dtvkannada

Category: ಸುದ್ದಿ

ಪುತ್ತೂರು: ದರ್ಬೆಯಲ್ಲಿ ರಸ್ತೆ ಅಪಘಾತ; ಇಬ್ಬರಿಗೆ ಗಾಯ

ಪುತ್ತೂರು, ಸೆ.27: ಪುತ್ತೂರಿನ ದರ್ಬೆ ಸರ್ಕಲ್ ಬಳಿ ಆಕ್ಟೀವಾ ಮತ್ತು ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿದ್ದು, ಬೈಕ್’ನಲ್ಲಿದ್ದ ತಂದೆ ಮತ್ತು ಮಗನಿಗೆ ಗಾಯವಾಗಿದೆ. ಆಟೋ ರಿಕ್ಷಾ ಮತ್ತು ಆಕ್ಟೀವ ನಡುವೆ ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಬೈಕ್ ನಲ್ಲಿದ್ದ ಪಾಣೆಮಂಗಳೂರು ನಿವಾಸಿಯ…

SDPI ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಉಪ್ಪಿನಂಗಡಿಯಲ್ಲಿ ಹೆದ್ದಾರಿ ತಡೆ ನಡೆಸಿ ಪ್ರತಿಭಟನೆ

ಪುತ್ತೂರು: ಕೇಂದ್ರ ಸರಕಾರ ಜಾರಿಗೆ ತಂದಿರುವ ಕೃಷಿ ತಿದ್ದುಪಡಿ ಮಸೂದೆ ಸೇರಿದಂತೆ ಹಲವಾರು ಜನವಿರೋಧಿ ನೀತಿಗಳನ್ನು ವಿರೋದಿಸಿ ಸಂಯುಕ್ತ ಕಿಸಾನ್ ಮೋರ್ಚಾ ಇಂದು ಕರೆ ನೀಡಿದ ಭಾರತ ಬಂದ್ ಗೆ ಬೆಂಬಲ ಸೂಚಿಸಿ SDPI ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ…

ಕಲ್ಮಿಂಜದಲ್ಲಿ ತಾಜುಲ್ ಫುಖಹಾಅ್ ಬೇಕಲ ಉಸ್ತಾದರ ಪ್ರಥಮ ಅನುಸ್ಮರಣಾ ಕಾರ್ಯಕ್ರಮ

ಕಲ್ಮಿಂಜ: ವರ್ಕಾಡಿ /ನರಿಂಗಾನ ಸಮೀಪದ ಕಲ್ಮಿಂಜದಲ್ಲಿ, ಬದ್ರಿಯಾ ಜಮಾ ಮಸೀದಿ, SYS ಹಾಗೂ SSF ನ ಜಂಟಿ ಆಶ್ರಯದಲ್ಲಿ ಬೇಕಲ್ ಉಸ್ತಾದ್ ರವರ ಪ್ರಥಮ ಆಂಡ್ ನೇರ್ಚೆ ಸಮಾರಂಭವು ಖಾಲಿದ್ ಮದನಿ ಅಧ್ಯಕ್ಷತೆಯಲ್ಲಿ ನಡೆಯಿತು. ಈ ವೇಳೆ ಮಾತನಾಡಿದ ಕುಂಬೋಳ್ ತಂಙಳ್…

ಅಗರ್ತಬೈಲು ಶ್ರೀ ಲಕ್ಷ್ಮೀ ವೆಂಕಟರಮಣ ದೇವರ ಮಠದಲ್ಲಿ ನಡೆಯುವ ನವರಾತ್ರಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ನವರಾತ್ರಿ ಪೂಜೆಯ ಆಮಂತ್ರಣ ಪತ್ರಿಕೆಯನ್ನು ಇಂದು ಅಗರ್ತಬೈಲು, ಬೀಡು, ಗುಂಡ್ಯಡ್ಕದ ಕುಟುಂಬಸ್ಥರ ಸಮ್ಮುಖದಲ್ಲಿ ಪೂಜೆ ವಿಧಿ ವಿಧಾನಗಳನ್ನು ನೆರವೇರಿಸಿಕೊಂಡು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ‌ಮಾಡಲಾಯಿತು. ನವರಾತ್ರಿಯ ಪೂಜೆಯು ಎಂಟು ದಿನಗಳವರೆಗೆ ನಡೆಯಲಿದ್ದು ಮುಂಬರುವ ತಿಂಗಳ‌ ಗುರುವಾರ 7ನೇ…

ಲಡಾಕ್’ಗೆ ಸೈಕಲ್ ಮೂಲಕ ಯಾತ್ರೆ ಹೊರಟ ಸುಳ್ಯದ ಯುವಕ

ಸುಳ್ಯ, ಸೆ.27: ಸುಳ್ಯದಿಂದ ಲಡಾಕ್’ಗೆ ಸೈಕಲ್ ಮೂಲಕ ಯುವಕನೊಬ್ಬ ಪ್ರಯಾಣ ಬೆಳೆಸಿದ್ದು, ಸುಮಾರು 10 ತಿಂಗಳ ಸೈಕಲ್ ಪ್ರಯಾಣಕ್ಕೆ ಇಂದು ಸುಳ್ಯದಲ್ಲಿ ಚಾಲನೆ ನೀಡಲಾಯಿತು. ಈ ಯುವಕನ ಹೆಸರು ಅಸ್ಕರ್.. ದೇಶ ಸುತ್ತಾಡಿ ಐತಿಹಾಸಿಕ ಹಾಗೂ ದಾರ್ಮಿಕ ಕ್ಷೇತ್ರಗಳನ್ನು ಕಣ್ತುಂಬಿಕೊಳ್ಳುವ ಧ್ಯೇಯ…

ಕೃಷಿ ಕಾಯ್ದೆ ವಿರೋಧಿಸಿ ಭಾರತ ಬಂದ್‌: ರಾಜ್ಯದ ಹಲವೆಡೆ ಪ್ರತಿಭಟನೆ

ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ‘ಭಾರತ್ ಬಂದ್‌’ಗೆ ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹೋಟೆಲ್‌ ಮಾಲಿಕರು, ಆಟೋ, ಓಲಾ-ಉಬರ್‌ ಚಾಲಕರು, ಮಾಲಿಕರು, ಲಾರಿ ಮಾಲಿಕರ ಸಂಘಗಳು ಸೇರಿ ಬಹುತೇಕ ಸಂಘಟನೆಗಳು ರೈತರ…

ಎಸ್ ವೈ ಎಸ್ ರೆಂಜಲಾಡಿ ಕೂಡುರಸ್ತೆ ಬ್ರಾಂಚ್ ಇದರ ನೂತನ ಸಮಿತಿ ರಚನೆ

ರೆಂಜಲಾಡಿ: ಕರ್ನಾಟಕ ರಾಜ್ಯ ಸುನ್ನಿ ಯುವಜನ ಸಂಘ(ರಿ)ರೆಂಜಲಾಡಿ ಕೂಡುರಸ್ತೆ ಬ್ರಾಂಚ್ ಇದರ ನೂತನ ಅದ್ಯಕ್ಷರಾಗಿ ಅಬ್ಬಾಸ್ ಮುಸ್ಲಿಯಾರ್ ಕಟ್ಟತ್ತಡ್ಕ ಹಾಗೂ ಪ್ರದಾನ ಕಾರ್ಯ ದರ್ಶಿಯಾಗಿ ಬಶೀರ್ ಪರಾಡ್ ಆಯ್ಕೆ ಮಾಡಲಾಯಿತು.ಉಪಾಧ್ಯಕ್ಷರಾಗಿ ಹಂಝ ಕೂಡುರಸ್ತೆ, ದಅವಾ ಕಾರ್ಯ ದರ್ಶಿಯಾಗಿ ರಝಾಕ್ ಮುಸ್ಲಿಯಾರ್ ಬಾಳಾಯ,…

ನೂತನ ಸಂಸತ್ ಕಟ್ಟಡ ನಿರ್ಮಾಣ ಸ್ಥಳಕ್ಕೆ ಅನಿರೀಕ್ಷಿತ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ

ದೆಹಲಿ: ಅಮೆರಿಕದಿಂದ ಹಿಂದಿರುಗಿ 24 ಗಂಟೆಗಳಿಗಿಂತಲೂ ಮುಂಚೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ರಾತ್ರಿ 8:45 ರ ಸುಮಾರಿಗೆ ಹೊಸ ಸಂಸತ್ ಕಟ್ಟಡದ ನಿರ್ಮಾಣ ಸ್ಥಳಕ್ಕೆ ಅನಿರೀಕ್ಷಿತ ಭೇಟಿ ನೀಡಿದರು. ಮೋದಿ ಪ್ರಸ್ತಾವಿತ ಸೆಂಟ್ರಲ್ ವಿಸ್ಟಾ ಯೋಜನೆಯ ಸ್ಥಳದಲ್ಲಿ ಸುಮಾರು ಒಂದು…

ಮದುವೆಗೆ ಮಾಡಿದ ಸಾಲ ತೀರಿಸಲಾಗಲಿಲ್ಲ ಎಂದು ಮದುವೆಯಾದ ಐದೇ ತಿಂಗಳಲ್ಲಿ ವ್ಯಕ್ತಿ ನೇಣಿಗೆ ಶರಣು

ಕೊರಟಗೆರೆ: ಮದುವೆಗಾಗಿ ಕೈಸಾಲ ಮಾಡಿದ್ದ ಯುವಕನೋರ್ವ ಸಾಲ ತೀರಿಸಲಾಗದೆ ಮದುವೆಯಾದ ಐದೇ ತಿಂಗಳಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊರಟಗೆರೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತಾಲ್ಲೂಕಿನ ತೋವಿನಕೆರೆ ಗ್ರಾಮದಲ್ಲಿ ದುರ್ಘಟನೆ ಜರುಗಿದ್ದು ಚಿಕ್ಕಪ್ಪಯ್ಯನ ಮಗ ಹನುಮಂತರಾಜು (26) ನೇಣು…

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಐಪಿಎಸ್ ಅಧಿಕಾರಿ ಡಾ. ಕೆ.ವಿ. ಜಗದೀಶ್ ನಿಧನ

ಬೆಂಗಳೂರು: ಐಪಿಎಸ್ ಅಧಿಕಾರಿ ಡಾ. ಕೆ.ವಿ. ಜಗದೀಶ್ (44) ಅವರು ಅನಾರೋಗ್ಯದಿಂದಾಗಿ ನಗರದ ಎಚ್‌ಸಿಜಿ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾದರು. ಕೋಲಾರದ ಜಗದೀಶ್, ಎಂಬಿಬಿಎಸ್ ಪದವೀಧರರು. 2005ರಲ್ಲಿ ಕರ್ನಾಟಕ ಪೊಲೀಸ್ ಸೇವೆಗೆ ಸೇರಿದ್ದರು. 2012ರಲ್ಲಿ ಐಪಿಎಸ್ ಶ್ರೇಣಿಗೆ ಅರ್ಹತೆ ಪಡೆದಿದ್ದರು. ಬೆಂಗಳೂರು ಸಂಚಾರ…

error: Content is protected !!