dtvkannada

Category: ಕರಾವಳಿ

ಬೆಳ್ತಂಗಡಿ: ಕಟ್ಟಡ ನಿರ್ಮಾಣದ ಕಾಮಗಾರಿ ವೇಳೆ ಕಟ್ಟಡದಿಂದ ಕೆಳಗೆ ಬಿದ್ದು ವ್ಯಕ್ತಿ ದಾರುಣ ಸಾವು

ಬೆಳ್ತಂಗಡಿ: ಇಂದು ಬೆಳಿಗ್ಗೆ ಸುಮಾರು ಒಂಭತ್ತು ಗಂಟೆಯ ಸಮಯ ದರ್ಮಸ್ಥಳದ ಅನ್ನ ಛತ್ರದ ಬಳಿ ಗಾರೆ ಕೆಲಸವನ್ನು ಮಾಡುತ್ತಿದ್ದ ವೇಳೆ ವ್ಯಕ್ತಿಯೊಬ್ಬ ಆಕಸ್ಮಿಕವಾಗಿ ಕಟ್ಟಡದಿಂದ ಕೆಳಗೆ ಬಿದ್ದು ಮೃತ ಪಟ್ಟ ದಾರುಣ ಘಟನೆ ಇಂದು ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ವೇಣೂರು ಮುದ್ದಾಡಿ…

ಹಾಸನ ಬಳಿ ಭೀಕರ ರಸ್ತೆ ಅಪಘಾತ; ಪುತ್ತೂರಿನ ಇಬ್ಬರು ಯುವಕರು ದಾರುಣ ಮೃತ್ಯು

ಪುತ್ತೂರು: ಕಾರು ಮತ್ತು ಲಾರಿ ನಜುವೆ ಭೀಕರ ಅಪಘಾತ ಸಂಭವಿಸಿದ ದುರ್ಘಟನೆ ಹಾಸನ ಸಮೀಪದ ಚೆನ್ನರಾಯಪಟ್ಟಣದಲ್ಲಿ ಜನವರಿ 14ರ ಬೆಳಗ್ಗೆ ನಡೆದಿದೆ. ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಈಶ್ವರಮಂಗಲ ಹಾಗೂ ವಿಟ್ಲದ ಈರ್ವರು ಮೃತಪಟ್ಟಿದ್ದಾರೆ. ಬೆಂಗಳೂರಿನಿಂದ ಊರಿಗೆ ಬರುತ್ತಿದ್ದ ವೇಳೆ ಈ ದುರ್ಘಟನೆ…

ಪುತ್ತೂರು: ಬಸ್‌ ನಿಲ್ದಾಣದ ಬಳಿ ಮೃತದೇಹ ಪತ್ತೆ

ಪುತ್ತೂರು: ಪುತ್ತೂರಿನ ಕೆಸ್‌ಅರ್‌ಟಿಸಿ ಬಸ್ ನಿಲ್ದಾಣದ ಪುರಸಭೆಯ ವಾಣಿಜ್ಯ ಕಟ್ಟಡದ ಬಳಿ ಅನಾಥ ಸ್ಥಿತಿಯಲ್ಲಿ ಮೃತದೇಹವೊಂದು ಪತ್ತೆಯಾಗಿದೆ. ಮೃತಪಟ್ಟ ವ್ಯಕ್ತಿ ಸವಣೂರು ಶಾಂತಿನಗರದ ಪ್ರಮೋದ್ ಎಂದು ತಿಳಿದುಬಂದಿದೆ.ಸ್ಥಳಕ್ಕೆ ಪೋಲಿಸರು ಭೇಟಿನೀಡಿ ತನಿಖೆ ನಡೆಸುತ್ತಿದ್ದಾರೆ. ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಪುತ್ತೂರು: ಹೆತ್ತ ತಾಯಿಯನ್ನೇ ಅತ್ಯಾಚಾರವೆಸಗಿದ ಪಾಪಿ ಮಗ; ಅಸ್ವಸ್ಥಗೊಂಡ ತಾಯಿ ಆಸ್ಪತ್ರೆಗೆ ದಾಖಲು

ಪುತ್ತೂರು: ತಾಯಿ ದೇವರ ಸ್ವರೂಪ ಅಂತಾರೆ. ಆದರೆ ಇಲ್ಲೊಬ್ಬ ಪಾಪಿ ಮಗ ಹೆತ್ತು, ಹೊತ್ತು ಸಾಕಿದ ತಾಯಿಯನ್ನೇ ಬಲವಂತವಾಗಿಸಿ ಅತ್ಯಾಚಾರಗೈದು ವಿಕೃತಿ ಮೆರೆದ ಘಟನೆ ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ಕುರಿಕ್ಕಾರದಲ್ಲಿ ನಡೆದಿದೆ. ಸಂತ್ರಸ್ತ ಮಹಿಳೆ ನೀಡಿದ ದೂರಿನಂತೆ ಪುತ್ತೂರು ಗ್ರಾಮಾಂತರ…

ಬೆಳ್ಳಾರೆ: ಚೆನ್ನಾವರ ಮಸೀದಿಯಲ್ಲಿ ಮುಂದುವರಿದ ಕಿಡಿಗೇಡಿಗಳ ರಂಪಾಟ; ಮಸೀದಿಯಲ್ಲಿ ದೀಪ ಬೆಳಗಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ಅಪಪ್ರಚಾರ; ವೀಡಿಯೋ ನೋಡಿ

ಬೆಳ್ಳಾರೆ: ಇತಿಹಾಸ ಪ್ರಸಿದ್ದಿ ಹೊಂದಿರುವ ಚೆನ್ನಾವರ ಮುಹಿಯುದ್ದೀನ್ ಜುಮಾ ಮಸೀದಿಯ ಮುಂಬಾಗದಲ್ಲಿ ದೀಪವನ್ನು ಬೆಳಗಿಸಿ ಮಸೀದಿಯ ಆಡಳಿತ ಕಮೀಟಿಗೆ ಮತ್ತು ಮಸೀದಿಯ ವರ್ಚಸ್ಸಿಗೆ ಕಳಂಕ ತರುವಂತಹ ಕೆಲಸವನ್ನು ಮಾಡಿ ಅದರ ಫೊಟೋವನ್ನು ಸಾಮಾಜಿಕ ಜಾಲ ತಾಣಗಳಲ್ಲಿ ಹರಿಯಬಿಟ್ಟಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.…

ತನ್ನ ಜೀವಿತಾವದಿಯಲ್ಲಿ 24 ಕರುಗಳಿಗೆ ಜನ್ಮ ನೀಡಿದ್ದ ‘ನಾಗಿ’ ಇನ್ನಿಲ್ಲ

20 ವರ್ಷ ಬದುಕಬೇಕಾದ ಈ ‘ನಾಗಿ’ 32 ವರ್ಷ ಬದುಕಿ ಪಶು ವೈದ್ಯಕೀಯ ಲೋಕಕ್ಕೆ ಅಚ್ಚರಿ ಮೂಡಿಸಿದ ಗೋ ಮಾತೆ !

ಶಿವಮೊಗ್ಗ: ಗೋವುಗಳಲ್ಲಿ ಗರಿಷ್ಠ ಭಾರತೀಯ ತಳಿಗಳು 20 ರಿಂದ 22 ವರ್ಷಗಳ ಕಾಲ ಬದುಕುತ್ತವೆ. ಆದರೆ, ಸುಬ್ರಾವ್ ಅವರ ‘ನಾಗಿ’ ಎಂಬ ಹಸು 32 ವರ್ಷ ಬದುಕಿದ್ದು ಭಾನುವಾರ ಸಾವನ್ನಪ್ಪಿದೆ. ತನ್ನ ಜೀವಿತಾವಧಿಯಲ್ಲಿ 24 ಕರುಗಳಿಗೆ ಜನ್ಮ ನೀಡಿದ್ದು ವಿಶೇಷತೆಯಾಗಿದೆ. ಮಲೆನಾಡು…

ಬೆಳ್ತಂಗಡಿ: ಮಾರಕಾಸ್ತ್ರಗಳಿಂದ ಕಡಿದು ವ್ಯಕ್ತಿಯ ಬರ್ಬರ ಹತ್ಯೆ

ಬೆಳ್ತಂಗಡಿ: ಜಮೀನು ವಿಚಾರಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರನ್ನು ಮಾರಕಾಸ್ತ್ರಗಳಿಂದ ಕಡಿದು ಕೊಲೆಗೈದ ಘಟನೆ ರೆಖ್ಯ ಸಮೀಪದ ನೇಲ್ಯಡ್ಕದ ದೇವಸ್ಯದಲ್ಲಿ ಜ.13 ರಂದು ಬೆಳಿಗ್ಗೆ ನಡೆದಿದೆ. ಎಲ್‌ಐಸಿ ಪ್ರತಿನಿಧಿಯಾಗಿದ್ದ ಕೃಷಿಕ ದೇವಸ್ಯ ನಿವಾಸಿ ಶಾಂತಪ್ಪ ಗೌಡ (40 ವ) ಕೊಲೆಯಾದವರು.ಜಮೀನು ಕುರಿತಾದ ವ್ಯಾಜ್ಯಕ್ಕೆ ಸಂಬಂಧಿಸಿ…

ಸಿನಿಮೀಯ ರೀತಿಯಲ್ಲಿ ಕಳ್ಳನನ್ನು ಬೆನ್ನಟ್ಟಿ ಹಿಡಿದ ಮಂಗಳೂರು ಪೊಲೀಸ್; ವೀಡಿಯೋ ನೋಡಿ

ಮಂಗಳೂರು: ಹಾಡಹಗಲೇ ಮೊಬೈಲ್ ಕಳ್ಳತನ ಮಾಡಿದ ಕಳ್ಳನನ್ನು ಪೊಲೀಸ್‌ ಅಧಿಕಾರಿಯೋರ್ವರು ಸಿನಿಮೀಯಾ ಶೈಲಿಯಲ್ಲಿ ಬೆನ್ನಟ್ಟಿ‌ ಹಿಡಿದ ಘಟನೆಯು ನಗರದ ಹೃದಯಭಾಗದ ಸ್ಟೇಟ್‌ಬ್ಯಾಂಕ್‌ ಬಳಿ ನಡೆದಿದೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ನಿನ್ನೆ ಮಧ್ಯಾಹ್ನ ಮಂಗಳೂರು ನಗರ ಪೊಲೀಸ್‌…

ಉಪ್ಪಿನಂಗಡಿಯಲ್ಲಿ ಬಾಯಿತೆರೆದ ಬೃಹತ್ ಹೊಂಡದ ಬಳಿ ತಡೆಬೇಲಿ ರಚನೆ; ಫಲಶ್ರುತಿಯಾದ ಡಿ.ಟಿವಿಯ ವರದಿ

ಉಪ್ಪಿನಂಗಡಿ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಆದಿತ್ಯ ಹೋಟೆಲ್ ಸಮೀಪ ಹೆದ್ದಾರಿ ಬದಿಯ ತಿರುವಿನಲ್ಲಿ ಅಪಾಯಕಾರಿ ಹೊಂಡವೊಂದು ಬಾಯಿ ತೆರೆದಿದ್ದು ಅಪಾಯಕ್ಕೆ ಆಹ್ವಾನ ನೀಡುವಂತಿತ್ತು. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಳ್ಳುವಂತೆ ಈ ಹಿಂದೆ ಡಿ.ಟಿವಿ ವರದಿ ಪ್ರಸಾರ ಮಾಡಿತ್ತು.…

ಕುರ್-ಆನ್ ಬಗ್ಗೆ ತಿಳಿದವನಿಂದ ಇಲ್ಲಿ ನೀಚ ಕೃತ್ಯ ಉಂಟಾಗಲು ಸಾದ್ಯವಿಲ್ಲ-ಮಸ್ಹೂದ್ ಸಖಾಫಿ ಗೂಡಲ್ಲೂರ್

SYS ತೆಕ್ಕಾರು ಬ್ರಾಂಚ್ ಹಮ್ಮಿಕೊಂಡ ಎರಡು ದಿನಗಳ ಕಾರ್ಯಕ್ರಮ ಪ್ರೌಢ ಸಮಾರೋಪ

ಉಪ್ಪಿನಂಗಡಿ: ತಾಳ ತಪ್ಪುತ್ತಿರುವ ಆಧುನಿಕ ಯುಗದ ಯುವತ್ವವೂ ಕುರ್-ಆನ್ ಮೂಲಕ ಆಧ್ಯಾತ್ಮಿಕತೆ ಮತ್ತು ಶಾಂತಿಯತ್ತ ಮುಖ ಮಾಡಬೇಕೆಂದು ಹಾಫಿಳ್ ಮಸ್ಹೂದ್ ಸಖಾಫಿ ಗೂಡಲ್ಲೂರ್ ಕುರ್-ಆನ್ ಸಂದೇಶ ನೀಡಿದರು. ಇವರು ಸುನ್ನೀ ಯುವಜನ ಸಂಘ ತೆಕ್ಕಾರು ಬ್ರಾಂಚ್ ಹಮ್ಮಿಕೊಂಡ ಜಲಾಲಿಯ್ಯ ವಾರ್ಷಿಕ ಕಾರ್ಯಕ್ರಮದ…

error: Content is protected !!