ಇಂಜಿನಿಯರಿಂಗ್ ಪರೀಕ್ಷೆಯಲ್ಲಿ ಫೇಲ್; ಮನನೊಂದ ಉಜಿರೆಯ SDM ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು
ಕೋಲಾರ: ಇಂಜಿನಿಯರಿಂಗ್ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರ ಜಿಲ್ಲೆಯ ಗೌರಿಪೇಟೆಯಲ್ಲಿ ನಡೆದಿದೆ. ಕೋಲಾರದ ಯುವತಿ ಉಜಿರೆಯ SDM ಕಾಲೇಜಿನಲ್ಲಿ ಇಂಜಿನಿಯರಿಂಗ್ ಮಾಡುತ್ತಿದ್ದಳು. ತಾನು ಅಂದುಕೊಂಡಂತೆ ಇಂಜಿನಿಯರಿಂಗ್ ಪರೀಕ್ಷೆ ಪಾಸಾಗಿಲ್ಲ ಎಂದು ದುಡುಕಿ ನಿರ್ಧಾರ ತೆಗೆದುಕೊಂಡ…