ತೆಕ್ಕಾರಿನಲ್ಲಿ ಗಣರಾಜ್ಯೋತ್ಸವ ಆಚರಣೆ; ಸಂವಿಧಾನದ ಉಳಿವಿಗಾಗಿ ಬೀದಿಗಿಳಿಯಬೇಕಾದ ಪರಿಸ್ಥಿತಿ ಎದುರಾಗಿದೆ- ಹಂಝ ಸಖಾಫಿ ಅಲ್-ಅಝ್ಹರಿ
ಉಪ್ಪಿನಂಗಡಿ: ಬದ್ರಿಯಾ ಜುಮಾ ಮಸ್ಜಿದ್ ತೆಕ್ಕಾರು ವತಿಯಿಂದ ಗಣರಾಜ್ಯೋತ್ಸವ ಕಾರ್ಯಕ್ರಮ ತೆಕ್ಕಾರು ಮದ್ರಸಾ ವಠಾರದಲ್ಲಿ ಇಂದು ಬೆಳಿಗ್ಗೆ ಧ್ವಜಾರೋಹಣ ಮೂಲಕ ನಡೆಯಿತು. ಶಾಂತಿ, ಸೌಹಾರ್ದತೆಯ ಸುಂದರ ಭಾರತದಲ್ಲಿ ಸಂವಿಧಾನದ ಉಳಿವಿಗಾಗಿ ಬೀದಿಗಿಳಿಯಬೇಕಾದ ಪರಿಸ್ಥಿತಿ ಎದುರಾಗಿದ್ದು ಖೇದಕರವಾಗಿದೆ ಎಂದು ಬದ್ರಿಯಾ ಜುಮಾ ಮಸ್ಜಿದ್…