ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಬಗೆಗಿನ ಘೋರ ನಿರ್ಲಕ್ಷ್ಯ ಬಿಜೆಪಿ ಸರಕಾರದ ತಾರತಮ್ಯ ನೀತಿಗೆ ಮತ್ತೊಂದು ನಿದರ್ಶನ : ಪಾಪ್ಯುಲರ್ ಫ್ರಂಟ್
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಬಗೆಗಿನ ಘೋರ ನಿರ್ಲಕ್ಷ್ಯವು ಬಿಜೆಪಿ ಸರಕಾರ ಅಲ್ಪಸಂಖ್ಯಾತರ ವಿರುದ್ಧ ಹೊಂದಿರುವ ತಾರತಮ್ಯ ನೀತಿಗೆ ಮತ್ತೊಂದು ನಿದರ್ಶನವಾಗಿದೆ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜ್ಯಾಧ್ಯಕ್ಷ ಯಾಸಿರ್ ಹಸನ್ ಹೇಳಿದ್ದಾರೆ. ಅಲ್ಪಸಂಖ್ಯಾತರ ಅಭಿವೃದ್ಧಿಯ ಉದ್ದೇಶದೊಂದಿಗೆ 35 ವರ್ಷಗಳ…