dtvkannada

Category: ಸುದ್ದಿ

ಮಂಗಳೂರು: ಹಾಡಹಗಲೇ ಮಹಿಳೆಯೊಬ್ಬರ ಮೇಲೆ ದರೋಡೆಗೆ ಯತ್ನ, ವೀಡಿಯೋ ವೈರಲ್ ?

ಮಂಗಳೂರು: ಮಂಗಳೂರಿನಲ್ಲಿ ಮಹಿಳೆ ಮೇಲೆ ಸೆಂಟ್ ಆಗ್ನೇಸ್ ಕಾಲೇಜು ಮುಂಭಾಗ ದರೋಡೆಗೆ ಯತ್ನಿಸಿದ ಘಟನೆ ನಡೆದಿತ್ತು.ರಿಟ್ಝ್ ಕಾರಿನಲ್ಲಿ ಬಂದ ನಾಲ್ವರು ಮಹಿಳೆಯ ಬ್ಯಾಗ್ ಕಸಿಯಲು ಯತ್ನಿಸಿರುವುದು, ಮಹಿಳೆ ಪ್ರತಿರೋಧ ಒಡ್ಡಿದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಕೂಡಲೇ ಸಾರ್ವಜನಿಕರು ಆರೋಪಿಯನ್ನು…

SDPI ನೋಳ ಬೂತ್ ಸಮಿತಿ ವತಿಯಿಂದ ರಸ್ತೆ ದುರಸ್ತಿ ಸ್ವಚ್ಛತೆ ಹಾಗೂ ಶ್ರಮದಾನ ಕಾರ್ಯಕ್ರಮ

ಮಂಚಿ: SDPI ಮಂಚಿ ಗ್ರಾಮ ಸಮಿತಿ ಅಧೀನದಲ್ಲಿರುವ ನೋಳ ಬೂತ್ ಸಮಿತಿ ವತಿಯಿಂದ ಮಂಚಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕುಕ್ಕಾಜೆ ಪೇಟೆಯಿಂದ ನೋಳ ಕಡೆಗೆ ಸಾಗುವ ರಸ್ತೆಯ ದುರಸ್ತಿ ಸ್ವಚ್ಛೀಕರಣ ಹಾಗೂ ಶ್ರಮದಾನ ಕಾರ್ಯಕ್ರಮ SDPI ನೋಳ ಬೂತ್ ಕಾರ್ಯದರ್ಶಿ ಸ್ವಾಲಿಹ್…

SYS ಪಾಟ್ರಕೋಡಿ ಬ್ರಾಂಚ್ ವಾರ್ಷಿಕ ಮಹಾಸಭೆ ನೂತನ ಸಮಿತಿ ರಚನೆ

ಪಾಟ್ರಕೋಡಿ: SYS ಪಾಟ್ರಕೋಡಿ ಬ್ರಾಂಚ್ ಇದರ ವಾರ್ಷಿಕ ಮಹಾಸಭೆಯು ಬ್ರಾಂಚ್ ಅಧ್ಯಕ್ಷರಾದ ಸುಲೈಮಾನ್ ಸಹದಿ ಅಧ್ಯಕ್ಷತೆಯಲ್ಲಿ ಸೈಯದ್ ಅಲ್ ಹಾದಿ ಇಬ್ರಾಹಿಮ್ ಹಂಝಾ ತಂಙಳ್ ಪಾಟ್ರಕೋಡಿ ಇವರ ದುವಾ ನೇತೃತ್ವದೊಂದಿಗೆ ತಾಜುಲ್ ಉಲಮಾ ಸುನ್ನಿ ಸೆಂಟರ್ ನಲ್ಲಿ ನಡೆಯಿತು. ಖಾದರ್ ಫೈಝಿಯ…

ಬದುಕುಳಿಯಲಿಲ್ಲ ಮುಂಬೈ ಅತ್ಯಾಚಾರ ಸಂತ್ರಸ್ತೆ; 33 ತಾಸುಗಳ ಜೀವನ್ಮರಣ ಹೋರಾಟ ಅಂತ್ಯ

ಮುಂಬೈ: ಸಾಕಿನಾಕಾ ಏರಿಯಾದಲ್ಲಿ ಟೆಂಪೋ ಮೇಲೆ ಅತ್ಯಾಚಾರಕ್ಕೆ ಒಳಗಾಗಿದ್ದ 34ವರ್ಷದ ಮಹಿಳೆ ಮೃತಪಟ್ಟಿದ್ದಾರೆ. ಸುಮಾರು 33 ಗಂಟೆಗಳ ಕಾಲ ಜೀವನ್ಮರಣ ಹೋರಾಟ ನಡೆಸಿ, ಈಗ ಉಸಿರು ಚೆಲ್ಲಿದ್ದಾರೆ. ಆರೋಪಿ ಈಕೆಯ ಮೇಲೆ ಅತ್ಯಾಚಾರ ಮಾಡಿದ್ದಲ್ಲದೆ, ಗುಪ್ತಾಂಗಕ್ಕೆ ಕಬ್ಬಿಣದ ರಾಡ್​ ಹಾಕಿ ಚಿತ್ರಹಿಂಸೆ…

ಸಕಲೇಶಪುರ; ನಿಯಮ ಮೀರಿ ಸಾರ್ವಜನಿಕ ಗಣೇಶೋತ್ಸವ ಮೆರವಣಿಗೆ, ಪೊಲೀಸರ ವಿರುದ್ದ ಹಲ್ಲೆಗೆ ಮುಂದಾದ ಕಾರ್ಯಕರ್ತರು

ಸಕಲೇಶಪುರ: ಎಲ್ಲೆಡೆ ಸರಳವಾಗಿ ಗಣೇಶೋತ್ಸವ ಆಚರಿಸುತ್ತಿರುವವಾಗ ನಿಯಮ ಮೀರಿ ಸಾರ್ವಜನಿಕ ಗಣೇಶೋತ್ಸವ ಮಾಡಿದ ಘಟನೆ ಸಕಲೇಶಪುರದಲ್ಲಿ ನಡೆದಿದೆ. ಕೊರೋನ ನಿಯಮವನ್ನು ಮೀರಿ ಗಣೇಶನ ಮೆರವಣಿಗೆ ಹೋಗುತ್ತಿದ್ದ ಗಣೇಶೋತ್ಸವ ಸಮಿತಿಯ ಸದಸ್ಯರೆನ್ನಲಾದ ಸಂಘಪರಿವಾರದ ತಂಡವೊಂದು ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಜೊತೆ ಅನುಚಿತವಾಗಿ…

ಬುರ್ಕಾ ನಿಷೇಧಿಸಬೇಕು ಎಂದ ಮಾಜಿ ಸಚಿವ ಸೊಗಡು ಶಿವಣ್ಣ ವಿರುದ್ಧ ದೂರು ದಾಖಲು

ತುಮಕೂರು: ದೇಶದಲ್ಲಿ ಬುರ್ಕಾ ಧಾರಣೆಯನ್ನು ನಿಷೇಧಿಸಬೇಕು ಎಂಬ ಹೇಳಿಕೆ ನೀಡಿದ ಮಾಜಿ ಸಚಿವ ಸೊಗಡು ಶಿವಣ್ಣ ವಿರುದ್ಧ ಪ್ರಕರಣ ದಾಖಲಾಗಿದೆ. ಕಾಂಗ್ರೆಸ್ ಮುಖಂಡ ಬುರ್ಹಾನ್ ಎಂಬುವವರು ದೂರು ನೀಡಿದ್ದು, ಧಾರ್ಮಿಕ‌ ಭಾವನೆ ಹಾನಿ ಮಾಡುವ ಉದ್ದೇಶದಿಂದ‌ ಮಾಜಿ ಸಚಿವ ಸೊಗಡು ಶಿವಣ್ಣ…

ಬಿಜೆಪಿಯಿಂದ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ: ದೇವಸ್ಥಾನ ನೆಲಸಮಕ್ಕೆ ಸಿದ್ದು ಗರಂ

ಮೈಸೂರು: ನಂಜನಗೂಡುನ ಐತಿಹಾಸಿಕ ಹಿಂದೂ ದೇವಸ್ಥಾನ ನೆಲಸಮ ಗೊಳಿಸಿರುವ ಕ್ರಮವನ್ನು ಖಂಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ. ದೇವಸ್ಥಾನ ನೆಲಕ್ಕುರುಳಿಸುತ್ತಿರುವ ವಿಡಿಯೋ ಟ್ವಿಟರ್ ನಲ್ಲಿ ಹಂಚಿಕೊಂಡಿರುವ ಸಿದ್ದರಾಮಯ್ಯ, ಸ್ಥಳೀಯ ಜನರ ಜೊತೆ ಸಮಾಲೋಚನೆ ನಡೆಸದೆ ದೇವಸ್ಥಾನವನ್ನು ಕೆಡವಲಾಗಿದೆ.…

ಪುತ್ತೂರು: ಸಂಪ್ಯದಲ್ಲಿ ಲಾರಿ ಮತ್ತು ಕಾರು ಅಪಘಾತ; ಚಾಲಕ ಅಪಾಯದಿಂದ ಪಾರು

ಪುತ್ತೂರು, ಸೆ.11: ಕೋಳಿ ಸಾಗಾಟದ ಲಾರಿ ಮತ್ತು ಕಾರು ನಡುವೆ ಅಪಘಾತ ಸಂಭವಿಸಿದ ಘಟನೆ ಸಂಪ್ಯದಲ್ಲಿ ನಡೆದಿದೆ.ಕಾರಿನ ಟಯರ್ ಬ್ಲಾಸ್ಟ್ ಆಗಿ ಅಪಘಾತ ಸಂಭವಿಸಿದ್ದು ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ. ಪುತ್ತೂರಿನಿಂದ ಕುಂಬ್ರ ಕಡೆ ಬರುತ್ತಿದ್ದ ಕಾರು(KA19…

ಬಹುಮಹಡಿ ಕಟ್ಟಡದಿಂದ ಬಿದ್ದು ಕೂಲಿ ಕಾರ್ಮಿಕ ದಾರುಣ ಸಾವು

ಬೆಂಗಳೂರು: ಬಹುಮಹಡಿ ಕಟ್ಟದಿಂದ ಬಿದ್ದು ಒಡಿಸ್ಸಾ ಮೂಲದ ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಮೃತನನ್ನು ಜಾನ್ಸನ್ (23) ಎಂದು ಗುರುತಿಸಲಾಗಿದೆ. ಈ ಘಟನೆ ಕಾಮಾಕ್ಷಿ ಪಾಳ್ಯದ ಬೆಗ್ಗರ್ಸ್ ಕಾಲೋನಿಯಲ್ಲಿ ನಡೆದಿದೆ. ಜಾನ್ಸನ್ ಒಡಿಸ್ಸಾ ಮೂಲದವನಾಗಿದ್ದು, ಕಳೆದ ಎರಡು ವರ್ಷದಿಂದ…

ಟೆಂಪೋದಲ್ಲಿ ಮಹಿಳೆ ಮೇಲೆ ಅತ್ಯಾಚಾರವೆಸಗಿ, ಖಾಸಗಿ ಅಂಗಕ್ಕೆ ಕಬ್ಬಿಣದ ರಾಡ್’ನಿಂದ ಚಿತ್ರಹಿಂಸೆ; ಆರೋಪಿಯ ಬಂಧನ

ಮುಂಬೈ: ಟೆಂಪೋದಲ್ಲಿ 34 ವರ್ಷದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಮಾಡಿದ ಘಟನೆ ಮುಂಬೈನ ಸಾಕಿನಾಕಾ ಪ್ರದೇಶದ ಖೈರಾನಿ ರಸ್ತೆಯಲ್ಲಿ ನಡೆದಿದೆ. ರೇಪ್​ ಮಾಡಿದ್ದಷ್ಟೇ ಅಲ್ಲದೆ, ಆಕೆಯ ಗುಪ್ತಾಂಗಕ್ಕೆ ಕಬ್ಬಿಣದ ರಾಡ್​​ನಿಂದ ಚಿತ್ರ ಹಿಂಸೆ ನೀಡಲಾಗಿದೆ. ರೇಪ್​ ನಡೆದ ಕೆಲವೇ ಹೊತ್ತಲ್ಲಿ ಆರೋಪಿ…

error: Content is protected !!