dtvkannada

Category: ಸುದ್ದಿ

ವರದಕ್ಷಿಣೆ ಕಿರುಕುಳ; ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವತಿ

ಕೊಡಗು: ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಅ್ಯಂಗೇರಿ ಗ್ರಾಮದಲ್ಲಿ ನಡೆದಿದೆ. ನೇಣು ಬಿಗಿದುಕೊಂಡು ಅಮೀರ(20) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಅಮೀರ ಪೋಷಕರಿಂದ ವರದಕ್ಷಿಣೆ ಕಿರುಕುಳದ ಆರೋಪ ಕೇಳಿ ಬಂದಿದೆ. 11 ತಿಂಗಳ ಹಿಂದೆ…

ಮಂಗಳೂರು: ಮಗನ ಮೇಲೆ ಅಪ್ಪನಿಂದಲೇ ಗುಂಡೇಟು; ಚಿಕಿತ್ಸೆ ಫಲಕಾರಿಯಾಗದೇ ಯುವಕ ಮೃತ್ಯು

ಮಂಗಳೂರು: ನಗರದ ಮೋರ್ಗನ್ಸ್‌ಗೇಟ್‌ನಲ್ಲಿ ಉದ್ಯಮಿ ಹಾರಿಸಿದ ಗುಂಡು ತಗುಲಿ ಮೆದುಳು ನಿಷ್ಕ್ರಿಯಗೊಂಡಿದ್ದ ಬಾಲಕ ಇಂದು ಬೆಳಗ್ಗೆ 5 ಗಂಟೆಯ ಸುಮಾರಿಗೆ ಮೃತಪಟ್ಟಿದ್ದಾನೆ. ಉದ್ಯಮಿ ರಾಜೇಶ್ ಪ್ರಭು ಎಂಬಾತನ ಪುತ್ರ ಸುಧೀಂದ್ರ (16) ಮೃತ ಬಾಲಕ. ಅ.5ರಂದು ತಂದೆಯಿಂದಲೇ ಗುಂಡೇಟಿಗೆ ಒಳಗಾಗಿ ಗಂಭೀರವಾಗಿ…

ಪುತ್ತೂರು ನಗರ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮೋನು ಬಪ್ಪಳಿಗೆ ಆಯ್ಕೆ

ಪುತ್ತೂರು: ಯುವ ಕಾಂಗ್ರೆಸ್ ಪುತ್ತೂರು ಬ್ಲಾಕ್ ಸಮಿತಿಗೆ ಒಳಪಟ್ಟ ಪುತ್ತೂರು ನಗರ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮೋನು ಬಪ್ಪಳಿಗೆ ಇವರು ಆಯ್ಕೆಯಾಗಿದ್ದಾರೆ. ಪ್ರದಾನ ಕಾರ್ಯದರ್ಶಿಯಾಗಿ ಸಂದೀಪ್ ಪೈಸ್ ಹಾಗೂ ತಾಹಿದ್ ಸಾಲ್ಮರ ರನ್ನು ಆಯ್ಕೆ ಮಾಡಲಾಗಿದೆ. ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿರುವ…

ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್‌ಗೆ ಪದಾಧಿಕಾರಿಗಳ ನೇಮಕ

ಪುತ್ತೂರು: ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕಗೊಳಿಸಿ ಜಿಲ್ಲಾಧ್ಯಕ್ಷ ಲುಕ್ಮಾನ್ ಬಂಟ್ವಾಳ್ ಆದೇಶಿಸಿದ್ದಾರೆ. ಈ ಹಿಂದೆ ನಡೆದ ಪಕ್ಷದ ಆಂತರಿಕ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಶ್ರೀಪ್ರಸಾದ್ ಪಾಣಾಜೆ, ಉಪಾಧ್ಯಕ್ಷರಾಗಿ ಬಾಲಕೃಷ್ಣ ಕೊಳ್ತಿಗೆ ಹಾಗು ಪ್ರಧಾನ ಕಾರ್ಯದರ್ಶಿಯಾಗಿ ಸನದ್ ಯೂಸುಫ್…

ಪ್ರೀತಿಸಿದಾಕೆಗೆ ಗಿಫ್ಟ್‌ ಕೊಡಿಸಲು ಕಳ್ಳತನ ಮಾಡಿದ ಬೂಪ; ಕಿಲಾಡಿ ಜೋಡಿ ಅರೆಸ್ಟ್

ಬೆಂಗಳೂರು: ಲಾಂಗ್‌ ಡ್ರೈವ್‌ ಹೋಗಲಿಕ್ಕೆ ಹಾಗೂ ಗಿಫ್ಟ್‌ ಕೊಡಿಸಲು ಹಣಕ್ಕಾಗಿ ಕಳ್ಳತನ ಮಾಡಿದ ಹಿನ್ನೆಲೆಯಲ್ಲಿ ಚಂದ್ರಾಲೇಔಟ್ ಠಾಣೆ ಪೊಲೀಸರು ಪ್ರೇಮಿಗಳನ್ನು ಬಂಧಿಸಿದ್ದಾರೆ. ಬೆಂಗಳೂರಿನ ರಾಜಾಜಿನಗರ ರೌಡಿಶೀಟರ್ ವಿನಯ್ ಹಾಗೂ ಪ್ರಿಯತಮೆ ಕೀರ್ತನಾ ಬಂಧಿತರು. ರೌಡಿಶೀಟರ್ ವಿನಯ್ ನನ್ನ ಪ್ರಿಯತಮೆ ಕೀರ್ತನಾಳನ್ನು ಲಾಂಗ್‌…

ಬೆಳ್ತಂಗಡಿ: ವಿದ್ಯಾರ್ಥಿ ಸಂಘಟನೆಯಲ್ಲಿ ಗುರುತಿಸಿಕೊಂಡ ಕಾರಣ 9 ವಿದ್ಯಾರ್ಥಿಗಳನ್ನು ಅಮಾನತು ಮಾಡಿದ ಪ್ರಾಂಶುಪಾಲರು

ಬೆಳ್ತಂಗಡಿ, ಅ-07: ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸುತ್ತಾ ಹಾಗೂ ಶೈಕ್ಷಣಿಕ ಕ್ಷೇತ್ರದ ಮೇಲೆ ನಡೆಯುತ್ತಿರುವ ದಬ್ಬಾಳಿಕೆಯ ವಿರುದ್ಧ ಸದಾ ಮುಂಚೂಣಿಯಲ್ಲಿ ಹೋರಾಟ ಮಾಡುತ್ತಾ ಬಂದಿರುವ ವಿದ್ಯಾರ್ಥಿ ಸಂಘಟನೆಯೊಂದರ ಕಾರ್ಯಚಟುವಟಿಕೆಯಲ್ಲಿ ಗುರುತಿಸಿಕೊಡಿರುವ ಏಕೈಕ ಕಾರಣವಣ್ಣಿಟ್ಟು ಬೆಳ್ತಂಗಡಿ ತಾಲೂಕಿನ ವಾಣಿ ಕಾಲೇಜಿನ ಪ್ರಾಂಶುಪಾಲರು 9 ವಿದ್ಯಾರ್ಥಿಗಳನ್ನು…

ಪುತ್ತೂರು: ESSYS ಪರ್ಲಡ್ಕ ವಾರ್ಷಿಕ ಮಹಾಸಭೆ; ನೂತನ ಕಮಿಟಿ ರಚನೆ

ಪುತ್ತೂರು: ಮುಹಿಯುದ್ದೀನ್ ಜುಮ್ಮಾ ಮಸ್ಜಿದ್ ಪರ್ಲಡ್ಕ ಇದರ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಸಹ ಸಂಸ್ಥೆ ESSYS ಇದರ ವಾರ್ಷಿಕ ಮಹಾಸಭೆಯು ದಿನಾಂಕ 03.10 2021 ರಂದು ನಡೆಯಿತು. ಮಸೀದಿಯ ಖತೀಬರಾದ ಅಬ್ದುರ್ರಶೀದ್ ರಹ್ಮಾನಿ ಅಧ್ಯಕ್ಷತೆಯಲ್ಲಿ ದುವಾಶೀರ್ವಚನದೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. 2020-21 ನೇ ಸಾಲಿನ…

ಪ್ರವಾಸ ಹೊರಟಿದ್ದ ಬಸ್ ಮತ್ತು ಟ್ರಕ್ ನಡುವೆ ಭೀಕರ ಅಪಘಾತ; 9ಮಂದಿ ಸ್ಥಳದಲ್ಲೇ ಸಾವು

ಉತ್ತರಪ್ರದೇಶ: ಉತ್ತರಪ್ರದೇಶದ ಬಾರ್ಬಂಕಿಯಲ್ಲಿ ಇಂದು ಬೆಳಗ್ಗೆ ಪ್ರವಾಸಿಗರ ಬಸ್​ ಮತ್ತು ಟ್ರಕ್​ ಡಿಕ್ಕಿಯಾಗಿ 9 ಜನ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಸುಮಾರು 27 ಮಂದಿ ಗಾಯಗೊಂಡಿದ್ದಾರೆ. ಬಾರ್ಬಂಕಿ ಜಿಲ್ಲೆಯ ಕಿಸಾನ್ ಪಾತ್ ಬಾಬುರಿ ಎಂಬ ಗ್ರಾಮದಲ್ಲಿ, ದೇವಾ ಪೊಲೀಸ್ ಸ್ಟೇಶನ್ ಬಳಿ ಈ…

ಉಳ್ಳಾಲ: ನಿವೇಶನ ಕೋರಿ ಬಂದ ಮಹಿಳೆಗೆ ಗ್ರಾಮ ಪಂಚಾಯತ್ ಕಛೇರಿಯಲ್ಲಿ ಕಿರುಕುಳ; ಗ್ರಾ.ಪಂ ಸದಸ್ಯ ಬಂಧನ

ಉಳ್ಳಾಲ: ಮಹಿಳೆಯೋರ್ವರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮುನ್ನೂರು ಗ್ರಾಪಂ ಸದಸ್ಯನ ವಿರುದ್ಧ ನಿನ್ನೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುನ್ನೂರು ಗ್ರಾಪಂ ಸದಸ್ಯ ಬಾಬು ಶೆಟ್ಟಿ ಪ್ರಕರಣದ ಆರೋಪಿ ಎಂದು ತಿಳಿದು ಬಂದಿದೆ. ಘಟನೆಯು 20 ದಿನದ ಹಿಂದೆ ನಡೆದಿದ್ದು,…

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು; ತಾಯಿ ಮಗ ಸ್ಥಳದಲ್ಲೇ ಸಾವು

ಮೈಸೂರು: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ತಾಯಿ ಮತ್ತು ಮಗ ಸ್ಥಳದಲ್ಲೇ ಮೃತಪಟ್ಟ ಘಟನೆ ಮೈಸೂರಿನ ದಟ್ಟಗಳ್ಳಿ ಸಮೀಪದ ರಾಜರಾಜೇಶ್ವರಿನಗರ ರಿಂಗ್‌ರಸ್ತೆ ಜಂಕ್ಷನ್‌ನಲ್ಲಿ ನಡೆದಿದೆ. ದಟ್ಟಗಳ್ಳಿ ನಿವಾಸಿ ಗುಣಲಕ್ಷ್ಮೀ (35) ಹಾಗೂ ಇವರ ಪುತ್ರ ದೈವಿಕ್…

error: Content is protected !!