dtvkannada

Category: ಸುದ್ದಿ

ಲಂಚ ಪಡೆದ ಹಣವನ್ನು ಮರಳಿಸಿದ ಉಗ್ರಾಣಿ; ಶಾಸಕರು ನೀಡಿದ ಗಡುವಿನೊಳಗೆ ಹಣ ವಾಪಸ್…!

ಪುತ್ತೂರು: ಅಕ್ರಮ ಸಕ್ರಮ ಕಡತವನ್ನು ವಿಲೇವಾರಿ ಮಾಡಲು ಮಹಿಳೆಯೊಬ್ಬರಿಂದ ಲಂಚಪಡೆದಿದ್ದ ಹಣವನ್ನು ಉಗ್ರಾಣಿಯೊಬ್ಬರು ಮರಳಿಸಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಅಷ್ಟಮಿ ಕಾರ್ಯಕ್ರಮದ ಪ್ರಯುಕ್ತ ಶಾಸಕರಾದ ಅಶೋಕ್ ರಯಯವರು ಕುಂಡಡ್ಕ ದೇವಸ್ಥಾನಕ್ಕೆ ಕಾರ್ಯಕ್ರಮಕ್ಕೆ ತೆರಳಿದ್ದರು. ಅಲ್ಲಿಗೆ ಬಂದಿದ್ದ ಕುಳಗ್ರಾಮದ ಮಹಿಳೆ ಚಂದ್ರಾವತಿ…

ಟೆಂಪೋ ಮತ್ತು ಲಾರಿ ನಡುವೆ ಭೀಕರ ಅಪಘಾತ; ಇಬ್ಬರು ದಾರುಣ ಮೃತ್ಯು

ಪುಣೆ: ಟೆಂಪೋ ಮತ್ತು ಲಾರಿಗಳ ನಡುವೆ ಭೀಕರ ಅಪಘಾತದಲ್ಲಿ ಟೆಂಪೋ ಮಾಲೀಕ, ಚಾಲಕ ಮತ್ತು ಕ್ಲೀನರ್ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಲ್ಲಿನ ಪುಣೆ ಬೆಂಗಳೂರು ಹೆದ್ದಾರಿಯಲ್ಲಿ ನಡೆದಿದೆ. ಘಟನೆಯಲ್ಲಿ ಮೃತರನ್ನು ಮಂಜುನಾಥ ಯಲ್ಲಪ್ಪ ಕವಲಿ, ಆನಂದ ಗುರುಸಿದ್ಧ ಗಂಗೈ ನಾಯಿಕಪ್ಪ ಸತ್ಯಪ್ಪ…

ಮೇನಾಲ ಸರಕಾರಿ ಹಿ ಪ್ರಾ ಶಾಲೆಯಲ್ಲಿ ವಿವೇಕ ಕೊಠಡಿ ಉದ್ಘಾಟನೆ; ಮಕ್ಕಳ ಕಲಿಕೆಯಲ್ಲಿ ಶಿಕ್ಷಕರಷ್ಟೇ ಜವಾಬ್ದಾರಿ ಪೋಷಕರಿಗಿದೆ- ಅಶೋಕ್ ರೈ

ಪುತ್ತೂರು: ಶಾಲೆಗೆ ಮಕ್ಕಳನ್ನು ಕಳುಹಿಸಿದ ಮಾತ್ರಕ್ಕೆ ಪೋಷಕರ ಜವಾಬ್ದಾರಿ ಕೊನೆಗೊಳ್ಳುವುದಿಲ್ಲ ಮಕ್ಕಳ ಕಲಿಕೆಯಲ್ಲಿ ಶಿಕ್ಷಕರಷ್ಟೇ ಜವಾಬ್ದಾರಿ ಪೋಷಕರಿಗೂ ಇದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.ಅವರು ನೆಟ್ಟಣಿಗೆ ಮುಡ್ನೂರು ಗ್ರಾಮದ ಮೇನಾಲ ಸರಕಾರಿ ಹಿ ಪ್ರಾ ಶಾಲೆಯಲ್ಲಿ ನಡೆದ ವಿವೇಕ…

ಪುತ್ತೂರು: ಬ್ರೈಟ್ ಭಾರತ್ ಸಂಸ್ಥೆಯ ಲೋಗೋ ಲೋಕಾರ್ಪಣೆ ಗೊಳಿಸಿದ ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರಿನ ಹೃದಯ ಭಾಗದಲ್ಲಿ ಶೀಘ್ರದಲ್ಲಿ ಉಧ್ಘಾಟನೆಗೊಳ್ಳಲಿರುವ ಬ್ರೈಟ್ ಭಾರತ್ ಪ್ರಧಾನ ಕಚೇರಿ

ಪುತ್ತೂರು: ಪುತ್ತೂರು ವಿಧಾನಾಸಭಾ ಕ್ಷೇತ್ರದ ಶಾಸಕರಾದ ಅಶೋಕ್ ಕುಮಾರ್ ರೈಯವರು ಪುತ್ತೂರಿನಲ್ಲಿ ನೂತನವಾಗಿ ಆರಂಭಗೊಂಡಿರುವ ಬ್ರೈಟ್ ಭಾರತ್ ಸಂಸ್ಥೆಯ ಲೋಗೋ ಅನಾವರಣಗೊಳಿಸಿದರು. ಸಂಸ್ಥೆಯಡಿಯಲ್ಲಿ, ನಾಲ್ಕು ಮನೆಗಳು ಹಾಗು ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ಸ್ಕೀಮ್ ಪ್ರೊಜೆಕ್ಟ್ ಸೇರಿ, ಕನ್ಸ್ಟ್ರಕ್ಷನ್, ಇವೆಂಟ್ ಮ್ಯಾನೇಜ್ಮೆಂಟ್,…

ದ.ಕ ಜಿಲ್ಲಾ ಆನ್ಲೈನ್ ಟ್ಯಾಕ್ಸಿ ಚಾಲಕ ಮಾಲಕರ ಸಂಘ (ರಿ) ಮಂಗಳೂರು ಇದರ ನೂತನ ಸಮಿತಿ ರಚನೆ

ಮಂಗಳೂರು: ದ.ಕ ಜಿಲ್ಲಾ ಆನ್ಲೈನ್ ಟ್ಯಾಕ್ಸಿ ಚಾಲಕ ಮಾಲಕರ ಸಂಘ (ರಿ) ಮಂಗಳೂರು ಇದರ 2023 – 24 ನೇ ಸಾಲಿನ ನೂತನ ಸಮಿತಿಯನ್ನು ರಚಿಸಲಾಯಿತು. ಗೌರವಾಧ್ಯಕ್ಷರಾಗಿ ಬಿ. ಕೆ ಇಮ್ತಿಯಾಝ್ ಅಧ್ಯಕ್ಷರಾಗಿ ಮುನವ್ವರ್ ಕುತ್ತಾರ್ ಉಪಾಧ್ಯಕ್ಷರಾಗಿ ರಮೇಶ್ ನಾಯಕ್, ಜೋಸೆಫ್…

ಕೇವಲ ಒಂದು ಸಾವಿರದಂತೆ ಪಾವತಿಸಿ ಎರಡು ಬೆಡ್‌ರೂಂಮಿನ ಮನೆ ನಿಮ್ಮದಾಗಿಸಿ; ಜೊತೆಗೆ ಕಾರು,ಆಕ್ಟಿವಾ, ಚಿನ್ನ ಬೆಳ್ಳಿ ವಜ್ರ ಕೊಂಡೊಯ್ಯಿರಿ

ಪುತ್ತೂರಿನ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಬ್ರೈಟ್ ಭಾರತ್ ಪರಿಚಯಿಸುತ್ತಿರುವ ಅತೀ ದೊಡ್ಡ ಪ್ರಾಜೆಕ್ಟ್

ಪುತ್ತೂರು: ಪುತ್ತೂರು ಸುಳ್ಯ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಆರಂಭಿಸಿದೆ. ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ…

ಸೌದಿ ಐತಿಹಾಸಿಕ ತಬೂಕ್ ನಗರಿಯಲ್ಲಿ ಇತಿಹಾಸ ಬರೆದ ಅಸೆಂಟ್ ತಬೂಕಿನ ಮಂಗಳೂರು ಹುಡುಗರು

ತಬೂಕ್ ಸೌದಿ ಅರೇಬಿಯಾ : ಇಲ್ಲಿ ನಡೆದ ಅದ್ಧೂರಿ ಕ್ರಿಕೆಟ್ ಪಂದ್ಯಾಕೂಟ ಅಸೆಂಟ್ ಕಪ್ -23 ಕಳೆದ ಮೂರು ವಾರಗಳ ಭರ್ಜರಿ ಪಂದ್ಯಾಕೂಟ ಸಮಾಪ್ತಿಗೊಂಡಿತು. ಸೌದಿ ಅರೇಬಿಯಾದ ಪ್ರತಿಷ್ಠಿತ ಕಂಪೆನಿ ASCENT ಪ್ರಾಯೋಜಕತ್ವದಲ್ಲಿ ನಡೆದ ಆಯ್ದ ಹನ್ನೆರಡು ಬಲಿಷ್ಠ ತಂಡಗಳ ಈ…

ಬೆಂಗಳೂರು: ರಾಜ್ಯದ ಮುಅಝ್ಯಿನ್ ಉಸ್ತಾದರುಗಳಿಗೆ ಉಚಿತ ಮನೆ ನಿರ್ವಹಿಸಿಕೊಡುವುದಾಗಿ ವಖ್ಫ್ ಸಚಿವರ ಘೋಷಣೆ

SSF ಗೋಲ್ಡನ್ ಫಿಫ್ಟಿ ವಿದ್ಯಾರ್ಥಿ ಸಮಾವೇಶದಲ್ಲಿ ಸಚಿವರ ಘೋಷಣೆ

ಬೆಂಗಳೂರು:ರಾಜ್ಯದ ಎಲ್ಲಾ ಮಸೀದಿಗಳ ಮುಅಝ್ಯಿನ್ ಗಳಿಗೆ ರಾಜ್ಯ ವಖ್ಫ್ ಇಲಾಖೆ ವತಿಯಿಂದ ಮನೆ ನಿರ್ಮಿಸಿ ಕೊಡುವ ಕಾರ್ಯವನ್ನು ಶೀಘ್ರವಾಗಿಯೆ ನಡೆಸಲಿದ್ದೇವೆ ಎಂದು ವಖ್ಫ್ ಸಚಿವ ಬಿ, ಝಡ್ ಝಮೀರ್ ಅಹ್ಮದ್ SSF ಗೋಲ್ಡನ್ ಫಿಫ್ಟಿಯ ವಿದ್ಯಾರ್ಥಿ ಸಮಾವೇಶದಲ್ಲಿ ಅಧಿಕೃತವಾಗಿ ಘೋಷಿಸಿದರು. ಕಾರ್ಯಕ್ರಮದಲ್ಲಿ…

ಬೆಂಗಳೂರು: SSF ಗೋಲ್ಡನ್ ಫಿಫ್ಟಿ ಕಾರ್ಯಕ್ರಮ:ಹರಿದು ಬರುತ್ತಿರುವ ಜನ ಸಾಗರ

ಕರ್ನಾಟಕ ಸರಕಾರದ ವಿಶೇಷ ಅತಿಥಿಯಾಗಿ ಗ್ರ್ಯಾಂಡ್ ಮುಫ್ತಿ ಶೈಖ್ ಅಬೂಬಕ್ಕರ್ ಅಹ್ಮದ್ ಭಾಗಿ

ಬೆಂಗಳೂರು: ಸುನ್ನೀ ಸ್ಟೂಡೆಂಟ್ ಫೆಡರೇಷನ್ SSF ಇದರ ಗೋಲ್ಡನ್ ಫಿಫ್ಟಿ ಪ್ರಯುಕ್ತ ಕರ್ನಾಟಕ SSF ಹಮ್ಮಿಕೊಂಡ ಬೃಹತ್ ಗೋಲ್ಡನ್ ಫಿಫ್ಟಿ ಕಾರ್ಯಕ್ರಮ ನಗರದ ಅರಮನೆ ಮೈದಾನದಲ್ಲಿ ಇಂದು ನಡೆಯಲಿದೆ. ಕಾರ್ಯಕ್ರಮಕ್ಕೆ ಕರ್ನಾಟಕ ಸರಕಾರದ ವಿಶೇಷ ಅತಿಥಿಯಾಗಿ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಶೈಖ್…

ಸುಸಜ್ಜಿತ ನಾಲ್ಕು ಮನೆಯನ್ನು ಬಂಪರ್ ಬಹುಮಾನವಾಗಿ ನೀಡುವ, ಬಡವರ ಕನಸಿನ ಯೋಜನೆಯನ್ನು ಆರಂಭಿಸಿದ ಬ್ರೈಟ್ ಭಾರತ್

ಮನೆ, ಕಾರು, ಬೈಕ್, ಚಿನ್ನ ಗೆಲ್ಲುವ ಅವಕಾಶದೊಂದಿಗೆ ಸೇರಿದ ಪ್ರತಿಯೊಬ್ಬರಿಗೂ ಖಚಿತ ಉಡುಗೊರೆ

ಸಾಮಾನ್ಯರಿಗೂ ಗೆಲ್ಲಬಹುದು ಸ್ವಂತ ಮನೆ; ನಿಮ್ಮ ಕನಸನ್ನು ಬ್ರೈಟಾಗಿಸಲು ನಿಮಗೂ ಬ್ರೈಟ್ ಭಾರತ್ ಸದಸ್ಯರಾಗುವ ಅವಕಾಶ

ಪುತ್ತೂರು: ಪುತ್ತೂರು ಸುಳ್ಯ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಆರಂಭಿಸಿದೆ. ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ…

error: Content is protected !!