ಪ್ರವಾದಿ ಪ್ರೇಮವು ಪ್ರತಿಯೊಬ್ಬ ಸತ್ಯ ವಿಶ್ವಾಸಿಯ ಹೃದಯದಲ್ಲಿ ಪ್ರಕಟಗೊಳ್ಳಬೇಕು: ಖಾಝಿ ಝೈನುಲ್ ಉಲಮಾ ಮಾಣಿ ಉಸ್ತಾದ್
ಎಸ್ಸೆಸ್ಸೆಫ್ ಸೂರಿಕುಮೇರು ಯುನಿಟ್ ವತಿಯಿಂದ ಮೀಲಾದ್ ಪ್ರಯುಕ್ತ ಬುರ್ದಾ ಮಜ್ಲಿಸ್ ಕಾರ್ಯಕ್ರಮ
ಮಾಣಿ : ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್ ಎಸ್ಸೆಸ್ಸೆಫ್ ಸೂರಿಕುಮೇರು ಯುನಿಟ್ ಇದರ ವತಿಯಿಂದ ಮೀಲಾದ್ ಪ್ರಯುಕ್ತ ನಡೆದ ಪ್ರವಾದಿ(ಸ.ಅ)ರವರ ಪ್ರೇಮ ಕಾವ್ಯಗಳ ಗೊಂಚಲು ಬರ್ದಾ ಮಜ್ಲಿಸ್ ಕಾರ್ಯಕ್ರಮವು ಸೂರಿಕುಮೇರು ಜಂಕ್ಷನ್ ಬಳಿ ನಡೆಯಿತು.ಜಅಫರ್ ಸಅದಿ ಪಳ್ಳತ್ತೂರು ನೇತೃತ್ವದ ಮಿಶ್ಕಾತುಲ್…