dtvkannada

Category: ಕರಾವಳಿ

ಸುಳ್ಯ: ಫೇಸ್ಬುಕ್’ನಲ್ಲಿ ಪ್ರವಾದಿ ನಿಂದನೆ; ಆರೋಪಿ ಜಗದೀಶ್ ಬಂಧನ

ಸುಳ್ಯ: ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಪ್ರವಾದಿಯನ್ನು ಅಶ್ಲೀಲ ಪದಗಳಿಂದ ನಿಂದನೆಗೈದ ಆರೋಪದಲ್ಲಿ ಯುವಕನೋರ್ವನನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ.ಐವರ್ನಾಡು ಗ್ರಾಮದ ಕೈವಲಡ್ಕ ನಿವಾಸಿ ಜಗದೀಶ್ ಕೈವಲ್ತಡ್ಕ ಬಂಧಿತ ಆರೋಪಿ. ಒಂದು ವಾರದ ಹಿಂದೆ ಜಗದೀಶ್ ತನ್ನ ಫೇಸ್‌ಬುಕ್ ಖಾತೆಯಲ್ಲಿ ಅವಹೇಳನಕಾರಿ ಪದ ಬಳಕೆ…

ಮಾಣಿಯಲ್ಲಿ ನಡೆದ ಘಟನೆ ಯಲ್ಲಿ ಅಮಾಯಕನ ಬಂಧನ: SSF ಮಾಣಿ ಸೆಕ್ಟರ್ ವತಿಯಿಂದ ತೀವ್ರ ಖಂಡನೆ

ಮಾಣಿ : 3 ದಿನಗಳ ಹಿಂದೆ ಮಾಣಿಯಲ್ಲಿ ಅಪಘಾತ ನಡೆದ ಸ್ಥಳದಲ್ಲಿ ನಡೆದ ಅಮಾನವೀಯ ರೀತಿಯಲ್ಲಿ ಹಲ್ಲೆ ಪ್ರಕರಣದ ವೀಡಿಯೋಗಳು ಸಾಮಾಜಿಕ ಇಂದು ತಾಣಗಳಲ್ಲಿ ಹರಿದಾಡುತ್ತಿದ್ದು ಅದಕ್ಕೆ ಸಂಬಂಧಿಸಿದಂತೆ ನೈಜ ಆರೋಪಿ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದಾರೆ. ಆರೋಪಿಯನ್ನು ಪತ್ತೆಹಚ್ಚಲು ಆಗದೆ ಮಾಣಿ ಆಸುಪಾಸಿನಲ್ಲಿ…

ಬೈಕ್’ನಲ್ಲಿ ತೆರಳುತ್ತಿದ್ದ ಮುಸ್ಲಿಂ ಯುವಕನಿಗೆ ಹಲ್ಲೆ ನಡೆಸಿದ ಅನ್ಯಕೋಮಿನ ಯುವಕರ ತಂಡ; 6 ಜನ ಬಂಧನ

ಮಂಗಳೂರು: ಬೈಕ್‌ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿಗಳ ಮೇಲೆ ಯುವಕರ ತಂಡವೊಂದು ಹಲ್ಲೆ ನಡೆಸಿದ ಘಟನೆ ನಿನ್ನೆ ರಾತ್ರಿ ನಗರ ಹೊರವಲಯದ ಸುರತ್ಕಲ್‌ನಲ್ಲಿ ನಡೆದಿದೆ. ಘಟನೆ ಸಂಬಂಧ 6 ಜನರನ್ನು ವಶಕ್ಕೆ ಪಡೆಯಲಾಗಿದೆ.ಹಲ್ಲೆಗೊಳಗಾದ ಯುವಕನನ್ನು ಶ್ರೀನಿವಾಸ ಕಾಲೇಜಿನ ವಿದ್ಯಾರ್ಥಿ ಮಹಮ್ಮದ್ ಯಾಸೀನ್ ಎಂದು ಗುರುತಿಸಲಾಗಿದೆ.…

ಮಾಣಿ ಅಪಘಾತ ಪ್ರಕರಣ; ಗಲಾಟೆ ಬಿಡಿಸಲು ಪ್ರಯತ್ನಿಸಿದ್ಧ SSF ಕಾರ್ಯಕರ್ತನ ಮೇಲೆಯೇ ಪೋಲಿಸರ ಕ್ರಮ ಖಂಡನೀಯ – ಎಸ್.ಡಿ.ಪಿ.ಐ

ಬಂಟ್ವಾಳ, ನ 16: ರಾಷ್ಟ್ರೀಯ ಹೆದ್ದಾರಿ ಮಾಣಿ ಸಮೀಪದ ಸತ್ತಿಕಲ್ಲು ಎಂಬಲ್ಲಿ ಎರಡು ದಿನಗಳ ಹಿಂದೆ ಇನ್ನೋವಾ ಕಾರು ಮತ್ತು ಸ್ವಿಫ್ಟ್ ಕಾರು ನಡುವೆ ಅಪಘಾತ ಸಂಭವಿಸಿದ ಘಟನೆಯಲ್ಲಿ ಇನ್ನೋವಾ ಕಾರಿನಲ್ಲಿದ್ದ ಮುಸ್ಲಿಂ ಯುವಕನ ಮೇಲೆ ಸಂಘಪರಿವಾರದ ಕಿಡಿಗೇಡಿಗಳು ಪೋಲಿಸರ ಸಮ್ಮುಖದಲ್ಲೇ…

SDPI ವತಿಯಿಂದ ಕೂರ್ನಡ್ಕ ಸಂಜಯನಗರ ಅಂಗನವಾಡಿ ಕೇಂದ್ರದಲ್ಲಿ ಶ್ರಮದಾನ

ಪುತ್ತೂರು (ನ.14): ರಾಜ್ಯಾದ್ಯಂತ ನವೆಂಬರ್ 8 ರಿಂದ ಅಂಗನವಾಡಿ ಪ್ರಾರಂಭವಾಗಿದ್ದು, ಕೂರ್ನಡ್ಕ ಸಂಜಯನಗರದ ಅಂಗನವಾಡಿ ವಠಾರದಲ್ಲಿ ಗಿಡಗಂಟಿಗಳು, ಹುಲ್ಲುಗಳು ದಟ್ಟವಾಗಿ ಬೆಳೆದಿದ್ದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕೂರ್ನಡ್ಕ ವಾರ್ಡ್ ಸಮಿತಿ ವತಿಯಿಂದ ಶ್ರಮದಾನದ ಮೂಲಕ ಸ್ವಚ್ಚತೆ ಮಾಡಲಾಯಿತು. ಈ…

ಮೆಲ್ಕಾರಿನಲ್ಲಿ ಬೈಕ್ ಮತ್ತು ಲಾರಿ ನಡುವೆ ಭೀಕರ ಅಪಘಾತ : ಒರ್ವ ಗಂಭೀರ

ಮೆಲ್ಕಾರ್: ಲಾರಿ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಮೆಲ್ಕಾರ್ ಜಂಕ್ಷನ್’ನಲ್ಲಿ ತಡರಾತ್ರಿ ನಡೆದಿದೆ. ಗಾಯಗೊಂಡ ವ್ಯಕ್ತಿ ಗಣೇಶ್ ಎಂದು ತಿಳಿದು ಬಂದಿದೆ. ಮಾಣಿ ಕಡೆಯಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಲಾರಿ ಮತ್ತು…

ವಿಟ್ಲ: SSF ವಿಟ್ಲ ಡಿವಿಷನ್ ಮಟ್ಟದ ಪ್ರತಿಭೋತ್ಸವ ಕಾರ್ಯಕ್ರಮ

ವಿಟ್ಲ: SSF ವಿಟ್ಲ ಡಿವಿಷನ್ ಮಟ್ಟದ ಪ್ರತಿಭೋತ್ಸವ -21 ಕಾರ್ಯಕ್ರಮವು ದಿನಾಂಕ 14-11-2021 ಆದಿತ್ಯವಾರದಂದು ಬೈರಿಕ್ಕಟ್ಟೆ ಸಮೀಪದ ಅಂಗ್ರಿಯಲ್ಲಿ ನಡೆಯಿತು. ಪ್ರತಿಭೋತ್ಸವ ಕಾರ್ಯಕ್ರಮದಲ್ಲಿ ಹಲವಾರು ವಿದ್ಯಾರ್ಥಿಗಳು, ನಾಯಕರು ಭಾಗವಹಿಸಿದ್ದರು. ಭಾಗವಹಿಸಿದ ಇತರ 4 ಸೆಕ್ಟರುಗಳನ್ನು ಹಿಮ್ಮೆಟ್ಟಿಸಿ 855 ಅಂಕಗಳೊಂದಿಗೆ SSF ಉಕ್ಕುಡ…

ಮಾಣಿಯಲ್ಲಿ ನಡೆದ ಹೊಡೆದಾಟ ಪ್ರಕರಣದಲ್ಲಿ ನಿರಪರಾಧಿಯ ಬಂಧನ : ಎಸ್‌ವೈ‌ಎಸ್ ಸೂರಿಕುಮೇರು ಬ್ರಾಂಚ್ ವತಿಯಿಂದ ಖಂಡನೆ

ಮಾಣಿ : ಎರಡು ದಿನಗಳ ಹಿಂದೆ ಮಾಣಿಯಲ್ಲಿ ಅಪಘಾತ ನಡೆದ ಸ್ಥಳದಲ್ಲಿ ನಡೆದ ಅಮಾನವೀಯ ರೀತಿಯ ಹಲ್ಲೆ ಪ್ರಕರಣದ ವೀಡಿಯೋಗಳು ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿದ್ದು ಅದಕ್ಕೆ ಸಂಬಂಧಿಸಿದಂತೆ ನೈಜ ಆರೋಪಿಗಳನ್ನು ಬಂಧಿಸದೆ ಗಲಾಟೆ ಬಿಡಿಸಲು ಹೋದ ನಾಯಕತ್ವ ಗುಣಹೊಂದಿದ ವ್ಯಕ್ತಿಯಾಗಿರುತ್ತಾರೆ. ಎಲ್ಲಾ…

ಕೋಡಿಕಲ್’ನಲ್ಲಿರುವ ನಾಗಕಟ್ಟೆಗೆ ದುಷ್ಕರ್ಮಿಗಳಿಂದ ಹಾನಿ ಪ್ರಕರಣ; ಅಂಗಡಿ ಮುಗ್ಗಟ್ಟು ಬಂದ್ ಮಾಡಿ ಪ್ರತಿಭಟನೆ

ಮಂಗಳೂರು: ನಗರದ ಕೋಡಿಕಲ್‌ನಲ್ಲಿರುವ ನಾಗನಕಟ್ಟೆಯ ನಾಗಬಿಂಬ ಎಸೆದು ದುಷ್ಕೃತ್ಯ ಎಸೆದ ಆರೋಪಿಗಳನ್ನು ಬಂಧಿಸಲು ಪೊಲೀಸರ ಮೇಲೆ ಒತ್ತಡ ಹೇರುವ ಸಲುವಾಗಿ ಹಾಗೂ ದೈವ, ದೇವಸ್ಥಾನಗಳನ್ನು ಅಪವಿತ್ರಗೊಳಿಸುವುದನ್ನು ಖಂಡಿಸಿ ಇಂದು ಹಿಂದು ಸಂಘಟನೆಗಳು ಕೋಡಿಕಲ್‌ಬಂದ್‌ಗೆ ಕರೆ ನೀಡಿವೆ. ಕೋಡಿಕಲ್‌ನಲ್ಲಿ ವಿಶ್ವಹಿಂದೂಪರಿಷತ್ ‌ಹಾಗೂ ಸ್ಥಳೀಯ…

ಉಳ್ಳಾಲ: ಮಸೀದಿ ಬಳಿ ಜೈ ಶ್ರೀ ರಾಮ್ ಎಂದು ಕೂಗಿ ಅಶಾಂತಿಗೆ ಯತ್ನ; ಮೂವರು ಬಂಧನ

ಉಳ್ಳಾಲ: ಇಲ್ಲಿನ ಕುರ್ನಾಡು ಸುಬ್ಬಗೋಳಿ ಮಸೀದಿ ಬಳಿ ಒಂದು ಸಮುದಾಯವನ್ನು ನಿಂದಿಸಿದ ಮೂವರು ಯುವಕರನ್ನು ಸ್ಥಳೀಯರು ಹಿಡಿದು ಕೊಣಾಜೆ ಪೊಲೀಸರ ವಶಕ್ಕೆ ಒಪ್ಪಿಸಿರುವ ಘಟನೆ ನಿನ್ನೆ ತಡರಾತ್ರಿ ವೇಳೆ ನಡೆದಿದೆ. ಹರ್ಷಿತ್, ವಿಘ್ಣೇಶ್ ಮತ್ತು ಶರಣ್ ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ…

error: Content is protected !!