dtvkannada

Category: ಕರಾವಳಿ

ಮಂಗಳೂರು: ಮದ್ಯ ಮತ್ತು ಗಾಂಜಾದ ಅಮಲಿನಲ್ಲಿ ಸಾರ್ವಜನಿಕ ಸ್ಥಳದಲ್ಲಿ ಕಲ್ಲು, ಹೆಲ್ಮೆಟ್‌ಗಳಲ್ಲಿ ಹಲವರಿಗೆ ಹಲ್ಲೆ; ಇಬ್ಬರು ರೌಡಿಶೀಟರ್‌ಗಳ ಬಂಧನ

ಮಂಗಳೂರು: ಮದ್ಯ ಮತ್ತು ಗಾಂಜಾದ ಅಮಲಿನಲ್ಲಿ ಸಾರ್ವಜನಿಕ ಸ್ಥಳದಲ್ಲಿ ಹಲವರಿಗೆ ಕಲ್ಲು, ಹೆಲ್ಮೆಟ್‌ನಿಂದ ಹೊಡೆದು ಚೂರಿಯಿಂದ ಬೆದರಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ರೌಡಿಶೀಟರ್‌ಗಳನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ್ದಾರೆ. ಸದ್ಯ ಹಲ್ಲೆ ವೀಡಿಯೋ ವೈರಲ್‌ ಆಗಿದೆ. ಬಂಧಿತ ಆರೋಪಿಗಳನ್ನು ಬಜಾಲ್ ಜಲ್ಲಿಗುಡ್ಡೆಯ ಪ್ರೀತಂ…

ಮಂಗಳೂರು: ಬಲ್ಲಾಳ್‌ಬಾಗ್‌ನಲ್ಲಿ ಬಿಎಂಡಬ್ಲ್ಯು ಕಾರಿನ ಚಾಲಕನಿಂದ ಸರಣಿ ಅಪಘಾತ ಪ್ರಕರಣ; ಚಾಲಕನಿಗೆ ನ್ಯಾಯಾಂಗ ಬಂಧನ..!!

ಮಂಗಳೂರು: ಕಳೆದ ಎರಡು ದಿನಗಳ ಹಿಂದೆಯಷ್ಟೆ ಬಲ್ಲಾಳ್‌ಬಾಗ್‌ನಲ್ಲಿ ನಡೆದ ಸರಣಿ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬಿಎಂಡಬ್ಲ್ಯು ಕಾರಿನ ಚಾಲಕ ಶ್ರವಣ್ ಕುಮಾರ್‌ನನ್ನು ಸಂಚಾರ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ಏಪ್ರಿಲ್ 12ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿದೆ. ಜನ ಮತ್ತು…

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬೇಟಿ ನೀಡಿದ ಕೆ.ಜಿ.ಎಫ್.2 ಸಿನಿಮಾದ ಹಿರೋ ರಾಕಿಂಗ್ ಸ್ಟಾರ್ ಯಶ್

ಸುಬ್ರಹ್ಮಣ್ಯ: ಮುಂದಿನ ಗುರುವಾರ ಬಿಡುಗಡೆಯಾಗಲಿರುವ ಬಹು ನಿರೀಕ್ಷಿತ ಕೆಜಿಎಫ್-2 ಚಿತ್ರತಂಡದ ಜೊತೆ ರಾಕಿಂಗ್‌ ಸ್ಟಾರ್‌ ಯಶ್ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಇಂದು ಭೇಟಿ ನೀಡಿದರು. ದೇವಳಕ್ಕೆ ಭೆಟಿ ನೀಡಿದ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚಿತ್ರತಂಡಕ್ಕೆ ಸ್ವಾಗತಿಸಿದರು. ಯಶ್ ಹಾಗೂ…

ಮಂಗಳೂರು: ಸುರತ್ಕಲ್ ಎನ್ಐಟಿಕೆ ಬೀಚ್‌ನಲ್ಲಿ ಇಬ್ಬರೂ ಸಹೋದರಿಯರು ಸೇರಿ ಮೂವರು ಸಮುದ್ರ ಪಾಲು: ಯುವತಿ ಮತ್ತು ಅಪ್ರಾಪ್ತ ಬಾಲಕಿ ಸಾವು

ಮಂಗಳೂರು: ಯುವತಿ ಹಾಗೂ ಬಾಲಕಿಯೊಬ್ಬಳು ಸಮುದ್ರಪಾಲಾದ ಘಟನೆ ಇಂದು ಬೆಳಗ್ಗೆ ಸುರತ್ಕಲ್ ಎನ್ಐಟಿಕೆ ಬೀಚ್ ನಲ್ಲಿ ಇಂದು ಬೆಳಗ್ಗೆ ನಡೆದಿರುವುದು. ಮೃತರನ್ನು ಮಂಗಳೂರು ಶಕ್ತಿನಗರ ನಿವಾಸಿಗಳಾದ ವೈಷ್ಣವಿ(21) ಮತ್ತು ತ್ರಿಶಾ(13) ಎಂದು ಗುರುತಿಸಲಾಗಿದೆ.ಇವರಿಬ್ಬರು ಸೋದರ ಸಂಬಂಧಿ ಎಂದು ತಿಳಿದುಬಂದಿದೆ. ಅಲೆಗಳ ಅಬ್ಬರಕ್ಕೆ…

ಮಂಗಳೂರು: ತಕ್ಷಣ ಹೆರಿಗೆ ನೋವು ಕಾಣಿಸಿಕೊಂಡು 108 ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಹೊರಟ ಮಹಿಳೆ; ದಾರಿ ಮಧ್ಯೆ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಾತಾಯಿ

ಬಂಟ್ವಾಳ: ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ತೆರಳಲೆಂದು 108 ಅಂಬ್ಯುಲೆನ್ಸ್ ವಾಹನದಲ್ಲಿ ಮಂಗಳೂರಿಗೆ ಹೋಗುವ ವೇಳೆ ದಾರಿ ಮಧ್ಯೆ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಮಂಗಳೂರು ಹೊರವಲಯದ ಪಡೀಲ್ ನ ಅಡ್ಯಾರ್ ಕಣ್ಣೂರು ಬಳಿ ನಡೆದಿದೆ. ವೇಣೂರು ನಿವಾಸಿ…

ತೆಂಗಿನಕಾಯಿ ಹೆಕ್ಕುವ ರಭಸದಲ್ಲಿ ವಿಟ್ಲದ ಹಮೀದ್ ಕೆರೆಗೆ ಬಿದ್ದು ಸಾವು..!!

ಬಂಟ್ವಾಳ: ತೆಂಗಿನ ಕಾಯಿ ಹೆಕ್ಕುವ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಇಂದು ಬೆಳಗ್ಗೆ ವಿಟ್ಲದ ಅಳಿಕೆ ಗ್ರಾಮದ ಪಡೀಲ್ ಎಂಬಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಅಳಿಕೆ ಗ್ರಾಮದ ಪಡೀಲ್ ನಿವಾಸಿ ಹಮೀದ್ (54) ಎಂದು…

ಮಂಗಳೂರಿನ ಬಲ್ಲಾಳ್‌ಭಾಗ್‌ ಬಳಿ ಡಿವೈಡರ್ ಹಾರಿ ವಾಹನಗಳಿಗೆ ಡಿಕ್ಕಿ ಹೊಡೆದ ಬಿಎಂಡಬ್ಲ್ಯು ಕಾರು; ಮಹಿಳೆ ಗಂಭೀರ

ಮಂಗಳೂರು: ಎರಡು ಕಾರುಗಳ ಮಧ್ಯೆ ದ್ವಿಚಕ್ರ ವಾಹನ ಸಿಲುಕಿ ಮಹಿಳೆಯೋರ್ವಳು ಗಂಭೀರ ಗಾಯಗೊಂಡ ಘಟನೆ ಮಂಗಳೂರು ನಗರದ ಎಂ.ಜಿ ರಸ್ತೆಯ ಬಲ್ಲಾಳ್‌ಬಾಗ್‌ ಬಳಿ ಇಂದು ಮಧ್ಯಾಹ್ನ ನಡೆದಿದೆ. ಪಿವಿಎಸ್‌ ಕಡೆಯಿಂದ ಲಾಲ್‌ಭಾಗ್‌ ಕಡೆಗೆ ಅತೀ ವೇಗದಿಂದ ತೆರಳುತ್ತಿದ್ದ ಬಿಎಂಡಬ್ಲ್ಯೂ ಕಾರು ರಸ್ತೆ…

ಮಂಗಳೂರು: ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಮೃತ್ಯು

ಮಂಗಳೂರು: ನಗರದ ರಾಷ್ಟ್ರೀಯ ಹೆದ್ದಾರಿ 66ರ ಎಕ್ಕೂರು ಬಳಿ ಇಂದು ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೈಕ್‌ ಮತ್ತು ಲಾರಿ ಢಿಕ್ಕಿಯಾದ ಪರಿಣಾಮ ಸವಾರ ಬೈಕ್‌ ಸವಾರ ಸಾವನ್ನಪ್ಪಿದ್ದಾನೆ. ಮೃತ ಸವಾರನನ್ನು ಉಳ್ಳಾಲ ಕುಂಪಲದ ನಿವಾಸಿ ರವಿಕುಮಾರ್‌(62) ಎಂದು ಗುರುತಿಸಲಾಗಿದೆ.…

ಕಡಬ: ಗಂಡು ಮಗುವಿನ ಜನನದ ನಂತರ ಮಗು ನನ್ನದಲ್ಲ ಎಂದು ಕೈ ಕೊಟ್ಟ ಪತಿ; ಪತ್ನಿಯಿಂದ ದೂರು

ಕಡಬ: ಮದುವೆಯಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಗಂಡುಮಗುವಿನ ಜನನಕ್ಕೆ ಕಾರಣನಾದ ಯುವಕನ ವಿರುದ್ಧ ವರದಕ್ಷಿಣೆ ಕಿರುಕುಳ, ನಿಂದನೆ ಆರೋಪ ಹೊರಿಸಿ ಯುವತಿ ಠಾಣೆಗೆ ದೂರು ನೀಡಿದ್ದಾಳೆ. ದೀಕ್ಷಿತ್ ಎಂಬಾತನ ವಿರುದ್ದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವತಿ ಮನೆಗೆ ಸಂಬಂಧಿ ದೀಕ್ಷಿತ್…

ಮುಂದುವರಿದ ಧರ್ಮ ಸಂಘರ್ಷ; ಮುಸ್ಲಿಂ ಬಸ್ ಬ್ಯಾನ್ ಗೆ ಕರೆಕೊಟ್ಟ ಹಿಂದೂ ಮುಖಂಡರು;
ಹಿಜಾಬ್, ಹಲಾಲ್, ಮೈಕ್, ಮಾವು ಎಲ್ಲವೂ ಆಯಿತು ಈಗ ಬಸ್ಸು ಪ್ರಯಾಣದ ಸರತಿ

ಬೆಂಗಳೂರು: ದಿನನಿತ್ಯ ಮುಸಿಮರ ವಿರುದ್ಧ ವಿಷಕಾರುತ್ತಿರುವ ಪ್ರಸ್ತುತ ಸನ್ನಿವೇಶದಲ್ಲಿ ಇದೀಗ ಹಿಂದೂ ಸಂಘಟನೆಗಳು ಮತ್ತೊಂದು ಧರ್ಮ ಸಂಘರ್ಷವನ್ನು ಹುಟ್ಟು ಹಾಕಿದೆ. ಹಿಜಾಬ್, ಹಲಾಲ್, ಧ್ವನಿವರ್ಧಕ, ಮಾವು ಎಲ್ಲವೂ ಆಯಿತು ಇದೀಗ ಟೂರಿಸ್ಟ್ ಯಾತ್ರೆಗೂ ಧರ್ಮ ಸಂಘರ್ಷ ಶುರುವಾಗಿದೆ.ಇನ್ನುಮುಂದೆ ಹಿಂದೂಗಳ ತೀರ್ಥ ಯಾತ್ರೆಗಳಲ್ಲಿ,…

error: Content is protected !!