dtvkannada

Category: ಕರಾವಳಿ

ಭ್ರಾತೃತ್ವ ಮೂಡಿಸಬೇಕಾದ ಕಾಲೇಜ್ ಕ್ಯಾಂಪಸ್ ಗಳು ಅನೈಕ್ಯತೆಯ ತಾಣಗಳಾಗುತ್ತಿರುವುದು ಖೇದಕರ – ಎಸ್ಸೆಸ್ಸಫ್

ಪುತ್ತೂರು : ಭ್ರಾತೃತ್ವವನ್ನು ಮೂಡಿಸಬೇಕಾಗಿದ್ದಂತಹ ಕಾಲೇಜ್ ಕ್ಯಾಂಪಸ್ ಗಳಲ್ಲಿ ಕ್ಷುಲ್ಲಕ ವಿಚಾರಗಳನ್ನು ಮುಂದಿಟ್ಟುಕೊಂಡು ವಿದ್ಯಾರ್ಜನೆಗಾಗಿ ಬರುವಂತಹ ವಿದ್ಯಾರ್ಥಿಗಳ ಮನಸ್ಸಿನಲ್ಲಿ ಕೋಮುಭಾವನೆಗಳನ್ನು ಮೂಡಿಸಿ ವಿದ್ಯಾರ್ಥಿಗಳ ನಡುವೆಯೇ ಕಂದಕಗಳನ್ನು ಸೃಷ್ಟಿಸಿ ಅನೈಕ್ಯತೆಗೆ ಕಾರಣವಾಗುತ್ತಿರುವ ಪ್ರಕರಣಗಳು ಮತ್ತೆ ಮತ್ತೆ ಮರುಕಳಿಸುತ್ತಿರುವುದು ಖೇದಕರ. ಪುತ್ತೂರು ತಾಲ್ಲೂಕಿನಲ್ಲೇ ಕಳೆದೊಂದು…

ಪೆನ್ನು, ಪುಸ್ತಕ ಹಿಡಿಯಬೇಕಾದ ವಿದ್ಯಾರ್ಥಿಗಳು ಚಾಕು ಚೂರಿ ಹಿಡಿಯುತ್ತಿರುವುದನ್ನು ಸಮಾಜ ತಡೆಯಬೇಕಾಗಿದೆ: ✍🏻ಹಕೀಂ ಪದಡ್ಕ

ಪ್ರತಿರೋಧವೋ ಪ್ರತಿಭಟನೆಯೋ ಎಂಬ ಚರ್ಚೆ ಬದಿಗಿರಲಿ. ಪೆನ್ನು, ಪುಸ್ತಕ ಹಿಡಿದು ವಿದ್ಯೆ ಎಂಬ ಸಂಪತ್ತನ್ನು ಸಂಗ್ರಹಿಸಬೇಕಾದ ಹುಡುಗರು ಕತ್ತಿ, ಚಾಕು, ತ್ರಿಶೂಲ ಹಿಡಿದು ಶಾಲಾ ಕಾಲೇಜು ಆವರಣದೊಳಗೆ ತಿರುಗಾಡುವಂತಾಗಿದ್ದು ಹೇಗೆ ಎಂಬುದರ ಬಗ್ಗೆ ಗಂಭೀರ ಅವಲೋಕನ ಆಗಬೇಕಿದೆ. ಜ್ಞಾನವೇ ಧರ್ಮವೆಂಬ ಮನೋಭಾವದೊಂದಿಗೆ…

ಪುತ್ತೂರು: ಕೊಂಬೆಟ್ಟು ಜೂನಿಯರ್ ಕಾಲೇಜಿನ ವಿದ್ಯಾರ್ಥಿಯ ಮೇಲೆ ಎಬಿವಿಪಿ ಕಾರ್ಯಕರ್ತರಿಂದ ಹಲ್ಲೆ; ವಿದ್ಯಾರ್ಥಿ ಸರ್ಕಾರಿ ಆಸ್ಪತ್ರೆಗೆ ದಾಖಲು

ಪುತ್ತೂರು: ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಯ ಮೇಲೆ ಕ್ಷುಲ್ಲಕ ವಿಚಾರಕ್ಕೆ ಸಂಭಂಧಿಸಿ ಅದೇ ಕಾಲೇಜಿನ ಇತರ ವಿದ್ಯಾರ್ಥಿಗಳು ಹಲ್ಲೆ ಮಾಡಿರುವ ಘಟನೆ ಕೊಂಬೆಟ್ಟು ಶಾಲಾ ಆವರಣದಲ್ಲಿ ನಡೆದಿದೆ. ಗಾಯಗೊಂಡ ವಿದ್ಯಾರ್ಥಿ ಮುರ ಸಮೀಪದ ಕಲೆಂಬಿ ಆರೀಫ್ ಎಂಬವರ ಪುತ್ರ…

ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಶರೀಫ್ ಕೊಯಿಲ ಆಯ್ಕೆ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಉಧ್ಯಮಿ ಶರೀಫ್ ಕೊಯಿಲ ಅವರನ್ನು ಆಯ್ಕೆ ಮಾಡಲಾಗಿದೆ. ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿರುವ ಶರೀಫ್ ಕೊಯಿಲ ಇವರು ಹಲವಾರು ಚುನಾವಣೆಗಳಲ್ಲಿ ಪಕ್ಷಕ್ಕಾಗಿ ದುಡಿದಿದ್ದರು. ಇದೀಗ…

ಉಡುಪಿಯ ಯುವತಿಯೊಂದಿಗೆ ಲವ್ವಿಡವ್ವಿ, ವಿಟ್ಲದ ಯುವತಿಯೊಂದಿಗೆ ನಿಶ್ಚಿತಾರ್ಥ..!; ಕೊನೆಗೆ ನೇಣಿಗೆ ಕೊರಳೊಡ್ಡಿದ ಪುತ್ತೂರಿನ ಯುವಕ

ಪುತ್ತೂರು: ನಿರ್ಮಾಣ ಹಂತದಲ್ಲಿರುವ ಮನೆಯೊಂದರ ಕಟ್ಟಡದಲ್ಲಿ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಡವನ್ನೂರು ಗ್ರಾಮದ ಸುಳ್ಯಪದವು ಸಮೀಪದಲ್ಲಿ ನಡೆದಿದೆ. ಪಡುವನ್ನೂರು ಗ್ರಾಮದ ಸುಳ್ಯಪದವು ಸಮೀಪದ ಶಬರಿನಗರ ನಿವಾಸಿ ರವಿರಾಜ್(31) ಆತ್ಮಹತ್ಯೆ ಮಾಡಿಕೊಂಡ ಯುವಕ.ಯುವಕನಿಗೆ ಕುಂದಾಪುದ ಹುಡುಗಿಯೊಂದಿಗೆ ಪ್ರೀತಿಯಿತ್ತು ಎನ್ನಲಾಗಿದೆ.…

ಮಂಗಳೂರಿನ ಉಳಾಯಿಬೆಟ್ಟುವಿನಲ್ಲಿ 8 ವರ್ಷದ ಬಾಲಕಿಯನ್ನು ಸಾಮೂಹಿಕ ಅತ್ಯಾಚಾರ ಮಾಡಿ ಕೊಂದ ಕಾಮುಕರು

ಮಂಗಳೂರು: ಮಂಗಳೂರು ಸಮೀಪದ ಉಳಾಯಿಬೆಟ್ಟು ಪರಾರಿ ಎಂಬಲ್ಲಿ ಎಂಟು ವರ್ಷ ಪ್ರಾಯದ ಬಾಲಕಿಯನ್ನು ಬರ್ಬರ ಅತ್ಯಾಚಾರ ಮಾಡಿ ಮೃತದೇಹವನ್ನು ಚರಂಡಿಗೆ ಎಸೆದಿರುವ ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದೆ. ಸಂಜೆ ನಾಲ್ಕು ಗಂಟೆಯ ವೇಳೆ ಪರಾರಿ ಸಮೀಪದ ಕಾರ್ಖಾನೆಯ ಕಾರ್ಮಿಕರೊಬ್ಬರ ಮಗು ನಾಪತ್ತೆಯಾಗಿದ್ದಾಳೆ.…

ರಸ್ತೆಗೆ ಅಡ್ಡಲಾಗಿ ಬಂದ ದನವನ್ನು ತಪ್ಪಿಸಲು ಹೋಗಿ ಸರಣಿ ಅಪಘಾತ; ನಾಲ್ವರಿಗೆ ಗಂಭೀರ ಗಾಯ

ಭಟ್ಕಳ: ರಿಡ್ಜ್ ಕಾರೊಂದು ರಸ್ತೆಯಲ್ಲಿದ್ದ ದನವೊಂದನ್ನು ತಪ್ಪಿಸಲು ಹೋಗಿ, ರಿಕ್ಷಾ ಗೆ ಡಿಕ್ಕಿ ಹೊಡೆದು ನಂತರ ಮಗುಚಿ ಬಿದ್ದು ನಾಲ್ವರು ಪ್ರಯಾಣಿಕರು ಗಂಭೀರ ಗಾಯಗೊಂಡ ಘಟನೆ ನಿನ್ನೆ ನಡೆದಿದೆ. ಗಾಯಗೊಂಡವರನ್ನು ಕುಂದಾಪುರದ ಪ್ರಾತೇಶ ಮೊಗವೀರ (18), ರಾಮಚಂದ್ರ ಶೇಟ್ (17), ಭರತ…

ಫರಂಗಿಪೇಟೆ: ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ; ಓರ್ವ ಮೃತ್ಯು

ಬಂಟ್ವಾಳ: ಕಾರು ಮತ್ತು ಬೈಕ್ ನಜುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಫರಂಗಿಪೇಟೆ ಸಮೀಪದ ಅರ್ಕುಳದಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೃತ ಬೈಕ್ ಸವಾರನನ್ನು ವಿಟ್ಲ ಸಮೀಪದ ಕೇಪು ಗ್ರಾಮದ ನೀರ್ಕಜೆ ನಿವಾಸಿ ಬಾಬು ನಾಯ್ಕ ಎಂಬವರ ಪುತ್ರ…

ಪರ್ಸ್ ಹಿಂತಿರುಗಿಸಿ ಮಾನವೀಯತೆ ಮರೆದ ಬೆಂಗಳೂರಿನಲ್ಲಿರುವ ಗೂನಡ್ಕದ ಯುವಕರು

ಬೆಂಗಳೂರು: ಬಿಟಿಎಂ ಲೇಔಟ್ ನಲ್ಲಿ ಫ್ರೆಶ್ ಅಂಡ್ ಬೇಕ್ ಬೇಕರಿ ವ್ಯಾಪಾರ ನಡೆಸುತ್ತಿರುವ ಇಬ್ರಾಹಿಂ ತೆಕ್ಕಿಲ್ ಗೂನಡ್ಕ ಹಾಗು ಬೆಂಗಳೂರಿನಲ್ಲಿ ಕೆಲಸದಲ್ಲಿರುವ ಅಯ್ಯುಬ್ ಗೂನಡ್ಕ ರವರಿಗೆ ಬೆಳೆಬಾಳುವ ದಾಖಲೆಗಳಿದ್ದ ಪರ್ಸ್ ಬಿದ್ದು ಸಿಕ್ಕಿದ್ದು, ಕೂಡಲೇ ವಾರಿಸುದಾರರಿಗೆ ಅದನ್ನು ತಲುಪಿಸಿ ಮಾನವೀಯತೆ ಮೆರೆದಿದ್ದಾರೆ.…

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕುಕ್ಕಾಜೆ ಏರಿಯಾ ವತಿಯಿಂದ ಮ್ಯಾರಥಾನ್ ಜಾಥಾ

ಮಂಚಿ: “ಜನಾರೋಗ್ಯವೇ ರಾಷ್ಟ್ರ ಶಕ್ತಿ” ಅಭಿಯಾನದ ಅಂಗವಾಗಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ದೇಶದಾದ್ಯಂತ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಇದರ ಭಾಗವಾಗಿ ಕುಕ್ಕಾಜೆ ಏರಿಯಾ ವತಿಯಿಂದ ಮ್ಯಾರಥಾನ್ ಜಾಥಾವನ್ನು ಕುಕ್ಕಾಜೆ ಚೆಕ್ ಪೋಸ್ಟ್ ನಿಂದ ಕುಕ್ಕಾಜೆ ಜಂಕ್ಷನ್ ವರೆಗೆ ನಡೆಸಲಾಯಿತು. ಈ ಕಾರ್ಯಕ್ರಮವನ್ನು…

error: Content is protected !!