dtvkannada

Category: ಕರಾವಳಿ

PFI ಉಪ್ಪಿನಂಗಡಿ ಜಿಲ್ಲಾ ಸಮಿತಿ ವತಿಯಿಂದ ಧ್ವಜಾರೋಹಣ ಹಾಗೂ ಕಾರ್ನರ್ ಮೀಟ್ ಕಾರ್ಯಕ್ರಮ

ಪೆಬ್ರವರಿ: 17 ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಉಪ್ಪಿನಂಗಡಿ ಜಿಲ್ಲಾ ಸಮಿತಿ ವತಿಯಿಂದ ಪ್ಯಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಸ್ಥಾಪನ ದಿನದ ಪ್ರಯುಕ್ತ ಉಪ್ಪಿನಂಗಡಿ,ನೆಲ್ಯಾಡಿ,ಕಡಬ, ಅತೂರ,ಮಠ, ಅರೆಹಳ್ಳಿ,ಸಕಲೇಶಪುರದಲ್ಲಿ ಧ್ವಜಾರೋಹಣ ಹಾಗೂ ಕಾರ್ನರ್ ಮೀಟ್ ಕಾರ್ಯಕ್ರಮ ನಡೆಯಿತು. ಗಣರಾಜ್ಯವನ್ನು ರಕ್ಷಿಸಿ ಎಂಬ ಘೋಷವಾಕ್ಯದೊಂದಿಗೆ…

ಉಳ್ಳಾಲ: ಕೇರಳದಿಂದ ಮಂಗಳೂರಿಗೆ ಗಾಂಜಾ ಸಾಗಾಟ ಮಾಡುತ್ತಿದ್ದ ವೇಳೆ ದಾಳಿ: ಇಬ್ಬರು ಆರೋಪಿಗಳು ಅಂದರ್

ಉಳ್ಳಾಲ: ತಲಪಾಡಿ ಗ್ರಾಮದ ನಾರ್ಲ ಪಡೀಲ್ ರಾಮನಗರ ಎಂಬಲ್ಲಿ ನಿನ್ನೆ ಕಾರಿನಲ್ಲಿ ಅಕ್ರಮವಾಗಿ ಗಾಂಜಾವನ್ನು ಕೇರಳದಿಂದ ಮಂಗಳೂರಿಗೆ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಅದನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳು ಕೇರಳದ ಕುಂಜತ್ತೂರಿನಿಂದ ಮಂಗಳೂರಿಗೆ ಅಕ್ರಮವಾಗಿ ಗಾಂಜಾವನ್ನು…

ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ವಿವಾದ; ಕಾಲೇಜಿಗೆ ರಜೆ ನೀಡಿದ ಪ್ರಾಂಶುಪಾಲ !

ಉಡುಪಿ: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಹಿನ್ನೆಲೆಯಲ್ಲಿ ದಕ್ಷಿನ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿಗೆ ರಜೆ ಘೋಷಿಸಲಾಗಿದೆ. ಎಂದಿನಂತೆ ಇಂದು ವಿದ್ಯಾರ್ಥಿಗಳು ಹಿಜಾಬ್ ಧರಿಸಿಕೊಂಡು ಬಂದಿದ್ದು, ಪ್ರಾಂಶುಪಾಲರು ಹಿಜಾಬ್ ತೆಗೆದು ಬನ್ನಿ ಎಂದು ಮನವಿ ಮಾಡಿದ್ದಾರೆ. ಇದಕ್ಕೆ…

ಫೆಬ್ರವರಿ 27 ರಿಂದ ಮಾರ್ಚ್ 03 ತನಕ ಚರಿತ್ರೆ ಪ್ರಸಿದ್ಧ ಆತೂರು ದ್ರಿಕ್ ಹಲ್ಕಾ ಇದರ 21ನೇ ವಾರ್ಷಿಕ ಮಹಾ ಸಂಗಮ

ಕಡಬ: ಅತೂರು ಬದ್ರಿಯಾ ಜುಮಾ ಮಸೀದಿ ಯಲ್ಲಿ ನಡೆಯವ ದ್ರಿಕ್ ಹಲ್ಕಾ ಇದರ 21ನೇ ವಾರ್ಷಿಕ ಮಹಾ ಸಂಗಮ ಈ ಫೆಬ್ರವರಿ 27 ರಿಂದ ಮಾರ್ಚ್ 3 ತನಕ ನಡೆಯಲಿದೆ. ಐದು ದಿನಗಳಲ್ಲಿ ಕರ್ನಾಟಕದ ಕೇರಳದ ಸುಪ್ರಸಿದ್ಧ ಪ್ರಭಾಷಗಾರಿಂದ ಮತ ಪ್ರಭಾಷಣ…

ಉಡುಪಿ: ಮುಸ್ಲಿಂ ವಿದ್ಯಾರ್ಥಿನಿಯರಿಗೆ ಗುಪ್ತ ಸ್ಥಳದಲ್ಲಿ ಎಸ್.ಡಿ.ಪಿ.ಐ. ತರಬೇತಿ ನೀಡುತ್ತಿದೆ: ರಘಪತಿ ಭಟ್

ಉಡುಪಿ: ಕರ್ನಾಟಕದಲ್ಲಿ ಕೆಲ ಇಸ್ಲಾಂ ಸಂಘಟನೆಗಳು ಮುಸ್ಲಿಂ ವಿದ್ಯಾರ್ಥಿನಿಯರಿಗೆ ಗುಪ್ತ ಸ್ಥಳದಲ್ಲಿ ತರಬೇತಿ ನೀಡುತ್ತಿದ್ದಾರೆ. ಈ ಕುರಿತು ಉನ್ನತ ಮಟ್ಟದಲ್ಲಿ ತನಿಖೆ ನಡೆಸುವಂತೆ ಶಾಸಕ ರಘಪತಿ ಭಟ್ ಅವರು ಗೃಹ ಸಚಿವರಿಗೆ ಪತ್ರ ಬರೆದಿದ್ದಾರೆ. ಹಿಜಾಬ್-ಕೇಸರಿ ಶಾಲು ವಿವಾದದಿಂದ ಮುಸ್ಲಿಂ ವಿದ್ಯಾರ್ಥಿನಿಯರನ್ನು…

ವಿಟ್ಲ ಸುಳ್ಯಾ ಭಾಗಕ್ಕೂ ಕಾಲಿರಿಸಿದ ಹಿಜಾಬ್ ವಿವಾದ; ಹಿಜಾಬ್ ಧರಿಸಿ ತರಗತಿ ತೆರಳಲು ಪ್ರಾಂಶುಪಾಲರಿಂದ ನಿರಾಕರಣೆ

ಸುಳ್ಯ: ಕಳೆದ ಕೆಲವು ತಿಂಗಳುಗಳಿಂದ ರಾಜ್ಯಾದ್ಯಂತ ತಲೆದೂರಿರುವ ಕೇಸರಿ ಶಾಲು ಹಿಜಾಬ್ ವಿವಾದ ಇದೀಗ ಕರಾವಳಿ ಭಾಗಕ್ಕೂ ಕಾಲಿರಿಸಿದೆ. ಇಂದು ಕರಾವಳಿಯ ಸುಳ್ಯ ಹಾಗು ವಿಟ್ಲ ಶಾಲೆಯಲ್ಲಿ ಹಿಜಾಬ್‌ದಾರಿಣಿ ವಿದ್ಯಾರ್ಥಿಗಳಿಗೆ ತರಗತಿ ತೆರಳಲು ಪ್ರಾಂಶುಪಾಲರು ಅವಕಾಶ ನಿರಾಕರಿಸಿದ್ದು, ವಿದ್ಯಾರ್ಥಿಗಳು ತರಗತಿಗೆ ತೆರಳದೆ…

ಮಂಗಳೂರು: ಅಕ್ರಮ ಸುಲಿಗೆ ನಡೆಸುತ್ತಿರುವ ಟೋಲ್‌ಗೇಟ್ ವಿರುದ್ಧ ಪ್ರತಿಭಟನ ನಿರತ ಆಸೀಫ್ ಆಪತ್ಭಾಂದರ ಮೇಲೆ ತಂಡದಿಂದ ಹಲ್ಲೆಗೆ ಯತ್ನ..!!?

ಮಂಗಳೂರು: ಈಗಾಗಲೇ ವಿವಾದಕ್ಕೆ ಎಡೆ ಮಾಡಿರುವ ರಾಷ್ಟ್ರೀಯ ಹೆದ್ದಾರಿ 66 ಎನ್ಐಟಿಕೆ ಅಕ್ರಮ ಟೋಲ್‌ಗೇಟ್ ಸುಲಿಗೆಯ ವಿರುದ್ಧ ಧ್ವನಿ ಎತ್ತಿರುವ ಸಮಾಜ ಸೇವಕ ಆಪದ್ಬಾಂಧವ ಆಸಿಫ್ ಅವರ ನೇತೃತ್ವದಲ್ಲಿ ನಡೆಯುತ್ತಿರುವಂತಹ ಆಹೋ ರಾತ್ರಿ ಪ್ರತಿಭಟನೆ ನಡೆಯುತ್ತಿದ್ದ ಸ್ಥಳಕ್ಕೆ ನಿನ್ನೆ ರಾತ್ರಿ ಬಂದಂತಹ…

ಜಾತ್ರೋತ್ಸವದಲ್ಲಿ ಬಜರಂಗದಳ ಹಾಕಿದ್ದ ಬ್ಯಾನರಿಗೆ ಕೌಂಟರ್ ಕೊಟ್ಟು ಉಳ್ಳಾಲದಲ್ಲಿ ಬ್ಯಾನರ್ ಹಾಕಿದ ಎಸ್.ಡಿ.ಪಿ‌.ಐ..!!

ಮಂಗಳೂರು: ಹಲವು ದಿನಗಳ ಹಿಂದೆ ನಗರ ಹೊರವಲಯದ ಉಳ್ಳಾಲದಲ್ಲಿ ಹಿಂದೂಗಳ ದೈವ ದೇವರನ್ನು ನಿಂದಿಸುವವರಿಗೆ ಜಾತ್ರೋತ್ಸವ ಸಂದರ್ಭ ವ್ಯಾಪಾರಕ್ಕೆ ಅವಕಾಶವಿಲ್ಲ ಅನ್ನುವ ಬ್ಯಾನರ್‌ ಸುದ್ದಿ ಮಾಡಿತ್ತು. ಇದೀಗ ಅದಕ್ಕೆ ಕೌಂಟರ್‌ ಎಂಬಂತೆ ಉಳ್ಳಾಲ ದರ್ಗಾದಲ್ಲಿ ನಡೆಯುತ್ತಿರುವ ಉರೂಸ್‌ ಕಾರ್ಯಕ್ರಮದಲ್ಲಿ ಎಲ್ಲ ಧರ್ಮೀಯ…

ಕೆಮ್ಮಾರ ದಶಕಗಳ ಕಾಲ ಸೇವೆಗೈದ ನಿವೃತ ಅಂಗನವಾಡಿ ಮೇಲ್ವಿಚಾರಕಿ ಮತ್ತು ಸಹಾಯಕ ಶಿಕ್ಷಕಿಗೆ ಸನ್ಮಾನ ಕಾರ್ಯಕ್ರಮ

ಉಪ್ಪಿನಂಗಡಿ: ಫೆ 15; ಕೆಮ್ಮಾರ ಅಂಗನವಾಡಿ ಕೇಂದ್ರದ ಶಿಕ್ಷಕಿಯಾಗಿ ಮತ್ತು ಮೇಲ್ವಿಚಾರಕರಾಗಿ ಮೂರು ದಶಕಗಳ ಕಾಲ ಸೇವೆಗೈದ ನಿವೃತ್ತ ಶಿಕ್ಷಕಿ ಹೇಮಾ ರಾಮದಾಸ್ ಮತ್ತು ಅಂಗನವಾಡಿ ಸಹಾಯ ಕಾರ್ಯಕರ್ತೆಯಾಗಿ ದುಡಿದ ಹಿರಿಯರಾದ ಲೀಲಾವತಿ ಅವರಿಗೆ ಕೆಮ್ಮಾರ ಅಂಗನವಾಡಿ ಕೇಂದ್ರದ ವತಿಯಿಂದ ಸನ್ಮಾನ…

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಉಸ್ತುವಾರಿಯಾಗಿ ಕಾವು ಹೇಮನಾಥ್ ಶೆಟ್ಟಿ

ಪುತ್ತೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸದಸ್ಯತ್ವ ನೊಂದಣಿ ಕಾರ್ಯ ಭರದಿಂದ ನಡೆಯುತ್ತಿದ್ದು. ಇದು ಇನ್ನಷ್ಟು ವ್ಯವಸ್ಥಿತ ರೀತಿಯಲ್ಲಿ ನಡೆಯುವ ಉದ್ದೇಶದಿಂದ ರಾಜ್ಯಮಟ್ಟದ ನಾಯಕರಿಗೆ ಉಸ್ತುವಾರಿ ಜವಾಬ್ದಾರಿಯನ್ನು ನೀಡಲಾಗುತ್ತಿದೆ. ಇದೀಗ ವಿರಾಜಪೇಟೆಗೆ ಈಗಾಗಲೇ ಕೊಡಗು ಜಿಲ್ಲೆಯಲ್ಲಿ ಕೆಪಿಸಿಸಿ ಸಂಯೋಜಕರಾಗಿ ಸೇವೆ ಸಲ್ಲಿಸುತ್ತಿರುವ…

error: Content is protected !!