ಬಂಟ್ವಾಳ: ದ್ವಿಚಕ್ರ ವಾಹನದಲ್ಲಿ ದನದ ಮಾಂಸ ಮಾರಾಟ ಮಾಡುತ್ತಿದ್ದಾಗ ಪೊಲೀಸರಿಂದ ದಾಳಿ..!!
ಬಂಟ್ವಾಳ: ದ್ವಿಚಕ್ರವಾಹನದಲ್ಲಿ ದನದ ಮಾಂಸ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ನಿನ್ನೆ ಬಂಟ್ವಾಳದ ಗೂಡಿನಬಳಿಯಲ್ಲಿ ನಡೆದಿದೆ. ಆರೋಪಿಯಾದ ಬೋಳಂತೂರು ನಿವಾಸಿ ಮಹಮ್ಮದ್ ಮುಸ್ತಫಾ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆಂದು ತಿಳಿದು ಬಂದಿದೆ. ಆರೋಪಿ ಮಹಮ್ಮದ್ ಮುಸ್ತಫಾ…