ಕಡಬ ತಾಲೂಕಿಗೆ ಸರಕಾರಿ ಪದವಿ ಕಾಲೇಜು ಮಂಜೂರು ಮಾಡುವಂತೆ ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ನಿಂದ ತಹಶಿಲ್ದಾರರಿಗೆ ಮನವಿ
ಕಡಬ ಸೆ 06: ಕಡಬ ತಾಲೂಕು ಶೈಕ್ಷಣಿಕವಾಗಿ ಬೆಳೆಯುತ್ತಿರುವ ನಾಡು. ಆದರೆ ಇಲ್ಲಿ ಒಂದೇ ಒಂದು ಸರಕಾರಿ ಪದವಿ ಕಾಲೇಜು ಇಲ್ಲ ಎನ್ನುವುದು ಕಡಬ ತಾಲೂಕಿಗೆ ಕಪ್ಪುಚುಕ್ಕೆಯಾಗಿದೆ. ಆದ್ದರಿಂದ ಶೀಘ್ರವಾಗಿ ತಾಲೂಕಿಗೆ ಸರಕಾರಿ ಪದವಿ ಕಾಲೇಜು ಮಂಜೂರುಗೊಳಿಸುವಂತೆ ಆಗ್ರಹಿಸಿ ಕ್ಯಾಂಪಸ್ ಫ್ರಂಟ್…