ಕರಾವಳಿಯಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ಗೂಂಡಾಗಳ ಮೇಲೆ ಕೇಸು ದಾಖಲಿಸಿ ಬಂಧಿಸಿ- ಎಸ್.ಡಿ.ಪಿ.ಐ ಜಿಲ್ಲಾಧ್ಯಕ್ಷ ಆಗ್ರಹ
ಮಂಗಳೂರು: ರಾಜ್ಯದಲ್ಲಿ ಕೋಮು ಸೌಹಾರ್ದ ಕೆಡವಲು ಸಂಘ ಪರಿವಾರದ ಗೂಂಡಾಗಳನ್ನು ಸ್ವಯಂ ಪ್ರೇರಿತ ಕೇಸು ದಾಖಲಿಸಿ ಬಂಧಿಸಿ ದಕ್ಷಿಣ ಕನ್ನಡದ ಕರಾವಳಿಯನ್ನು ರಕ್ಷಿಸಬೇಕೆಂದು ಎಸ್.ಡಿ.ಪಿ.ಐ ಮಂಗಳೂರು ಜಿಲ್ಲಾ ಉಪಾದ್ಯಕ್ಷ ಅಶ್ರಪ್ ಅಡ್ಡೂರು ರವರು ಆಗ್ರಹಿಸಿದ್ದಾರೆ. “ಕದ್ರಿ ಮಂಜುನಾಥ ಕ್ಷೇತ್ರದಿಂದ ಕುತ್ತಾರಿನ ಕೊರಗಜ್ಜನ…