dtvkannada

Category: ಸುದ್ದಿ

ಪೊಲೀಸರು ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಫೇಸ್ಬುಕ್ ಲೈವ್ನಲ್ಲಿ ವಿಷ ಸೇವಿಸಿದ ಯುವಕ

ನೆಲಮಂಗಲ: ಕೊಲೆ ಪ್ರಕರಣದ ಆರೋಪಿಗಳಿಗೆ ಆಶ್ರಯ ಕೊಟ್ಟಿ ಕಾರಣ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ ಪೊಲೀಸರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಫೇಸ್‌ಬುಕ್ ಲೈವ್‌ನಲ್ಲಿ ಅಮಿತ್ ಎಂಬ ವ್ಯಕ್ತಿ ವಿಷ ಸೇವಿಸಿದ ಘಟನೆ ನಡೆದಿದೆ. ನೆಲಮಂಗಲ ಟೌನ್ ಠಾಣೆ ಇನ್ಸ್‌ಪೆಕ್ಟರ್…

ಬೆಂಗಳೂರು: ಕ್ಯಾಬ್ ಚಾಲಕನಿಂದ ಯುವತಿ ಮೇಲೆ ಅತ್ಯಾಚಾರ ಆರೋಪ; ಯುವಕನ ಬಂಧನ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕ್ಯಾಬ್ ಚಾಲಕನಿಂದ ಯುವತಿ ಮೇಲೆ ಅತ್ಯಾಚಾರ ಆರೋಪ ಕೇಳಿಬಂದಿದ್ದು, ಆರೋಪಿಯನ್ನು 24 ಗಂಟೆಗಳಲ್ಲಿ ಪೊಲೀಸರು ಬಂಧಿಸಿದ್ದಾರೆ. ಆತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಕ್ಯಾಬ್ ಚಾಲಕ ದೇವರಾಜ್ ಎಂಬ ವ್ಯಕ್ತಿಯನ್ನು ಜೀವನ್‌ಭೀಮಾನಗರ ಪೊಲೀಸರು ಬಂಧಿಸಿದ್ದಾರೆ. ಘಟನೆ ನಡೆದ 24ಗಂಟೆಯೊಳಗೆ…

D.M.E.D ಪರೀಕ್ಷೆಯಲ್ಲಿ ಅಫಿದಾ ಬಾನು ನರಿಮೊಗರು ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ

ಪುತ್ತೂರು : ಈಶ ಮೊಂಟೆಸ್ಸರಿ ಶಿಕ್ಷಣ ತರೆಬೇತಿ ಸಂಸ್ಥೆಯಲ್ಲಿ ನಡೆದ BMEd ಪರೀಕ್ಷೆಯಲ್ಲಿ ಅಫಿದಾ ಬಾನು ನರಿಮೊಗರು ಡಿಸ್ಟಿಂಕ್ಷನೊಂದಿಗೆ ತೇರ್ಗಡೆಯಾಗಿದ್ದು ಕುಟುಂಬಸ್ಥರಲ್ಲಿ ಸಂತೋಷ ಮನೆ ಮಾಡಿದೆ. ಮರ್ಹೂಂ ಕಂಬಳಬೆಟ್ಟು ಅಬ್ದುಲ್ ರಹ್ಮಾನ್ ಹಾಜಿ ಫ್ಯಾಮಿಲಿ ವಿಂಗ್ ಕಾರ್ಯನಿರ್ವಾಹಕ ಅಬ್ದುಲ್ ಕಾದರ್ ಪಾಟ್ರಕೋಡಿ…

ದೇವರ ಮೂರ್ತಿ ಮೇಲೆ ಚಪ್ಪಲಿ ಧರಿಸಿ ಕಾಲಿಟ್ಟ ಆರೋಪ; ಯುವಕನಿಗೆ ಥಳಿಸಿದ ಗ್ರಾಮಸ್ಥರು

ತುಮಕೂರು: ದೇವರ ಮೂರ್ತಿ ಮೇಲೆ ಕಾಲಿಟ್ಟಿದ್ದ ಆರೋಪದಡಿ ಯುವಕನೋರ್ವನಿಗೆ ಗ್ರಾಮಸ್ಥರು ಥಳಿಸಿದ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ. ಶ್ರೀಸ್ವಾಮಿ ಕೋಟೆ ಕಲ್ಲಪ್ಪನ ಮೂರ್ತಿ ಮೇಲೆ ಚಪ್ಪಲಿ ಧರಿಸಿ ಕಾಲಿಟ್ಟಿದ್ದ ಆರೋಪದಡಿ ಗ್ರಾಮಸ್ಥರು ಶ್ರೀಕಾಂತ್ ಎಂಬ ವ್ಯಕ್ತಿಗೆ…

ಇಂದಿನಿಂದ 4 ದಿನ ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ; ಹಲವೆಡೆ ಹೈ ಅಲರ್ಟ್

ಮಂಗಳೂರು: ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಇಂದಿನಿಂದ 4 ದಿನ ಮಳೆ ಹೆಚ್ಚಾಗಲಿದೆ. ದಕ್ಷಿಣ ಕನ್ನಡ ಸೇರಿದಂತೆ ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಕೂಡ ಸೆ.…

ಯುಪಿ ಇಬ್ರಾಹಿಂ ಅವರ ಆರೋಗ್ಯ ವಿಚಾರಿಸಿದ ಶಾಸಕ ಯುಟಿ ಖಾದರ್

ಬೆಂಗಳೂರು:-ಸೆ 21 ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಯುಪಿ ಇಬ್ರಾಹಿಂ ಅವರಿಗೆ ಕಳೆದ ವಾರ ಲಘು ಹ್ರದಯಘಾತವಾಗಿತ್ತು. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ಮಣಿಪಾಲ ಹಾಸ್ಪಿಟಲ್ ಗೆ ದಾಖಲುಮಾಡಲಾಗಿತ್ತು. ಮಣಿಪಾಲ ಹಾಸ್ಪಿಟಲ್ ಇವತ್ತು ಭೇಟಿ ನೀಡಿದ ಮಾಜಿ ಆರೋಗ್ಯ ಮಂತ್ರಿಗಳಾದ ಯುಟಿ…

ಎಸ್ಸೆಸ್ಸಫ್ ಪುತ್ತೂರು ಡಿವಿಶನ್ ಪ್ರತಿಭೋತ್ಸವ ಸಮಿತಿ ರಚನೆ

ಪುತ್ತೂರು: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ ವತಿಯಿಂದ ಎರಡು ವರ್ಷಕ್ಕೊಮ್ಮೆ ನಡೆಸಿಕೊಂಡು ಬರುತ್ತಿರುವ ಸಾಂಸ್ಕೃತಿಕ ಹಾಗೂ ಪ್ರತಿಭಾನ್ವೇಷಣಾ ಕಾರ್ಯಕ್ರಮ ಪ್ರತಿಭೋತ್ಸವ – ೨೧ ಇದರ ಪುತ್ತೂರು ಡಿವಿಶನ್ ನಿರ್ವಹಣಾ ಸಮಿತಿಯ ಚೇರ್‌ಮೆನ್ ಆಗಿ ಸೈಫುಲ್ಲಾ ಸ‌ಅದಿ ಬನ್ನೂರು, ಕನ್ವೀನರ್ ಶಿಹಾಬುರ್ರಹ್ಮಾನ್…

ನಿಧಿಯ ಆಸೆಗೆ ಮನೆಯನ್ನೇ ಅಗೆದು ಹಾಕಿದ ಭೂಪ; 20 ಅಡಿ ಆಳ ತೆಗೆದ್ರೂ ಮಣ್ಣು ಬಿಟ್ಟು ಇನ್ನೇನೂ ಸಿಕ್ಕಿಲ್ಲ

ಚಾಮರಾಜನಗರ: ಮೂಢ ನಂಬಿಕೆ ಅನ್ನೋದು ತಲೆಗೆ ಹತ್ತಿಬಿಟ್ರೆ ಏನಾಗುತ್ತೆ ಅನ್ನೋದಕ್ಕೆ ಇದೇ ಸಾಕ್ಷಿ. ಅಂದಹಾಗೇ, ಚಾಮರಾಜನಗರದ ಅಮ್ಮನಪುರ ಗ್ರಾಮದ ಸೋಮಣ್ಣ ಅನ್ನೋರ ಈ ಮನೆಯಲ್ಲಿ ಕೆಲ ದಿನಗಳ ಹಿಂದೆ ಹಾವುಗಳು ಕಾಣಿಸಿಕೊಂಡಿದ್ವು ಇದರಿಂದ, ಹೆದರಿದ ಮನೆವರು ಕೇರಳ ಮೂಲದ ಮಾಂತ್ರಿಕನ ಬಳಿ…

ಅನ್ಯಕೋಮಿನ ಯುವಕನೊಂದಿಗೆ ಪ್ರಯಾಣಿಸುತ್ತಿದ್ದ ಮಹಿಳೆಯನ್ನು ತಡೆದು ಹಲ್ಲೆ ಪ್ರಕರಣ; ಆರೋಪಿಗಳ ಮೇಲೆ 7 ಸೆಕ್ಷನ್’ಗಳನ್ನು ಹಾಕಿದ ಪೊಲೀಸರು

ಬೆಂಗಳೂರು: ಬುರ್ಖಾ ಧರಿಸಿದ ಮಹಿಳೆ ಜತೆ ಪ್ರಯಾಣಿಸುತ್ತಿದ್ದ ಬೈಕ್ ಸವಾರನ ನಿಂದನೆ ಮತ್ತು ಹಲ್ಲೆ ಪ್ರಕರಣದ ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ. ಹಲ್ಲೆ ವಿಡಿಯೋ ವೈರಲ್ ಆದ 12 ಗಂಟೆಯಲ್ಲೇ ಬೆಂಗಳೂರಿನ ಸುದ್ದಗುಂಟೆಪಾಳ್ಯ ಪೊಲೀಸರು ಆರೋಪಿಗಳಾದ ಸೊಹೇಲ್ ಮತ್ತು ನಯಾಜ್ ಅನ್ನು ಬಂಧಿಸಿದ್ದಾರೆ.…

ಬೆಂಗಳೂರು ಅಗ್ನಿ ಅವಘಡ: ತಾಯಿ- ಮಗಳು ಸಜೀವ ದಹನ

ಬೆಂಗಳೂರು: ನಗರದ ಅಪಾರ್ಟ್ಮೆಂಟ್ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಅಗ್ನಿ ಅವಘಡದಲ್ಲಿ ಇಬ್ಬರು ಸಜೀವದಹನ ಆಗಿದ್ದಾರೆ. ತಾಯಿ ಲಕ್ಷ್ಮೀದೇವಿ (82), ಪುತ್ರಿ ಭಾಗ್ಯ ರೇಖಾ (59) ಮೃತ ದುರ್ದೈವಿಗಳು. 210 ನೇ ಫ್ಲ್ಯಾಟ್‌ನಲ್ಲಿದ್ದ ತಾಯಿ ಹಾಗೂ ಮಗಳು ಸಜೀವದಹನ ಆಗಿದ್ದಾರೆ. ಅಗ್ನಿಶಾಮಕ…

error: Content is protected !!