dtvkannada

Category: ಸುದ್ದಿ

S.B.S ತೆಕ್ಕಾರು ಯುನಿಟ್ ನೂತನ ಸಮಿತಿ ಅಸ್ತಿತ್ವಕ್ಕೆ : ಅಧ್ಯಕ್ಷರಾಗಿ ಹಾಶಿರ್ ನಶೀಫ್, ಪ್ರಧಾನ ಕಾರ್ಯದರ್ಶಿಯಾಗಿ ಜುನೈದ್ ಕೋಶಾಧಿಕಾರಿಯಾಗಿ ಉಸಾಮ ಆಯ್ಕೆ

ಉಪ್ಪಿನಂಗಡಿ: ಹಿದಾಯತುಲ್ ಇಸ್ಲಾಂ ಮದ್ರಸಾ ತೆಕ್ಕಾರು ನೂತನ SBS ಸಮಿತಿಗೆ ಮದ್ರಸಾ ಹಾಲ್ ನಲ್ಲಿ ಚಾಲನೆ ನೀಡಲಾಯಿತು. ನೂತನ ಸಮಿತಿಯ ಅಧ್ಯಕ್ಷರಾಗಿ ಹಾಶಿರ್ ನಶೀಫ್, ಪ್ರಧಾನ ಕಾರ್ಯದರ್ಶಿಯಾಗಿ ಜುನೈದ್, ಕೋಶಾಧಿಕಾರಿಯಾಗಿ ಉಸಾಮ ಆಯ್ಕೆಯಾದರು. ಸಮಿತಿಯೂ ಸುಮಾರು 15 ಮಂದಿಗಳನ್ನೊಳಗೊಂಡಿದ್ದು ಉಪಾಧ್ಯಕ್ಷರಾಗಿ ರಾಝಿಕ್…

ಮಂಗಳೂರು: ಮಗನ ಮೇಲೆ ಅಪ್ಪನಿಂದಲೇ ಶೂಟೌಟ್

ಮಂಗಳೂರು: ಉದ್ಯಮಿಯೊಬ್ಬರು ಹಾರಿಸಿದ ಗುಂಡು ತನ್ನ ಮಗನಿಗೇ ಆಕಸ್ಮಿಕವಾಗಿ ಬಿದ್ದು ಅವಾಂತರಕ್ಕೆ ಕಾರಣವಾದ ಘಟನೆ ನಗರದ ವೈಷ್ಣವಿ ಎಕ್ಸ್ ಪ್ರೆಸ್ ಕಾರ್ಗೋ ಪ್ರೈ. ಲಿ. ಇದರ ಮೋರ್ಗನ್ ಗೇಟ್ ಕಚೇರಿಯಲ್ಲಿ ಘಟನೆ ನಡೆದಿದೆ. ಈ ಸಂಸ್ಥೆಯ ಮಾಲಕ ರಾಜೇಶ್ ಪ್ರಭು ಬಳಿ…

ಪಾಂಡವರಕಲ್ಲು: ಗಾಳಿ ಮಳೆಗೆ ಹಾನಿಯಾದ ಮನೆಗಳ ದುರಸ್ಥಿ ಕಾರ್ಯದಲ್ಲಿ ತೊಡಗಿಸಿಕೊಂಡ ಪಾಪ್ಯುಲರ್ ಫ್ರಂಟ್ ರೆಸ್ಕ್ಯೂ ತಂಡ

ಪಾಂಡವರಕಲ್ಲು: ನಿನ್ನೆ (2/10/21)ಸಂಜೆ ಸುರಿದ ಭಾರೀ ಗಾಳಿ ಮಳೆಗೆ ಹಲವಾರು ಮರ ಹಾಗೂ ವಿಧ್ಯುತ್ ಕಂಬಗಳು ಬಿದ್ದು ಸುಮಾರು 30 ಕ್ಕಿಂತಲೂ ಹೆಚ್ಚು ಮನೆಗಳಿಗೆ ಹಾನಿಯಾಗಿದ್ದು, ಹಾನಿಗೊಳಗಾದ ಮನೆಗಳ ದುರಸ್ಥಿ ಕಾರ್ಯವನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬೆಳ್ತಂಗಡಿ ಜಿಲ್ಲಾ ಸಮಿತಿ…

ಬೆಳಗಾವಿ: ಕಣಬರಗಿಯ ಬಾಲಕರ ವಸತಿ ನಿಲಯದಲ್ಲಿ ಮಹಾತ್ಮ ಗಾಂಧಿ ಜಯಂತಿ ಆಚರಣೆ

ಬೆಳಗಾವಿ, ಅ.2: ಮಹಾತ್ಮ ಗಾಂಧೀ ಲಾಲ್ ಬಹದ್ದೂರ್ ಶಾಸ್ತ್ರೀಯವರ ಜನ್ಮ ದಿನಾಚರಣೆ ಪ್ರಯುಕ್ತವಾಗಿ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮವು ಕಣಬರಗಿಯ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿಗಳಾದ…

ಕಡಬದಲ್ಲಿ ಹುಚ್ಚುನಾಯಿ ಕಡಿತಕ್ಕೆ ವಿದ್ಯಾರ್ಥಿನಿ ಬಲಿ

ಕಡಬ: ರೇಬಿಸ್ ವೈರಸ್ ಗೆ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ಬಲಿಯಾದ ಘಟನೆ ಕಡಬದಲ್ಲಿ ನಡೆದಿದೆ.ಕಡಬ ಅಲಂಕಾರು ನಿವಾಸಿ ವರ್ಗಿಸ್ ರವರ ಪುತ್ರಿ ವಿನ್ಸಿ ಸಾರಮ್ಮ(17) ಎಂದು ಗುರುತಿಸಲಾಗಿದೆ. ನಗರದ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ವಿನ್ಸಿ ಸಾರಮ್ಮ…

ಮುಸ್ಲಿಮ್ ಯುವಕನ ಬರ್ಬರ ಹತ್ಯೆ: ಶ್ರೀರಾಮ ಸೇನೆ ಕಾರ್ಯಕರ್ತರ ವಿರುದ್ಧ ಕಠಿಣ ಕ್ರಮಕ್ಕೆ ಪಾಪ್ಯುಲರ್ ಫ್ರಂಟ್ ಆಗ್ರಹ

ಬೆಳಗಾವಿ: ಮುಸ್ಲಿಮ್ ಯುವಕನನ್ನು ಬರ್ಬರವಾಗಿ ಹತ್ಯೆ ನಡೆಸಿ ಮೃತದೇಹವನ್ನು ರೈಲ್ವೇ ಹಳಿ ಬಳಿ ಎಸೆದಿರುವ ಘಟನೆಯ ಹಿಂದೆ ಶ್ರೀರಾಮ ಸೇನೆಯ ಕೈವಾಡ ಕೇಳಿಬಂದಿದ್ದು, ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕೆಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಬೆಳಗಾವಿ ಜಿಲ್ಲಾಧ್ಯಕ್ಷ ನವೀದ್‌ ಕಟಗಿ ಆಗ್ರಹಿಸಿದ್ದಾರೆ.…

ಗೂನಡ್ಕದ ರಾಯಲ್ ಫ್ರೆಂಡ್ಸ್ ಸ್ಪೊರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್ ವತಿಯಿಂದ ಗಾಂಧಿ ಜಯಂತಿ ಆಚರಣೆ,ಸ್ವಚ್ಛತಾ ಮತ್ತು ಸನ್ಮಾನ ಕಾರ್ಯಕ್ರಮ

ಗೂನಡ್ಕ, ಅ.2: ಗಾಂಧಿ ಜಯಂತಿಯ 152ನೇ ವರ್ಷಾಚರಣೆಯ ಪ್ರಯುಕ್ತ ಗೂನಡ್ಕದ ರಾಯಲ್ ಫ್ರೆಂಡ್ಸ್ ಸ್ಪೊರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್ ವತಿಯಿಂದ ಗಾಂಧಿ ಸ್ಮರಣೆ ಸ್ವಚ್ಛತಾ ಕಾರ್ಯಕ್ರಮ ಮತ್ತು ಸಂಪಾಜೆ ಗ್ರಾಮಕ್ಕೆ ಸ್ವಚ್ಛತಾ ರಾಯಭಾರಿಯೆನಿಸಿರುವ ಅಬ್ದುಲ್ ಖಾದರ್ ಕುಂಬಕೋಡ್ ರವರಿಗೆ ಸನ್ಮಾನ ಕಾರ್ಯಕ್ರಮ…

ಚರಂಡಿ ಅವ್ಯವಸ್ಥೆಯನ್ನು ಸರಿಪಡಿಸಲು ಒತ್ತಾಯಿಸಿ ಎಸ್‌.ಡಿ.ಪಿ.ಐ ವತಿಯಿಂದ ಪ್ರತಿಭಟನೆ

ಪುತ್ತೂರು, ಅ.2: ಕೂರ್ನಡ್ಕ- ಮರೀಲ್ ಹನಫಿ ಮಸೀದಿಯ ಹತ್ತಿರ ಚರಂಡಿ ಅವ್ಯವಸ್ಥೆಯನ್ನು ಸರಿಪಡಿಸಲು ಆಗ್ರಹಿಸಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಕೂರ್ನಡ್ಕ ವಾರ್ಡ್ ಸಮಿತಿಯ ವತಿಯಿಂದ ಹನಫಿ ಮಸೀದಿಯ ಬಳಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಸ್.ಡಿ.ಪಿ.ಐ ಪುತ್ತೂರು…

ಜೇಸೀ ಐ ಸುಳ್ಯ ಸಿಟಿ ವತಿಯಿಂದ ಗಾಂಧಿ ನಡಿಗೆ ಮತ್ತು ಸ್ವಚ್ಚತಾ ಕಾರ್ಯಕ್ರಮ

ಸುಳ್ಯ: ಗಾಂಧೀಜಿಯ 152ರ ಜನ್ಮದಿನಾಚರಣೆಯ ಪ್ರಯುಕ್ತ ಜೇಸೀ ಐ ಸುಳ್ಯ ಸಿಟಿ ಮತ್ತು ಬಿ.ಸಿ.ಎಂ ಹಾಸ್ಟೆಲ್ ಸುಳ್ಯ ಇದರ ಜಂಟಿ ಆಶ್ರಯದಲ್ಲಿ ಗಾಂಧಿ ನಡಿಗೆ ಮತ್ತು ಸ್ವಚ್ಚತ ಕಾರ್ಯಕ್ರಮ ಬಿ.ಸಿ.ಎಂ ಹಾಸ್ಟೆಲ್ ಸುಳ್ಯ ಇಲ್ಲಿ ನಡೆಯಿತು. ನಗರ ಪಂಚಾಯತ್ ಅಧ್ಯಕ್ಷರಾದ ವಿನಯ…

ಸುದಾನ ಶಾಲೆಯಲ್ಲಿ ಸರ್ವಧರ್ಮದ ಪ್ರಾರ್ಥನೆಯ ಮೂಲಕ ಗಾಂಧಿ ಜಯಂತಿ ಆಚರಣೆ

ಪುತ್ತೂರು, ಅ.2: ಸುದಾನ ವಸತಿಯುತ ಶಾಲೆಯಲ್ಲಿ ಗಾಂಧಿ ಜಯಂತಿಯ ರಾಷ್ಟ್ರೀಯ ದಿನಾಚರಣೆಯನ್ನು ಸರ್ವಧರ್ಮ ಪ್ರಾರ್ಥನೆಯ ಮೂಲಕ ಆಚರಿಸಲಾಯಿತು. ಸ್ವಚ್ಛತೆ, ಸ್ವಾವಲಂಬಿತ್ವಗಳ ಪ್ರತಿಪಾದಕರಾಗಿದ್ದ ಗಾಂಧೀಜಿ ಅವರ ಕನಸನ್ನು ನನಸು ಮಾಡುವ ಸಂಕಲ್ಪ ತೊಡೋಣ, ಸತ್ಯ-ಅಹಿಂಸೆಗಳ ಹಾಗೂ ಸರಳತೆಯ ಹಾದಿಯಲ್ಲಿ ನಡೆದು ಗುರಿ ಮುಟ್ಟಬೇಕು…

error: Content is protected !!