ಎಸ್ಸೆಸ್ಸಫ್ ದಕ ಈಸ್ಟ್ ಜಿಲ್ಲಾ ವತಿಯಿಂದ ಪ್ರತಿಭೋತ್ಸವ ಕಾರ್ಯಾಗಾರ.
ವಿಟ್ಲ: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡಂಟ್ಸ್ ಫೆಡರೇಶನ್ ಎರಡು ವರ್ಷಕ್ಕೊಮ್ಮೆ ನಡೆಸುತ್ತಿರುವ ಪ್ರತಿಭೋತ್ಸವ ಕಾರ್ಯಕ್ರಮದ ಜಿಲ್ಲಾ ಮಟ್ಟದ ಕಾರ್ಯಗಾರವು ವಿಟ್ಲ ಮಂಗಳಪದವು ಮದ್ರಸಾ ಹಾಲ್ ನಲ್ಲಿ ನಡೆಯಿತು. ಸಯ್ಯಿದ್ ಸಾಬಿತ್ ತಂಙಲ್ ಪಾಟ್ರಕೋಡಿ ದುಃಆ ನೆರವೇರಿಸಿದರು. ಜಿಲ್ಲಾ ಪ್ರತಿಭೋತ್ಸವ ಸಮಿತಿ ಚೆಯರ್ಮಾನ್…