ಒಂದೇ ರಾತ್ರಿ 30ಕ್ಕೂ ಹೆಚ್ಚು ಬೈಕ್ಗಳ ಬ್ಯಾಟರಿ ಕದ್ದ ಕಳ್ಳರು; ಮನೆ ಮುಂದೆ ವಾಹನ ನಿಲ್ಲಿಸುವಾಗ ಎಚ್ಚರ
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚೆಗೆ ಕಳ್ಳರ ಉಪಟಳ ಹೆಚ್ಚಾಗಿದ್ದು, ಪೊಲೀಸರು ಎಷ್ಟೇ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದರೂ ಅದರ ಪ್ರಯೋಜನ ಮಾತ್ರ ಕಾಣಿಸುತ್ತಿಲ್ಲ. ಮನೆ ಮುಂದೆ ನಿಲ್ಲಿಸುವ ವಾಹನಗಳ ಮೇಲೆ ಕಣ್ಣಿಟ್ಟಿರುವ ಕಳ್ಳರ ಗುಂಪು ನಿನ್ನೆ ರಾತ್ರಿಯೊಂದರಲ್ಲೇ ಕೆ.ಎಚ್.ಪಿ ಕಾಲೋನಿಯಲ್ಲಿ…