dtvkannada

Category: ಸುದ್ದಿ

ಮಾನಸಿಕ ಕಿರುಕುಳ; ವಾಯ್ಸ್ ರೆಕಾರ್ಡ್ ಕಳಿಸಿ ಬಸ್ಸ್ ಸಿಬ್ಬಂದಿ ಆತ್ಮಹತ್ಯೆ

ಬೆಂಗಳೂರು: ವಾಯ್ಸ್ ರೆಕಾರ್ಡ್ ಕಳಿಸಿ ಬಿಎಂಟಿಸಿ ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬಿಎಂಟಿಸಿಯ 41 ಘಟಕದ ಸಿಬ್ಬಂದಿ ಜಟ್ಟಪ್ಪ ಪಟೇಲ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿಯಂತ್ರಣಾಧಿಕಾರಿಗಳ ವಿರುದ್ಧ ಮಾನಸಿಕ ಕಿರುಕುಳ ಆರೋಪ ಮಾಡಿದ್ದು, ಬೇರೆ ಬೇರೆ ಡಿಪೋಗಳಿಗೆ ವರ್ಗಾವಣೆ ಮಾಡುವುದಾಗಿ…

ಹೆರಿಗೆಯಾಗಿ ಮೃತಪಟ್ಟ ಮಗುವನ್ನು ಹಿಂದೂ ಧರ್ಮದ ವಿಧಿವಿಧಾನದಂತೆ ಅಂತ್ಯಸಂಸ್ಕಾರ ಮಾಡಿ ಮಾನವೀಯತೆ ಮೆರೆದ ಮುಸ್ಲಿಂ ಸಹೋದರರು

ಮಂಗಳೂರು, ಅ.13: ಚಿಕ್ಕಮಂಗಳೂರಿನ ಕುಟುಂಬವೊಂದು ಹೆರಿಗೆಗೆಂದು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ಬಂದಿತ್ತು. ಸಮಯದ ಮೊದಲೇ ಹೆರಿಗೆ ಆದ್ದರಿಂದ ಏಳು ತಿಂಗಳ ಮಗು ಮರಣ ಹೊಂದಿತ್ತು. ಈ ಕುಟುಂಬಸ್ಥರು ಪರವೂರಿನವರಾಗಿದ್ದರಿಂದ ಮಗುವಿನ ಅಂತ್ಯಸಂಸ್ಕಾರ ಮಾಡುವ ಬಗ್ಗೆ ಚಿಂತೆಗೀಡಾಗಿದ್ದರು. ಆ ಕೂಡಲೇ ವಿಷಯ…

ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ರಸ್ತೆ ದಾಡುತ್ತಿದ್ದ ಮಹಿಳೆ ಮತ್ತು ಪುಟ್ಟ ಮಗುವಿನ ಮೇಲೆ ಹರಿದ ಬಸ್ಸ್

ಉಪ್ಪಿನಂಗಡಿ: ರಸ್ತೆ ದಾಡುತ್ತಿದ್ದ ಮಹಿಳೆ ಮತ್ತು ಪುಟ್ಟ ಮಗುವಿನ ಮೇಲೆ ಕೆ‌.ಎಸ್.ಆರ್.ಟಿ.ಸಿ ಬಸ್ ಹರಿದು ತಾಯಿ ಮತ್ತು ಮಗು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಉಪ್ಪಿನಂಗಡಿಯ ಬಸ್ಸ್ ನಿಲ್ದಾಣದಲ್ಲಿ ನಡೆದಿದೆ. ಮೃತರು ಬೆಳ್ತಂಗಡಿ ತಾಲೂಕಿನ ಶಿರ್ಲಾಲು ನಿವಾಸಿ ಸಿದ್ದೀಕ್ ಎಂಬವರ ಪತ್ನಿ…

ಉಪ್ಪಿನಂಗಡಿಯ ಘಟನೆಯ ಬೆನ್ನಲ್ಲೇ ಮಿತ್ತೂರಿನಲ್ಲಿ ಮತ್ತೊಂದು ಅಪಘಾತ : ಹಿಟ್ ಎಂಡ್ ರನ್ ನಡೆಸಿ ವ್ಯಕ್ತಿಯೊಬ್ಬರನ್ನು ಬಲಿ ಪಡೆದ ಅಪರಿಚಿತ ವಾಹನ

ಪುತ್ತೂರು: ಕಬಕ ಸಮೀಪದ ಮಿತ್ತೂರಿನಲ್ಲಿ ಬೈಕಿಗೆ ವಾಹನವೊಂದು ಡಿಕ್ಕಿ ಹೊಡೆದು ಪರಾರಿಯಾದ ಘಟನೆ ನಡೆದಿದೆ. ಬೈಕ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಮೃತ ಬೈಕ್ ಸವಾರ ಬೆಟ್ಟಂಪಾಡಿ ರಾಜಮೂಲೆ ನಿವಾಸಿ ಸುರೇಶ್ ನಾಯ್ಕ್ ಎಂದು ತಿಳಿದುಬಂದಿದೆ. ಅ.12ರ ಬೆಳಿಗ್ಗೆ ಸ್ಥಳೀಯ ನಿವಾಸಿಯೋರ್ವರು ಆಟೋ…

SDPI ಪದವು ಬೂತ್ ಸಮಿತಿ ವತಿಯಿಂದ ಮಂಚಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೆ ಸ್ಥಳೀಯ ಸಮಸ್ಯೆಯ ಬಗ್ಗೆ ಪರಿಹಾರಕ್ಕಾಗಿ ಮನವಿ

ಮಂಚಿ: SDPI ಪದವು ಬೂತ್ ಸಮಿತಿ ಕಾರ್ಯದರ್ಶಿ ಶಫೀಕ್ ಕುಕ್ಕಾಜೆ ನೇತೃತ್ವದಲ್ಲಿ ಮಂಚಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಒಂದನೇ ಬ್ಲಾಕ್ ಆದ ಪದವು ಪ್ರದೇಶದಲ್ಲಿ ಮಸೀದಿ ಮದರಸ ಸಂಪರ್ಕಿಸುವ ಕಾಲುದಾರಿ ಮೆಟ್ಟಿಲುಗಳು ಸಂಪೂರ್ಣ ವಾಗಿ ಹದಗೆಟ್ಟಿದ್ದು ಸ್ಥಳೀಯರು ನಡೆದಾಡುವ ತುಂಬಾ ಪ್ರಯಾಸ…

ಬೆಳ್ತಂಗಡಿ: ನೇತ್ರಾವತಿ ನದಿಯಿಂದ ಅಕ್ರಮ ಮರಲು ಸಾಗಾಟ ಮಾಡುತ್ತಿದ್ದ ಅಡ್ಡೆಗೆ ಪೊಲೀಸ್ ದಾಳಿ; 4 ಟಿಪ್ಪರ್ ಲಾರಿಗಳು ವಶಕ್ಕೆ

ಬೆಳ್ತಂಗಡಿ: ತಾಲೂಕಿನ ಬಂದಾರು ಗ್ರಾಮದ ಬಟ್ಲಡ್ಕ ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಡ್ರೆಜ್ಜಿಂಗ್ ಮೂಲಕ ಮರಳು ತೆಗೆಯುತ್ತಿದ್ದ ಅಡ್ಡೆಗೆ ಧರ್ಮಸ್ಥಳ ಪೊಲೀಸ್‌ ಉಪನಿರೀಕ್ಷಕರ ಕೃಷ್ಣಕಾಂತ್ ಎ. ಅವರ ತಂಡ ದಾಳಿ ನಡೆಸಿ 39 ಲಕ್ಷ ರೂ. ಮೌಲ್ಯದ ಸೊತ್ತುಗಳ ವಶಪಡಿಸಿದ್ದಾರೆ. ಸಂದೇಶ…

ಕತಾರ್ ಇಂಡಿಯನ್ ಸೋಷಿಯಲ್ ಫೋರಂ ನಿಂದ ಬೃಹತ್ ಆರೋಗ್ಯ ತಪಾಸಣಾ ಶಿಬಿರ

ದೋಹ: ದಿನಾಂಕ 08-10-2021 ನೇ ಶುಕ್ರವಾರ, ಕತಾರ್ ಇಂಡಿಯನ್ ಸೋಷಿಯಲ್ ಫೋರಂ ವತಿಯಿಂದ, C-Ring ರಸ್ತೆಯಲ್ಲಿರುವ ನಸೀಮ್ ಮೆಡಿಕಲ್ ಸೆಂಟರ್ ನ ಸಹಯೋಗದೊಂದಿಗೆ, ಬೃಹತ್ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು. ಆಜಾ಼ದೀ ಕಾ ಅಮೃತ್ ಮಹೋತ್ಸವದ ಅಂಗವಾಗಿ, ಮುಖ್ಯವಾಗಿ ವಾಹನ ಚಾಲಕರು…

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಮಾಡಿ ಬಲವಂತದ ಗರ್ಭಪಾತ; ಆರೋಪಿ ಮದರಸ ಶಿಕ್ಷಕ ಬಂಧನ

ಲಕ್ನೋ: ಮದುವೆಯಾಗುವುದಾಗಿ ನಂಬಿಸಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರಗೈದು, ನಂತರ ಬಲವಂತದ ಗರ್ಭಪಾತ ನಡೆಸಿದ ಘಟನೆ ಉತ್ತರ ಪ್ರದೇಶದ ಶೀಶ್ ಗಢ್ ನಲ್ಲಿ ನಡೆದಿದೆ.ಪ್ರಕರಣ ಸಂಬಂಧ ಮದರಸಾ ಶಿಕ್ಷಕರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆ ನೀಡಿದ ದೂರಿನ ಪ್ರಕಾರ, ಆಕೆ ನಾಲ್ಕು ವರ್ಷಗಳ ಹಿಂದೆ…

ಪಾಪ್ಯುಲರ್ ಫ್ರಂಟ್ ನಾಯಕ ಮೌಲಾನಾ ಉಸ್ಮಾನ್ ಬೇಗ್ ರಶಾದಿಯವರ ನಿಧನಕ್ಕೆ ಪಾಪ್ಯುಲರ್ ಫ್ರಂಟ್ ಸಂತಾಪ

ಬೆಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಷ್ಟ್ರೀಯ ನಾಯಕ, ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ನ ಸ್ಥಾಪಕಾಧ್ಯಕ್ಷ ಮೌಲಾನಾ ಉಸ್ಮಾನ್ ಬೇಗ್ ರಶಾದಿ(61)ಯವರ ನಿಧನಕ್ಕೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜ್ಯಾಧ್ಯಕ್ಷ ಯಾಸಿರ್ ಹಸನ್, ರಾಜ್ಯ ಪ್ರಧಾನ ಕಾರ್ಯದರ್ಶಿ ನಾಸಿರ್ ಪಾಶ…

ಪ್ರವಾದಿ ನಿಂದನೆ ಖಂಡಿಸಿ SKSSF ಸುಳ್ಯ ವಲಯ ಸಮಿತಿ ವತಿಯಿಂದ ಪ್ರತಿಭಟನೆ

ಸುಳ್ಯ: SKSSF ಸುಳ್ಯ ವಲಯ ಸಮಿತಿ ವತಿಯಿಂದ ಮುಸ್ಲಿಂ ಸಮುದಾಯದ ವಿರುದ್ದ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯ, ಪ್ರಚೋದನಕಾರಿ ಹೇಳಿಕೆ ಮತ್ತು ಪ್ರವಾದಿ (ಸ.ಅ) ರವರ ನಿಂದನೆಯ ವಿರುದ್ದ ಸುಳ್ಯದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಮುಖ್ಯ ಪ್ರಭಾಷಣ ಮಾಡಿ ಮಾತನಾಡಿದ SKSSF ಜಿಲ್ಲಾ…

error: Content is protected !!