dtvkannada

Category: ಕರಾವಳಿ

ಉಪ್ಪಿನಂಗಡಿ ಮಠ ಬಳಿ ರಿಕ್ಷಾ-ಲಾರಿ ಅಪಘಾತದಲ್ಲಿ ಗಂಭೀರ ಗಾಯಗೊಂಡ ಮಹಿಳೆ ಮೃತ್ಯು

ಉಪ್ಪಿನಂಗಡಿ: ನಿನ್ನೆ ಉಪ್ಪಿನಂಗಡಿ ಸಮೀಪದ ಮಠ ಎಂಬಲ್ಲಿ ರಿಕ್ಷಾ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿ ಮಗುವೊಂದು ಮೃತಪಟ್ಟ ಬೆನ್ನಲ್ಲೇ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿದ್ದ ಮಹಿಳೆ ಖದೀಜಾ ಚಿಕಿತ್ಸೆ ಫಲಕಾರಿಯಾಗದೆ ಇದೀಗ ಮೃತಪಟ್ಟಿದ್ದಾರೆ. ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಠ…

“ಜನಾರೋಗ್ಯವೇ ರಾಷ್ಟ್ರಶಕ್ತಿ” ರಾಷ್ಟ್ರೀಯ ಅಭಿಯಾನದ ಅಂಗವಾಗಿ ಪಿಎಫ್ಐ ಬೆಳ್ತಂಗಡಿ ವತಿಯಿಂದ ಉಜಿರೆಯಲ್ಲಿ ಮ್ಯಾರಥಾನ್ ಓಟ ಮತ್ತು ದೈಹಿಕ ಕಸರತ್ತು ಪ್ರದರ್ಶನ

ಬೆಳ್ತಂಗಡಿ;ನ.30- “ಜನಾರೋಗ್ಯವೇ ರಾಷ್ಟ್ರಶಕ್ತಿ” ರಾಷ್ಟ್ರೀಯ ಆರೋಗ್ಯ ಜಾಗೃತಿ ಅಭಿಯಾನದ ಅಂಗವಾಗಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬೆಳ್ತಂಗಡಿ ಜಿಲ್ಲಾ ವತಿಯಿಂದ ಮ್ಯಾರಥಾನ್ ಓಟ್ ಮತ್ತು ದೈಹಿಕ ಕಸರತ್ತು ಪ್ರದರ್ಶನ ಕಾರ್ಯಕ್ರಮ ನಡೆಯಿತು. ಕರ್ನಾಟಕ ಮುಸ್ಲಿಂ ಜಮಾಅತ್ ಬೆಳ್ತಂಗಡಿ ತಾಲೂಕು ಅಧ್ಯಕ್ಷ ಎಸ್…

ಮೈಸೂರಿನಿಂದ ಜಮೀನು ನೋಡಲು ಬಂದಿದ್ದ ಫೋಟೋಗ್ರಾಫರ್ ಕೊಲೆ ಪ್ರಕರಣ; 5 ಆರೋಪಿಗಳ ಬಂಧನ

ಪುತ್ತೂರು: ವಾರದ ಹಿಂದೆ ನಡೆದ ಮೈಸೂರಿನ ಫೋಟೋಗ್ರಾಫರ್ ಕೊಲೆ ಪ್ರಕರಣಕ್ಕೆ ಸಂಭಂಧಿಸಿ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಪುತ್ತೂರು ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರು ಜಿಲ್ಲೆಯ ಸುಬ್ರಹ್ಮಣ್ಯ ನಗರದ ವೃತ್ತಿಯಲ್ಲಿ ಫೋಟೋಗ್ರಾಫರ್ ಆಗಿದ್ದ ಜಗದೀಶ್ ರೈ ಎಂಬವರು ತಮ್ಮ ಕೃಷಿ ಜಮೀನು ನೋಡಲೆಂದು…

ಲಕ್ಷಾಂತರ ಮಂದಿ ಸತ್ಯವಿಶ್ವಾಸಿಗಳ ಅಭಿಮಾನ ಗಳಿಸಿರುವ ಮದನಿಯಂ ಮಜ್ಲೀಸ್ ಇಂದು ಬೆಳ್ಳಾರೆಯಲ್ಲಿ

ಸುಳ್ಯ: ಆಧ್ಯಾತ್ಮಿಕ ತುಂಬಿದ ಹಲವಾರು ಪವಾಡಗಳಿಗೆ ಸಾಕ್ಷಿಯಾದ ಲಕ್ಷಾಂತರ ಮಂದಿ ಸತ್ಯ ವಿಶ್ವಾಸಿಗಳು ಭಾಗವಹಿಸುವ ಅಬ್ದುಲ್ ಲತೀಫ್ ಸಖಾಫಿ ಕಾಂತಪುರಂ ಮುನ್ನಡೆಸುವ ಮದನಿಯಂ ಮಜ್ಲೀಸ್ ಇಂದು ಸಂಜೆ 6:30 ರ ಹೊತ್ತಿಗೆ ಬೆಳ್ಳಾರೆ ತಂಬಿನಮಕ್ಕಿ ದಾರುಲ್ ಹುದಾ ಸಂಸ್ಥೆಯ ವಿಶಾಲವಾದ ಮೈದಾನದಲ್ಲಿ…

ಉಪ್ಪಿನಂಗಡಿ ಮಠ ಸಮೀಪ ಭೀಕರ ಅಪಘಾತ; 12 ವರ್ಷದ ಬಾಲಕ ಮೃತ್ಯು, ಇಬ್ಬರಿಗೆ ಗಂಭೀರ ಗಾಯ

ಉಪ್ಪಿನಂಗಡಿ: ರಿಕ್ಷಾ ಮತ್ತು ಲಾರಿ ನಡುವೆ ಭೀಕರ ಡಿಕ್ಕಿ ಸಂಭವಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಬಾಲಕ ಸ್ಥಳದಲ್ಲೇ ಮೃತಪಟ್ಟು, ಇಬ್ಬರಿಗೆ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ ಸಮೀಪದ ಮಠ ಎಂಬಲ್ಲಿ ಇದೀಗ ನಡೆದಿದೆ. ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಠ ಮಸೀದಿ ಬಳಿ…

ಉಪ್ಪಿನಂಗಡಿ ಸಮೀಪ ಭೀಕರ ರಸ್ತೆ ಅಪಘಾತ; 12 ವರ್ಷದ ಬಾಲಕ ಮೃತ್ಯು

ಉಪ್ಪಿನಂಗಡಿ: ರಿಕ್ಷಾ ಮತ್ತು ಲಾರಿ ಡಿಕ್ಕಿ ಹೊಡೆದು ಬಾಲಕ ಮೃತಪಟ್ಟ ಹೃದಯವಿದ್ರಾವಕ ಘಟನೆ ಉಪ್ಪಿನಂಗಡಿ ಸಮೀಪದ ಮಠ ಎಂಬಲ್ಲಿ ಇಂದು ಸಂಜೆ ನಡೆದಿದೆ.ಮೃತ ಬಾಲಕನನ್ನು ಮಹಮ್ಮದ್ ಅಲ್ತಾಫ್ 12) ಎಂದು ತಿಳಿದು ಬಂದಿದೆ. ಮೃತ ಬಾಲಕನ ತಾಯಿ ಖತೀಜ ಮಠ ಸಹಿತ…

ವರ್ತಕರ ಸಂಘ (ರಿ) ಕುಂಬ್ರ ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ(ರಿ) ವತಿಯಿಂದ ಬೃಹಕ್ ರಕ್ತದಾನ ಶಿಬಿರ

ಪುತ್ತೂರು, ನ 28 : ವರ್ತಕರ ಸಂಘ (ರಿ) ಕುಂಬ್ರ ಆಶ್ರಯದಲ್ಲಿ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ(ರಿ.) ಹಾಗೂ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಬ್ಲಡ್ ಬ್ಯಾಂಕ್ ಮಂಗಳೂರು ಇದರ ಸಹಯೋಗದೊಂದಿಗೆ ಸಾರ್ವಜನಿಕ ರಕ್ತದಾನ ಶಿಬಿರ ಕಾರ್ಯಕ್ರಮವು ದಿನಾಂಕ 28 ನವೆಂಬರ್…

PFI ಮೆಲ್ಕಾರ್ ವಲಯದ ವತಿಯಿಂದ “ಜನಾರೋಗ್ಯವೇ ರಾಷ್ಟ್ರ ಶಕ್ತಿ” ಅಭಿಯಾನದ ಅಂಗವಾಗಿ ಮ್ಯಾರಥಾನ್ ಜಾಥಾ

ಮೆಲ್ಕಾರ್: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮೆಲ್ಕಾರ್ ವಲಯದ ವತಿಯಿಂದ “ಜನಾರೋಗ್ಯವೇ ರಾಷ್ಟ್ರ ಶಕ್ತಿ” ಅಭಿಯಾನದ ಅಂಗವಾಗಿ ಮ್ಯಾರಥಾನ್ ಜಾಥಾ ನಡೆಯಿತು “ಜನಾರೋಗ್ಯವೇ ರಾಷ್ಟ್ರ ಶಕ್ತಿ” ಅಭಿಯಾನದ ಅಂಗವಾಗಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ದೇಶದಾದ್ಯಂತ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಇದರ ಭಾಗವಾಗಿ…

ಮಂಗಳೂರು: 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ ಬೆಳ್ತಂಗಡಿಯಲ್ಲಿ ಪ್ರತಿಭಟನೆ

ಬೆಳ್ತಂಗಡಿ: ಮಂಗಳೂರಿನ 8 ವರ್ಷದ ಬಾಲಕಿಯ ಅತ್ಯಾಚಾರ ಕೊಲೆ ಪ್ರಕರಣವನ್ನು ಖಂಡಿಸಿ ಕರ್ನಾಟಕ ರಾಜ್ಯ ಋಣಮುಕ್ತ ಹೋರಾಟ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ಸಮಿತಿಯ ವತಿಯಿಂದ ಪ್ರತಿಭಟನೆ ನಡೆಯಿತು. 8ವರ್ಷದ ಕಂದಮ್ಮನನ್ನು ಅತ್ಯಾಚಾರ ಮಾಡಿ ಕೊಲೆಮಾಡಿದ ಕಾಮುಕರಿಗೆ ಕಠಿಣ ಶಿಕ್ಷೆಯಾಗಲಿ ಹಾಗೂ…

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಉಪ್ಪಿನಂಗಡಿ ಜಿಲ್ಲಾ ಸಮಿತಿ ವತಿಯಿಂದ ಮ್ಯಾರಾಥಾನ್ ಮತ್ತು ಸ್ಪೋರ್ಟ್ಸ್ ಮೀಟ್

ಉಪ್ಪಿನಂಗಡಿ: ನ. 28; ಜನಾರೋಗ್ಯವೇ ರಾಷ್ಟ್ರ ಶಕ್ತಿ ರಾಷ್ಟ್ರೀಯ ಅಭಿಯಾನದ ಅಂಗವಾಗಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಉಪ್ಪಿನಂಗಡಿ ಜಿಲ್ಲಾ ಸಮಿತಿ ವತಿಯಿಂದ ಮ್ಯಾರಥಾನ್ ಮತ್ತು ಸ್ಪೋರ್ಟ್ಸ್ ಮೀಟ್ ಉಪ್ಪಿನಂಗಡಿಯಲ್ಲಿ ನಡೆಯಿತು. ಮ್ಯಾರಥಾನ್ಉದ್ಘಾಟನೆಯನ್ನು ಉಪ್ಪಿನಂಗಡಿ ಆರಕ್ಷಕ ಠಾಣೆಯ ಪಿ.ಎಸ್.ಐ ಓಮನ ಎನ್.ಕೆ…

error: Content is protected !!