ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ: ಐವರು ಆರೋಪಿಗಳಿಗೆ ನ್ಯಾಯಾಂಗ ಬಂಧನ
ಮೈಸೂರು: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದಿದ್ದ ಗ್ಯಾಂಗ್ರೇಪ್ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ಆದೇಶಿಸಲಾಗಿದೆ. ಮೈಸೂರಿನ ಮೂರನೇ ಜೆಎಮ್ಎಫ್ಸಿ ಕೋರ್ಟ್‌ನ ಜಡ್ಜ್ ಆದೇಶ ಹೊರಡಿಸಿದ್ದಾರೆ. ಬಾಲಮಂದಿರದಲ್ಲಿರುವ ಪ್ರಕರಣದ ಓರ್ವ ಬಾಲ ಆರೋಪಿ ಹಾಗೂ ಆರೋಪಿಗಳನ್ನು ಜಡ್ಜ್…