dtvkannada

Category: ಸುದ್ದಿ

ನನ್ನ ರಾಜೀನಾಮೆಗೆ ಪ್ರಧಾನಿ ಮೋದಿ ಕೂಡ ಆಶ್ಚರ್ಯ ಪಟ್ಟಿದ್ರು; ಮಾಜಿ ಮುಖ್ಯಮಂತ್ರಿ ಬಿಎಸ್ ವೈ

ಶಿರಾಳಕೊಪ್ಪ: ಒಬ್ಬ ಪುರಸಭೆ ಅಧ್ಯಕ್ಷ ರಾಜೀನಾಮೆ ಕೊಡಲು 10 ಬಾರಿ ಯೋಚಿಸುತ್ತಾನೆ. ಆದರೆ ನನ್ನ ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಒತ್ತಡ ಇಲ್ಲದಿರುವಾಗ ರಾಜೀನಾಮೆ ನೀಡಿದ್ದೇನೆ. ಪಕ್ಷದಲ್ಲಿ ಬೇರೆಯವರಿಗೂ ಅವಕಾಶ ಸಿಗಬೇಕು ಎಂಬ ಏಕೈಕ ಉದ್ದೇಶದಿಂದ ನೀಡಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.…

ಅಬ್ಬರಿಸಿದ ಗುಲಾಬ್ ಚಂಡಮಾರುತ: ಇಬ್ಬರು ಮೀನುಗಾರರು ಸಾವು, ಒಬ್ಬ ನಾಪತ್ತೆ

ಹೈದರಾಬಾದ್: ಉತ್ತರ ಕರಾವಳಿ ಆಂಧ್ರಪ್ರದೇಶದ ಶ್ರೀಕಾಕುಲಂ ಜಿಲ್ಲೆಯಲ್ಲಿ ಗುಲಾಬ್ ಚಂಡಮಾರುತದ ಅಬ್ಬರಕ್ಕೆ ಬೋಟ್ ಸಮತೋಲನ ಕಳೆದುಕೊಂಡಿದ್ದು ಆರು ಮೀನುಗಾರರ ಪೈಕಿ, ಇಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಅದೇ ವೇಳೆ ಒಬ್ಬರು ನಾಪತ್ತೆಯಾಗಿದ್ದಾರೆ. ಪಲಸಾ ಗ್ರಾಮದ ಮೂವರು ಮೀನುಗಾರರು ಸುರಕ್ಷಿತವಾಗಿ ಈಜಿ ದಡ…

ಬೆಂಗಳೂರಿನಲ್ಲಿ ಕುಸಿದು ಬಿದ್ದ ಮೂರು ಅಂತಸ್ತಿನ ಕಟ್ಟಡ

ಬೆಂಗಳೂರು: ಲಕ್ಕಸಂದ್ರ ಬಳಿ ಮೂರು ಅಂತಸ್ತಿನ ಕಟ್ಟಡ ಇದ್ದಕ್ಕಿದ್ದಂತೆ ನೆಲಕ್ಕೆ ಉರುಳಿದೆ. ಮನೆ ಕುಸಿದು ಬೀಳುವ ದೃಶ್ಯ ಭೀಕರವಾಗಿದ್ದು, ಯಾವುದೇ ಪ್ರಾಣಹಾನಿಯಾಗಿಲ್ಲ. ಕಟ್ಟಡದಲ್ಲಿ 20 ಕ್ಕೂ ಅಧಿಕ ಮಂದಿ ವಾಪಸವಿದ್ದರು. ಕುಸಿದ ಕಟ್ಟಡ ಹಳೆಯದಾಗಿದೆ. ಶಾಸಕ ರಾಮಲಿಂಗಾರೆಡ್ಡಿ ಮನೆಯಿಂದ ಕೊಂಚ ದೂರದಲ್ಲಿರುವ…

ಕಡಬ ಠಾಣೆಯ ಪೊಲೀಸ್ ಸಿಬ್ಬಂದಿ ವಿರುದ್ದ ಅತ್ಯಾಚಾರ ಆರೋಪ: ಸಂತ್ರಸ್ತೆ ಯುವತಿಯ ತಂದೆಯಿಂದ ದೂರು ದಾಖಲು

ಕಡಬ: ಕಡಬದಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಭಂಧಿಸಿ ಸಂತ್ರಸ್ತೆ ಯುವತಿಯ ತಂದೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸಂತ್ರಸ್ಥೆಯಾಗಿದ್ದ ಅಪ್ರಾಪ್ತೆ ಯುವತಿಯನ್ನು ತನ್ನ ಕಾಮದಾಟಕ್ಕೆ ಬಳಸಿಕೊಂಡಿದ್ದ ಕಡಬ ಠಾಣೆಯ ಪೊಲೀಸ್ ಸಿಬ್ಬಂದಿ ಶಿವರಾಜ್ ವಿರುದ್ದ ಯುವತಿಯೇ ತಂದೆ ದೂರು ನೀಡಿದ್ದಾರೆ. ತನ್ನ ಮಗಳನ್ನು…

ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ಮತ್ತೊಂದು ಅಪಘಾತ; ಇಬ್ಬರು ದುರ್ಮರಣ

ಆನೇಕಲ್: ಬೈಕ್​ಗೆ ಬಿಎಂಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಬೈಕ್ ಮೇಲಿದ್ದ ಯುವಕ, ಯುವತಿ ಸಾವನ್ನಪ್ಪಿದ ದುರ್ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ನಡೆದಿದೆ. ದಾವಣಗೆರೆ ಮೂಲದ ಪ್ರಭಾಕರ್(25), ಸಹನಾ‌(24) ಸಾವನ್ನಪ್ಪಿದ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳು. ಯುಟರ್ನ್ ತೆಗೆದುಕೊಳ್ಳುವಾಗ ಬಸ್ ಡಿಕ್ಕಿಯಾಗಿ…

ನಿರ್ಭೈಲ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಸಲ್ಲು ಎನ್ ನಿರ್ಭೈಲ್ ಪದಗ್ರಹಣ

ಪಾಣೆಮಂಗಳೂರು; ಯುವ ಕಾಂಗ್ರೆಸ್ ನಿರ್ಭೈಲ್ ಘಟಕದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಸಲ್ಲು ಎನ್ ರವರು ಆಯ್ಕೆಯಾಗಿದ್ದಾರೆ. ಹಲವಾರು ವರ್ಷಗಳಿಂದ ಕಾಂಗ್ರೆಸ್ ನಲ್ಲಿ ಗುರುತಿಸಿಕೊಂಡು ಕಾಂಗ್ರೆಸ್ ಪಕ್ಷದ ಗೆಲುವಿಗಾಗಿ ಸೋಷಿಯಲ್ ಮೀಡಿಯಾಗಳಲ್ಲಿ ಮತ್ತು ಊರಿನ ಯುವಕರ ನಡುವೆ ಗಟ್ಟಿಧ್ವನಿಯಲ್ಲಿ ನಿಂತು ಪಕ್ಷ ಸಂಘಟಿಸುವ…

SYS ಉಕ್ಕುಡ ಬ್ರಾಂಚ್ ಇದರ ವಾರ್ಷಿಕ ಮಹಾ ಸಭೆ; ನೂತನ ಸಮಿತಿ ರಚನೆ

ವಿಟ್ಲ: SYS ಉಕ್ಕುಡ ಬ್ರಾಂಚ್ ಇದರ 2020-2021 ನೇ ಸಾಲಿನ ವಾರ್ಷಿಕ ಮಹಾ ಸಭೆಯು ಶರೀಫ್ ತ್ವೈಬ ರವರ ಅಧ್ಯಕ್ಷತೆಯಲ್ಲಿ ತಾಜುಲ್ ಉಲಮಾ ಶರೀಅತ್ ಕಾಲೇಜು ಉಕ್ಕುಡದಲ್ಲಿ ನಡೆಯಿತು. ಮಹಾಸಭೆಯಲ್ಲಿ 2020-2021 ರ ಸಾಲಿನಲ್ಲಿ SYS ಉಕ್ಕುಡ ಬ್ರಾಂಚ್ ನಡೆಸಿದ ಕಾರ್ಯಕ್ರಮಗಳ…

ಗದ್ದೆಗೆ ಹೋಗೋ ನೆಪದಲ್ಲಿ ಬಾವಿಗೆ ತಳ್ಳಿ ಹೆಂಡತಿ ಕೊಲೆ ಪ್ರಕರಣ; ಅಪರಾಧಿ ಪೊಲೀಸ್ ಕಾನ್ಸ್‌ಟೇಬಲ್‌ಗೆ ಜೀವಾವಧಿ ಶಿಕ್ಷೆ

ಚಾಮರಾಜನಗರ:  ಪತ್ನಿಯನ್ನು ಕೊಲೆಗೈದ ಪತಿಗೆ ಚಾಮರಾಜನಗರ  ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. 2017 ರ ಫೆಬ್ರವರಿ 22ರಂದು ಗದ್ದೆ ನೋಡಲು ಹೋಗೋಣ ಬಾ ಎಂದು ಪತ್ನಿಯನ್ನು ಕರೆದೊಯ್ದು ಬಾವಿಗೆ ತಳ್ಳಿ ಕೊಲೆ ಮಾಡಿದ್ದ ಆರೋಪಿಯ ಅಪರಾಧ ಸಾಬೀತಾದ ಹಿನ್ನೆಲೆ ಆತನಿಗೆ…

ಎಸ್ಸೆಸ್ಸೆಫ್ ಮೂರುಗೋಳಿ ಸೆಕ್ಟರ್ ಪ್ರತಿಭೋತ್ಸವ ಸಮಿತಿ ಅಸ್ತಿತ್ವಕ್ಕೆ

ಉಪ್ಪಿನಂಗಡಿ: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ (ಎಸ್ಸೆಸ್ಸೆಫ್) ಇದರ ಅಧೀನದಲ್ಲಿ ಎರಡು ವರ್ಷಕ್ಕೊಮ್ಮೆ ಶಾಖಾ ಮಟ್ಟದಿಂದ ರಾಜ್ಯ ಮಟ್ಟದ ವರೆಗೆ ನಡೆಯುವ ಕಲಾ-ಸಾಹಿತ್ಯ ಸ್ಪರ್ಧೆ ಎಸ್ಸೆಸ್ಸೆಫ್ ಪ್ರತಿಭೋತ್ಸ ಇದರ ಮೂರುಗೋಳಿ ಸೆಕ್ಟರ್ ಸಮಿತಿಯನ್ನು , ಸೆಕ್ಟರ್ ಅಧ್ಯಕ್ಷರಾದ ಫಿರೋಝ್ ಮುಈನಿ…

ಗಾನ ಗಾರುಡಿಗ ದಿ.ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರಿಗೆ ಪ್ರಥಮ ವರ್ಷದ ಸಂಸ್ಮರಣೆ ಮತ್ತು ಗಾನ ನಮನ ಕಾರ್ಯಕ್ರಮ

ಸುಳ್ಯ, ಸೆ.25: ಫೈವ್ ಸ್ಟಾರ್ ಸಂಗೀತ ಬಳಗ ಮತ್ತು ತಮಿಳು ಕಲಾವಿದರ ವೇದಿಕೆ ವತಿಯಿಂದ ಖ್ಯಾತ ಗಾಯಕ ದಿ ||ಎಸ್ ಪಿ ಬಿ ಅವರ ಪ್ರಥಮ ವರ್ಷದ ಸಂಸಾರಾನಾ ಕಾರ್ಯಕ್ರಮವು ಸುಳ್ಯದ ಸಪ್ತಸ್ವರ ಸಂಗೀತ ಶಾಲೆಯಲ್ಲಿ ನಡೆಯಿತು. ಎರಡು ಬಳಗದ ಅಧ್ಯಕ್ಷರುಗಳಾದ…

error: Content is protected !!