ಅತಿಥಿ ಶಿಕ್ಷಕರ ಸಮಸ್ಯೆಗೆ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲೆ ವತಿಯಿಂದ ತಹಶೀಲ್ದಾರಿಗೆ ಮನವಿ
ಬೆಳ್ತಂಗಡಿ, ಅ.2: ಸಮಾಜದಲ್ಲಿ ತಮ್ಮದೇ ಆದ ಕೊಡುಗೆಯನ್ನು ನೀಡಿ ದೇಶಕ್ಕೆ ಉತ್ತಮ ಪ್ರಜೆಗಳನ್ನಾಗಿ ರೂಪಿಸಿ ಹಲವಾರು ವಿದ್ಯಾರ್ಥಿಗಳ ಭವಿಷ್ಯವನ್ನು ಉಜ್ವಲಗೊಳಿಸುವ ಅತಿಥಿ ಶಿಕ್ಷಕರನ್ನು ಖಾಯಂ ಆಗಿ ನೇಮಕಾತಿ ಮಾಡಬೇಕು. ಮತ್ತು ತಕ್ಷಣವಾಗಿ ಬಾಕಿ ಇರುವ ವೇತನವನ್ನು ಪಾವತಿಸಿ, ಕೋವಿಡ್ ಪ್ಯಾಕಜ್ ಆಗಿ…