುವಕನೊಬ್ಬ ವಾಮಾಚಾರ ಮಾಡಿ ಯುವತಿಯನ್ನು ಮದುವೆಯಾದ ಆರೋಪ ಕೇಳಿಬಂದಿದೆ. ವಾಮಾಚಾರ ಮಾಡಿ ಯುವತಿಯನ್ನು ಮದುವೆಯಾಗಿದ್ದಾನೆ ಅಂತ ಯುವಕನಿಗೆ ಯುವತಿಯ ಕುಟುಂಬಸ್ಥರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಕಲಬುರಗಿಯ ಶಹಾಬಜಾರ್ ತಾಂಡಾ ನಿವಾಸಿಯಾಗಿರುವ ಖಾಸಿಪತಿಗೆ ಯುವತಿ ಕುಟುಂಬಸ್ಥರು ಥಳಿಸಿದ್ದಾರೆ. ಖಾಸಿಪತಿ ಬಳ್ಳಾರಿ ಮೂಲದ ಯುವತಿಯನ್ನು…

ಕಬಕದಲ್ಲಿ ರಸ್ತೆ ಅಪಘಾತ; ಒಬ್ಬರಿಗೆ ಗಂಭೀರ ಗಾಯ

ಪುತ್ತೂರು: ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರಿಗೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಒಬ್ಬರು ಗಂಭೀರ ಗಾಯಗೊಂಡ ಘಟನೆ ಪುತ್ತೂರು ತಾಲೂಕಿನ ಕಬಕ ಜಂಕ್ಷನ್ ನಲ್ಲಿ ಇಂದು ರಾತ್ರಿ ನಡೆದಿದೆ. ಪುತ್ತೂರು ನಿಂದ ವಿಟ್ಲ ಕಡೆ ಸಾಗುತ್ತಿದ್ದ ದ್ವಿಚಕ್ರ ವಾಹನ ಕಬಕ ಜಂಕ್ಷನ್ ತಲುಪಿದಾಗ ಹಠತ್ತಾಗಿ…

ಆರ್‌ಸ್ಸ್‌ಸ್ ಸಮವಸ್ತ್ರದಲ್ಲಿ ಸಂಪ್ಯ ಠಾಣಾ ಎಎಸೈ ನಾರಾಯಣ ಗೌಡರವರ ಫೋಟೋ ವೈರಲ್

ಪುತ್ತೂರು : ಪುತ್ತೂರು ಗ್ರಾಮಾಂತರ ಠಾಣೆಯಾದ ಸಂಪ್ಯ ಠಾಣೆಯ ಒರ್ವ ಎಎಸೈಯನ್ನು ಹೋಲುವ ವ್ಯಕ್ತಿಯು ಆರೆಸ್ಸೆಸ್ ಸಮವಸ್ತ್ರ ಧರಿಸಿ ನಿಂತುಕೊಂಡಿರುವ ಫೋಟೊವೊಂದು ಕಳೆದ ದಿನದಿಂದ ಸಾಮಾಜಿಕ ಜಾಲತಾಣಗಳಲ್ಲಿ ತುಂಬಾ ವೈರಲ್ ಆಗುತ್ತಿದ್ದು ಸಾಕಷ್ಟು ಚರ್ಚೆಯಾಗುತ್ತಿದೆ. ಈ ಫೋಟೋದಲ್ಲಿರುವ ಒಬ್ಬ ವ್ಯಕ್ತಿ ಮೂಲತಃ…

error: Content is protected !!