ಬೆಳ್ತಂಗಡಿ: ಸಂಪ್ ಕ್ಲೀನಿಂಗ್’ಗೆ ಇಳಿದಿದ್ದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವು
ಬೆಳ್ತಂಗಡಿ: ನೀರಿನ ಸಂಪ್ನ ಸ್ವಚ್ಛತೆಗೆ ಇಳಿದವರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬೆಳ್ತಂಗಡಿಯ ಕೊಯ್ಯೂರು ಗ್ರಾಮದ ಅತ್ಯಾರ ಎಂಬಲ್ಲಿ ನಿನ್ನೆ ಸಂಜೆ ನಡೆದಿದೆ. ಮೃತರನ್ನು ಶ್ರೀಧರ ಗೌಡ ಎಂದು ಗುರುತಿಸಲಾಗಿದೆ.ಶ್ರೀಧರ ಗೌಡ ಕೂಲಿ ಕೂಲಿ ಕಾರ್ಮಿಕರಾಗಿದ್ದು, ನಿನ್ನೆ ಸಂಜೆ 3 ಗಂಟೆಗೆ…