dtvkannada

Category: ಸುದ್ದಿ

ಉಪ್ಪಿನಂಗಡಿ: ಭೀಕರ ರಸ್ತೆ ಅಪಘಾತದಲ್ಲಿ ಆರೆಸ್ಸೆಸ್ ಕಾರ್ಯಕರ್ತ ಸಾವು; ತನ್ನ ಬೈಕ್’ನಲ್ಲಿ ಬಜರಂಗದಳ ಹಂಚಿದ್ದ ತ್ರಿಶೂಲ ದೀಕ್ಷೆ ಪತ್ತೆ

ಉಪ್ಪಿನಂಗಡಿ: ಇಂದು ಮುಂಜಾನೆ ಉಪ್ಪಿನಂಗಡಿಯ ವಳಾಲ್ ಬಳಿ ನಡೆದ ಭೀಕರ ಅಪಘಾತದಲ್ಲಿ ಯುವಕನೊಬ್ಬ ದಾರುಣ ಮೃತಪಟ್ಟ ಘಟನೆ ನಡೆದಿದ್ದು, ಮೃತಪಟ್ಟ ಯುವಕ ಸಚಿನ್(29) ಆರೆಸ್ಸೆಸ್ ಕಾರ್ಯಕರ್ತ ಎಂದು ತಿಳಿದು ಬಂದಿದೆ. ಇವರ ಬೈಕ್’ನಲ್ಲಿ ಇತ್ತೀಚಿಗೆ ಬಜರಂಗದಳ ಕಛೇರಿಯಲ್ಲಿ ಹಂಚಿದ್ದ ತ್ರಿಶೂಲ ಧೀಕ್ಷೆ…

ಉಪ್ಪಿನಂಗಡಿಯಲ್ಲಿ ಭೀಕರ ರಸ್ತೆ ಅಪಘಾತ; ಒರ್ವ ಸ್ಥಳದಲ್ಲೇ ಸಾವು; ಇನ್ನೋರ್ವ ಗಂಭೀರ

ಉಪ್ಪಿನಂಗಡಿ: ಮೀನಿನ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಉಪ್ಪಿನಂಗಡಿಯ ವಳಾಲ್ ಸಮೀಪದ ಗೋಲಿತೊಟ್ಟು ಎಂಬಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಮಂಗಳೂರು ಸಮೀಪದ ಕುಂಟಲ್ಪಾಡಿ ಪದವು ನಿವಾಸಿ ಸಚಿನ್(29) ಎಂದು…

ಕುಂಬ್ರದ ಪರ್ಪುಂಜದಲ್ಲಿ ಆಲ್ಟೋ ಕಾರು ಪಲ್ಟಿ; ಚಾಲಕ ಪ್ರಾಣಾಪಾಯದಿಂದ ಪಾರು

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಆಲ್ಟೋ ಕಾರು ಪಲ್ಚಿಯಾಗಿ ಕುಟುಂಬವೊಂದು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾದ ಘಟನೆ ಒಳಮೊಗ್ರು ಗ್ರಾಮದ ಪರ್ಪುಂಜ ಬಳಿ ಇಂದು ಮುಂಜಾನೆ 6:00 ಗಂಟೆಗೆ ನಡೆದಿದೆ. ಸುಳ್ಯ ಕಡೆಯಿಂದ ಪುತ್ತೂರು ಕಡೆ ಹೊರಟಿದ್ದ ಕಾರು ಪರ್ಪುಂಜ ಸಮೀಪ…

ಸುಳ್ಯ: 8 ಜೀವವನ್ನು ಬಲಿ ಪಡೆದಿದ್ದ ಅಡ್ಕಾರಿನಲ್ಲಿ ಮತ್ತೊಂದು ಭೀಕರ ಅಪಘಾತ; ನಜ್ಜುಗುಜ್ಜಾದ ಕಾರು

ಸುಳ್ಯ: ಕೆಲ ತಿಂಗಳ ಹಿಂದೆ ಹಲವು ಜೀವಗಳನ್ನು ಬಲಿ ಪಡೆದಿದ್ದ ಸುಳ್ಯ ಸಮೀಪದ ಅಡ್ಕಾರಿನಲ್ಲಿ ಇಂದು ಬೆಳಗ್ಗೆ ಮತ್ತೊಂದು ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಟಾಕ್ಸಿ ಕಾರಿನಲ್ಲಿದ್ದವರು ಅದೃಷ್ಟವಷಾತ್ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಸುಳ್ಯ ಕಡೆಯಿಂದ ಪುತ್ತೂರು ಕಡೆಗೆ ಚಲಿಸುತ್ತಿದ್ದ ಟೊಯೋಟ Etios…

ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಗೇರುಕಟ್ಟೆ ನಿವಾಸಿ; ರಕ್ಷಿಸಲು ನೀರಿಗೆ ಧುಮುಕಿದ ಮುಸ್ಲಿಂ ಯುವಕರು

ಉಪ್ಪಿನಂಗಡಿ: ನೇತ್ರಾವತಿ ನದಿಗೆ ಹಾರಿ ವೃದ್ಧರೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ. ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯನ್ನು ಗೇರುಕಟ್ಟೆ ಪರಪ್ಪು ನಿವಾಸಿ ಮುತ್ತಪ್ಪ ಶೆಟ್ಟಿ (70) ಎಂದು ತಿಳಿದು ಬಂದಿದೆ. ಉರುವಾಲು ನಿವಾಸಿಗಳಾದ ಹಂಝ ಮತ್ತು ಅಶ್ರಫ್ ಎಂಬವರು ಕಾರಿನಲ್ಲಿ…

ವಿರಾಜಪೇಟೆ: ಗ್ರಾಮ‌ ಪಂಚಾಯಿತಿ ಸದಸ್ಯೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣು

ಕೊಡಗು: ಪಂಚಾಯಿತಿ ಸದಸ್ಯೆ ಆತ್ಮಹತ್ಯೆಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕೈಕೇರಿಯಲ್ಲಿ ನಡೆದಿದೆ. ‌ಅರ್ವತೊಕ್ಲು ಗ್ರಾಮ ಪಂಚಾಯತಿ ಸದಸ್ಯೆ ರಮ್ಯಾ ಹೆಚ್ ಎಸ್ (28) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡವರು. ಆತ್ಮಹತ್ಯೆಗೆ ಸಾಂಸಾರಿಕ ಕಲಹ ಕಾರಣ ಎಂಬ ಶಂಕೆ…

ಬಿಜೆಪಿಯ ಮುಖಂಡನಿಂದ ಅಪ್ರಾಪ್ತ ದಲಿತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ; ಕ್ಯಾಂಪಸ್ ಫ್ರಂಟ್ ಖಂಡನೆ

ಪುತ್ತೂರು: ತಾಲೂಕಿನ ಸುಳ್ಯಪದವು ಎಂಬಲ್ಲಿ ಅಪ್ರಾಪ್ತ ದಲಿತ ಬಾಲಕಿ ಮೇಲೆ ಬಿಜೆಪಿ ಮತ್ತು ಆರೆಸ್ಸೆಸ್ ಹಿರಿಯ ಮುಖಂಡ ನಾರಾಯಣ ರೈ ಅತ್ಯಾಚಾರ ಮಾಡಿ ಗರ್ಭದಾನ ಮಾಡಿದ ಪ್ರಕರಣ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಬಂಧಿಸಬೇಕಾದ ಪೊಲೀಸರು ಆರೋಪಿಯನ್ನು ರಕ್ಷಿಸಲು ಹೊರಟಿರುವ ನಡೆ ಖಂಡನೀಯ.…

ಕರ್ನಾಟಕದಲ್ಲೂ ಮಹಾ ಮಳೆ ಆರ್ಭಟ; ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಸೇರಿ 14 ಜಿಲ್ಲೆಗಳಲ್ಲಿ ಭಾರೀ ಮಳೆ !

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆ ಬರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಬೆಂಗಳೂರು: ಕರ್ನಾಟಕದ ಮಲೆನಾಡು, ಕರಾವಳಿ, ಕೊಡಗು, ಬೆಂಗಳೂರು, ಉತ್ತರ ಕರ್ನಾಟಕದ…

ಕೌಟುಂಬಿಕ ಕಲಹ: ಪತ್ನಿಯ ಕತ್ತು ಕೊಯ್ದು ತಾನೂ ನೇಣಿಗೆ ಶರಣಾದ ಪತಿ

ರಾಮನಗರ: ಚಾಕುವಿನಿಂದ ಪತ್ನಿಯ ಕತ್ತು ಕೊಯ್ದು ಪತಿ ಕೊಲೆ ಮಾಡಿದ್ದು, ಬಳಿಕ ತಾನು ಕೂಡ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಗುಡ್ಡ ವೀರನಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ಪತ್ನಿ ಇಂದ್ರಮ್ಮ(35)ನನ್ನು ಕೊಲೆ ಮಾಡಿದ ಪತಿ ದೇಸಿಗೌಡ(40) ತಾನು ಕೂಡ…

ಖಾಸಗಿ ಬಸ್ ಮತ್ತು ಗೂಡ್ಸ್ ಲಾರಿ ಮಧ್ಯೆ ಭೀಕರ ಅಪಘಾತ; ಸ್ಥಳದಲ್ಲೇ ನಾಲ್ವರ ಸಾವು

ತುಮಕೂರು: ಬಸ್ ಮತ್ತು ಟಾಟಾ ಏಸಿ ಗೂಡ್ಸ್ ವಾಹನ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತುಮಕೂರು ತಾಲೂಕಿನ ಗೊಲ್ಲಹಳ್ಳಿಯ ಬಳಿ ಸಂಭವಿಸಿದೆ. ಮೃತಪಟ್ಟವರನ್ನು ಕವಿತಾ(38), ದರ್ಶನ್(22), ದಿವಾಕರ್(25), ಕೃಷ್ಣಮೂರ್ತಿ(25) ಎಂದು ತಿಳಿದು ಬಂದಿದೆ. ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ.…

error: Content is protected !!