ಅಕ್ಟೋಬರ್’ವರೆಗೆ ಕೇರಳದಿಂದ ಕರ್ನಾಟಕಕ್ಕೆ ಆಗಮಿಸಬೇಡಿ; ಮನವಿ ಮಾಡಿದ ಕರ್ನಾಟಕ ಸರ್ಕಾರ
ಬೆಂಗಳೂರು: ಕೇರಳದಲ್ಲಿ ನಿಫಾ ವೈರಸ್ (Nipah virus) ಪತ್ತೆಯಾದ ಬೆನ್ನಲ್ಲೆ ಕರ್ನಾಟಕ ಸರ್ಕಾರ ಎಚ್ಚರಿಕಾ ಕ್ರಮಕ್ಕೆ ಮುಂದಾಗಿದೆ. ಕೇರಳದಿಂದ ಕರ್ನಾಟಕಕ್ಕೆ ಅಕ್ಟೋಬರ್ ಅಂತ್ಯದವರೆಗೂ ಆಗಮಿಸದಂತೆ ಸರ್ಕಾರ ಮನವಿಪೂರ್ವಕ ಸೂಚನೆ ನೀಡಿದೆ. ರಾಜ್ಯದ ಎಲ್ಲ ಶಿಕ್ಷಣ ಸಂಸ್ಥೆಗಳು, ಹೋಟೆಲ್, ಆಸ್ಪತ್ರೆಗಳು, ನರ್ಸಿಂಗ್ ಹೋಮ್,…