dtvkannada

Category: ಕರಾವಳಿ

ಬಿಸಿರೋಡ್: ತಲಪಾಡಿ ಡೈಮಂಡ್ ಇಂಟರ್ ನ್ಯಾಷನಲ್ ಶಾಲೆಯ ಶಿಕ್ಷಕ ರಕ್ಷಕ ಸಭೆ

ಬಿ.ಸಿ.ರೋಡ್: ತಲಪಾಡಿಯಲ್ಲಿ ಕಾರ್ಯಚರಿಸುತ್ತಿರುವ ಡೈಮಂಡ್ ಇಂಟರ್ ನ್ಯಾಷನಲ್ ಸ್ಕೂಲ್ ಇದರ ಶಿಕ್ಷಕ ರಕ್ಷಕ ಸಭೆ ಬಹಳಷ್ಟು ಯಶಸ್ವಿಯಾಗಿ ನಡೆಯಿತು. ಆರಂಭದಲ್ಲಿ ಕುರ್ಆನ್ ಪಠಣದೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಶಾಲೆಯ ವೈವಿಧ್ಯಮಯ ಆಕರ್ಷಕ ವಾದ ಚಟುವಟಿಕೆಗಳನ್ನು ನಡೆದು ಬಂದ ದಾರಿಯನ್ನು ಮುಗ್ದ ಮಗುವಿನ ಮನಸ್ಸನ್ನು…

ಪುತ್ತೂರು: ಹೃದಯಾಘಾತದಿಂದ 25 ವರ್ಷದ ಯುವಕ ಮೃತ್ಯು

ಪುತ್ತೂರು: ಹೃದಯಾಘಾತದಿಂದ ಯುವಕನೋರ್ವ ಮೃತಪಟ್ಟ ಘಟನೆ ತಾಲೂಕಿನ ಮಾಡಾವು ಸಮೀಪದ ಕಟ್ಟತ್ತಾರು ಎಂಬಲ್ಲಿ ಸಂಭವಿಸಿದೆ. ಕಟ್ಟತ್ತಾರು ನಿವಾಸಿ ಶಬೀರ್(25.ವ) ಮೃತ ಯುವಕ.ಎದೆ ನೋವು ಕಾಣಿಸಿಕೊಂಡ ಶಬೀರ್ ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸುವ ವೇಳೆ ಮೃತಪಟ್ಟಿರುವುದಾಗಿ ವರದಿಯಾಗಿದೆ. ಮಂಗಳೂರು ಏನಪೋಯ ಆಸ್ಪತ್ರೆ ರೋಗಿಗಳನ್ನು…

ಮಂಗಳೂರು: ಫಾಝಿಲ್ ಮತ್ತು ಮಸೂದ್ ಹತ್ಯೆ ಯ ನ್ಯಾಯಕ್ಕಾಗಿ ಬೃಹತ್ ಪ್ರತಿಭಟನೆ

ಮಂಗಳೂರು: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಮಸೂದ್ ಮತ್ತು ಫಾಝಿಲ್ ಹತ್ಯೆಯಲ್ಲಿ ನ್ಯಾಯ ನೀಡುವ ವಿಚಾರದಲ್ಲಿ ಸರ್ಕಾರದ ಧೋರಣೆ ಖಂಡಿಸಿಮುಸ್ಲಿಂ ಐಕ್ಯ ವೇದಿಕೆ ಸುರತ್ಕಲ್ ಇದರ ವತಿಯಿಂದ ಬೃಹತ್ ಪ್ರತಿಭಟನೆ ಮಂಗಳೂರುನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ಪ್ರತಿಭಟನಾಕಾರರು ಬಾಗವಹಿಸಿದ್ದು ಸರ್ಕಾರಕ್ಕೆ ಧಿಕ್ಕಾರ ಕೂಗುತ್ತಾ…

ಪುತ್ತೂರು: ಅಂಗಡಿಗೆ ಬಂದ ಮಹಿಳೆಗೆ ಲೈಂಗಿಕ ಕಿರುಕುಳ; ಆರೋಪಿಯನ್ನು ಬೆಳಗ್ಗೆ 8 ಗಂಟೆ ಮುಂಚಿತವಾಗಿ ಬಂದಿಸದಿದ್ದಲ್ಲಿ ಉಗ್ರ ಪ್ರತಿಭಟನೆಯ ಎಚ್ಚರಿಕೆ

ಪುತ್ತೂರು: ಅಂಗಡಿಗೆ ಬಂದಿದ್ದ ಅನ್ಯಕೋಮಿನ ಹೆಣ್ಣಿನ ಮೇಲೆ ಕೈ ಹಾಕಿ ಲೈಂಗಿಕ ಕಿರುಕುಳ ನೀದಿದ್ದಾನೆ ಎಂದು ಆರೋಪಿಸಿ ಹಿಂದೂ ಪರ ಸಂಘಟನೆಗಳು ತಿಂಗಳಾಡಿಯಲ್ಲಿ ಕೆಂಡಾ ಮಂಡಲವಾಗಿದೆ. ಇಂದು ಸಂಜೆ ತಿಂಗಳಾಡಿಯ ಸೂಪರ್ ಬಝರ್ ಗೆ ಸಮಾನುಗೆಂದು ಬಂದಿದ್ದ ಹಿಂದೂ ಯುವತಿಯ ಮೇಲೆ…

ಪುತ್ತೂರು: ಚಾಲಕನಿಲ್ಲದಿದ್ದಾಗ ಹಿಂದಕ್ಕೆ ಚಲಿಸಿದ ಬಸ್ಸು; ಸಮಯ ಪ್ರಜ್ಞೆ ಮೆರೆದ ವಿದ್ಯಾರ್ಥಿ

ಪುತ್ತೂರು: ಚಾಲಕನಿಲ್ಲದ ಸಂದರ್ಭ ಪ್ರಯಾಣಿಕರು ತುಂಬಿದ್ದ ಬಸ್ಸೊಂದು ಏಕಾ ಏಕಿ ಹಿಂದಕ್ಕೆ ಚಲಿಸಿದ್ದು ವಿದ್ಯಾರ್ಥಿಯೊರ್ವನ ಸಮಯ ಪ್ರಜ್ಞೆಯಿಂದ ಉಂಟಾಗಬಹುದಾದ ಬಲು ದೊಡ್ಡ ಅಪಘಾತವನ್ನು ತಪ್ಪಿಸಿದ್ದಾನೆ.ಬಾಲಕನ ಈ ಕಾರ್ಯಕ್ಕೆ ಪ್ರಯಾಣಿಕರು ಸೇರಿದಂತೆ ಎಲ್ಲೆಡೆ ಬಾರೀ ಪ್ರಶಂಸೆ ವ್ಯಕ್ತವಾಗಿದೆ. ಮಂಗಳವಾರ ಸಂಜೆ 4;25 ರ…

ಹಿಂದೂ ಸಂಘಟನೆ ಕಾರ್ಯಕರ್ತನಿಗೆ ಜೀವ ಬೇದರಿಕೆ ಕರೆ; ಓರ್ವ ಬಂಧನ

ಬೆಳ್ಳಾರೆ ಸೆಪ್ಟೆಂಬರ್ 10: ಪ್ರವೀಣ್ ನೆಟ್ಟಾರ್ ಹತ್ಯೆಯ ಪ್ರಮುಖ ಆರೋಪಿಯ ಸಹೋದರ ಸ್ಥಳೀಯ ಹಿಂದೂ ಸಂಘಟನೆಯ ಕಾರ್ಯಕರ್ತನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಈ ಹಿನ್ನಲೆ ಬೆಳ್ಳಾರೆ ಠಾಣೆ ಮುಂದೆ ಹಿಂದೂ ಕಾರ್ಯಕರ್ತರು ಜಮಾಯಿಸಿದ…

ಸುಳ್ಯ: ಮದ್ರಸಾ ದಿಂದ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಗೆ ಬೈಕ್ ಢಿಕ್ಕಿ; ಬಾಲಕಿ ರಿಫಾ ಮೃತ್ಯು

ಸುಳ್ಯ: ಮದ್ರಸ ಬಿಟ್ಟು ಮನೆಗೆ ತೆರಳುತ್ತಿದ್ದಾಗ ಬಾಲಕಿಗೆ ಬೈಕ್ ಢಿಕ್ಕಿ ಹೊಡೆದು ಮೃತಪಟ್ಟ ಘಟನೆ ಸುಳ್ಯದ ಅರಂಬೂರು ಸಮೀಪದ ಪಾಲಡ್ಕ ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಮೃತಪಟ್ಟ ಬಾಲಕಿಯನ್ನು ಪಾಲಡ್ಕ ನಿವಾಸಿ ರಶೀದ್ ಎಂಬವರ ಪುತ್ರಿ ರಿಫಾ(7) ಎಂದು ಗುರುತಿಸಲಾಗಿದೆ. ಬೆಳಿಗ್ಗೆ…

Video| ತಿರುವು ಪಡೆದ ಹನಿಟ್ರ್ಯಾಪ್‌ ಪ್ರಕರಣ: ರೆಡ್‌ಹ್ಯಾಂಡ್‌ ಆಗಿ ಸಿಕ್ಕಿ ಬಿದ್ದ ಬಿಜೆಪಿ ಮುಖಂಡ

ಮಂಡ್ಯ: ಬಿಜೆಪಿ ಮುಖಂಡ ಹಾಗೂ ರಾಜ್ಯ ಧಾರ್ಮಿಕ ಪರಿಷತ್‌ ಜಿಲ್ಲಾ ಸಮಿತಿ ಸದಸ್ಯ ಜಗನ್ನಾಥ್‌ ಶೆಟ್ಟಿ ಅವರನ್ನು ಹನಿಟ್ರ್ಯಾಪ್‌ಗೆ ಒಳಪಡಿಸಿ 50 ಲಕ್ಷ ರೂ. ಪಡೆಯಲಾಗಿದೆ ಎಂಬ ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ಕಾಲೇಜು ವಿದ್ಯಾರ್ಥಿನಿಯೊಂದಿಗೆ ಲಾಡ್ಜ್ ನಲ್ಲಿ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿ…

ಉಪ್ಪಿನಂಗಡಿಯಲ್ಲಿ ಕುಡುಕರ ಗಲಾಟೆ; ಹೈರಾಣಾದ ಸಾರ್ವಜನಿಕರು

ಉಪ್ಪಿನಂಗಡಿ: ಕುಡುಕರು ಪರಸ್ಪರ ಹೊಡೆದಾಡಿಕೊಂಡ ಘಟನೆ ಉಪ್ಪಿನಂಗಡಿ ಬಸ್ಸು ತಂಗುದಾಣದಲ್ಲಿ ನಡೆದಿದೆ. ಪರಸ್ಪರ ಗಲಾಟೆಗೆ ಸಾರ್ವಜನಿಕರು ಹೈರಾಣಾಗಿದ್ದುಬಸ್ಸು ತಂಗುದಾಣದಲ್ಲಿ ಕುಳಿತುಕೊಳ್ಳಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ತಕ್ಷಣವೇ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದು ಕುಡುಕರನ್ನು ಪೊಲೀಸ್ ಠಾಣೆಗೆ ಕರೆಸಿ ಪರಿಸ್ಥಿತಿಯನ್ನು ಇತ್ಯರ್ಥಗೊಳಿಸಿದ್ದರು ತದ…

ಬ್ಲಡ್ ಹೆಲ್ಪ್ ಕೇರ್ ವತಿಯಿಂದ ಬಳ್ಕುಂಜೆಯಲ್ಲಿ ಬೃಹತ್ ರಕ್ತದಾನ ಶಿಬಿರ

ಬಳ್ಕುಂಜೆ :ಮುಗ್ಧ ಮಗುವಿನ ಮನಸ್ಸಿನಲ್ಲಿ ಒಂದಿಂಚೂ ಕಲ್ಮಶಗಳು ಇಲ್ಲವಾದಲ್ಲಿ ರಕ್ತದಾನ ಮಾಡುವ ಪ್ರತಿಯೊಬ್ಬ ರಕ್ತ ದಾನಿಯ ಮನಸ್ಸು ಮಗುವಿನ ಮನಸ್ಸಿಗಿಂತ ಶ್ರೇಷ್ಠ ಆ ಕಾರಣಕ್ಕಾಗಿ ಮುಗ್ದರನ್ನು ವಂಚಿಸದಿರಿ ಎಂದು ಸಂತ ಪೌಲರ ದೇವಾಲಯದ ಧರ್ಮ ಗುರು ವಂದನೀಯ ಫಾದರ್ ಗಿಲ್ಬರ್ಟ್ ಡಿಸೋಜ…

error: Content is protected !!