dtvkannada

Category: ಕರಾವಳಿ

ಮಂಗಳೂರು: ಕಾರು ಮತ್ತು ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು

ಮಂಗಳೂರು: ಕಾರು-ಬೈಕ್ ಢಿಕ್ಕಿಯಾಗಿ ರಸ್ತೆಗೆ ಎಸೆಯಲ್ಪಟ್ಟ ಬೈಕ್ ಸವಾರನ ಮೇಲೆ ಲಾರಿಯೊಂದು ಹರಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಕರಂಬಾರು ಮಸೀದಿ ಬಳಿ ನಿನ್ನೆ ಸಂಜೆ ನಡೆದಿದೆ. ಮೃತರನ್ನು ನಗರದ ಕದ್ರಿ ನಿವಾಸಿ…

ಮಂಗಳೂರು: ಕ್ಷುಲ್ಲಕ ವಿಚಾರಕ್ಕೆ ಅಪಾರ್ಟ್’ಮೆಂಟ್ ನಲ್ಲಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ; ಇಬ್ಬರು ಬಂಧನ

ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ವಾಗ್ವಾದ ನಡೆದು ವ್ಯಕ್ತಿಯೊಬ್ಬನಿಗೆ ಚೂರಿಯಿಂದ ಇರಿದು ಕೊಲೆ ಮಾಡಿದ ಘಟನೆ ನಿನ್ನೆ ರಾತ್ರಿ ವೇಳೆ ಮಂಗಳೂರಿನ ರಥಬೀದಿಯ ವೀರವೆಂಕಟೇಶ ಅಪಾರ್ಟ್ ಮೆಂಟ್ ನಲ್ಲಿ ನಡೆದಿದೆ.ಕೊಲೆಯಾದ ವ್ಯಕ್ತಿ ವಿನಾಯಕ್ ಕಾಮತ್(44) ಎಂದು ತಿಳಿದು ಬಂದಿದೆ. ನಿನ್ನೆ ರಾತ್ರಿ ದೀಪಾವಳಿ…

ಯುನಿವೆಫ್ ಕರ್ನಾಟಕದಿಂದ ನ.5 ರಂದು ಜಿಲ್ಲೆಯಲ್ಲಿ ಸೀರತ್ ಅಭಿಯಾನದ ಪ್ರಯುಕ್ತ ‘ಅರಿಯಿರಿ ಮನುಕುಲದ ಪ್ರವಾದಿ’ ಉದ್ಘಾಟನಾ ಕಾರ್ಯಕ್ರಮ

ಪ್ರವಾದಿ ಯವರನ್ನು ತಪ್ಪಾಗಿ ನಿಂದಿಸುವರಿಗೆ ವಿಮರ್ಶಕರಿಗೆ , ಟೀಕಾಕಾರಿಗೆ ಮತ್ತು ಗುಂಪು ಹತ್ಯಾ ವಿಧ್ವಂಸ ಕಾರರಿಗೆ,ಕಂಡು ತಿಳಿದವರಿಗೂ ತಿಳಿಯದವರಿಗೂ, ಪ್ರವಾದಿಯ ವರ ಸಂದೇಶವನ್ನು ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ.ಪ್ರತಿ ವರ್ಷ ಕನಿಷ್ಟ 50000 ಸಾಮಾನ್ಯ ಜನತೆಗೆ ಪ್ರವಾದಿಯ ವರ ಸಂದೇಶ ಪರಿಚಯವನ್ನು…

ಸರಳಿಕಟ್ಟೆ ನೆರೆ-ಹೊರೆಯ ಅಸ್ಮಾವುಲ್ ಹುಸ್ನಾ ಮಜ್ಲೀಸ್ ವತಿಯಿಂದ ಮೀಲಾದ್ ಕಾರ್ಯಕ್ರಮ

ಉಪ್ಪಿನಂಗಡಿ: ಸರಳಿಕಟ್ಟೆ ಕಾನ ಪರಿಸರದ ನೆರೆ ಹೊರೆಯ ಅಸ್ಮಾವುಲ್ ಹುಸ್ನಾ ಮಜ್ಲಿಸ್ ವತಿಯಿಂದ ಇಲಲ್-ಹಬೀಬ್ ಮೌಲಿದ್ ಮಜ್ಲಿಸ್‌ ಹಾಗೂ ಮಕ್ಕಳ ಮೀಲಾದ್ ಸಾಂಸ್ಕೃತಿಕ ಕಾರ್ಯಕ್ರಮವು ಝಕರಿಯ್ಯ ಪಿ.ಎಸ್ ರವರ ಮನೆಯಲ್ಲಿ ಮುಹಮ್ಮದ್ ಸಖಾಫಿ ಕನ್ಯಾಡಿ ಇವರ ನೇತೃತ್ವ ದಲ್ಲಿ ನಡೆಯಿತು. ಮೌಲಿದ್…

ಸಹ ಪ್ರಾಧ್ಯಾಪಕ ಹುದ್ದೆಗೆ ಅರ್ಹತೆ ಪಡೆದ ಕಲ್ಲುಗುಂಡಿಯ ಅಬೂಬಕ್ಕರ್ ಸಿದ್ದೀಕ್

ಸುಳ್ಯ: ಸಂಪಾಜೆ ಗ್ರಾಮದ ಕಲ್ಲುಗುಂಡಿಯ ಅಬೂಬಕ್ಕರ್ ಸಿದ್ದೀಕ್ ಎಸ್ ಎ ರವರು ರಾಜ್ಯಮಟ್ಟದ ಕೆ – ಸೆಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಸಹ ಪ್ರಾಧ್ಯಾಪಕ ಹುದ್ದೆಗೆ ಅರ್ಹತೆ ಪಡೆದಿದ್ದಾರೆ. ಇವರು ಪ್ರಾಥಮಿಕ ಶಿಕ್ಷಣವನ್ನು ಶ್ರೀ ಶಾರದಾ ಅನುದಾನಿತ ಪ್ರಾಥಮಿಕ ಗೂನಡ್ಕ ಹಾಗೂ ಸವೇರಪುರ…

ವಾಣಿ ಕಾಲೇಜು ವಿದ್ಯಾರ್ಥಿಯ ಡಿಬಾರ್ ಪ್ರಕರಣ; ಸಂಘಟನೆ ಹೆಸರು ದುರ್ಬಳಕೆ ಮಾಡಿದ ಪ್ರಿನ್ಸಿಪಾಲ್ ನಡೆಗೆ ಪಾಪ್ಯುಲರ್ ಫ್ರಂಟ್ ಖಂಡನೆ

ಬೆಳ್ತಂಗಡಿ: ಬೆಳ್ತಂಗಡಿಯ ವಾಣಿ ಕಾಲೇಜು ವಿದ್ಯಾರ್ಥಿಯನ್ನು ಡಿಬಾರ್ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಕಾಲೇಜಿನ ಪ್ರಾಂಶುಪಾಲರು ಮಾಧ್ಯಮಕ್ಕೆ ಮಾಹಿತಿ ನೀಡುವ ವೇಳೆ ಪಿ ಎಫ್ ಐ ಸಂಘಟನೆಯ ಹೆಸರನ್ನು ದುರ್ಬಳಕೆ ಮಾಡಿ ಪೂರ್ವಗ್ರಹಪೀಡಿತರಾಗಿ ವರ್ತಿಸಿರುವುದನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬೆಳ್ತಂಗಡಿ ಜಿಲ್ಲಾಧ್ಯಕ್ಷ…

ಎಸ್‌ವೈ‌ಎಸ್ ಮಾಣಿ ಸೆಂಟರ್ ವತಿಯಿಂದ ಬೃಹತ್ ಮಾದರಿ ಮೌಲಿದ್ ಕಾರ್ಯಕ್ರಮ

ಮಾಣಿ: ಕರ್ನಾಟಕ ರಾಜ್ಯ ಸುನ್ನಿ ಯುವಜನ ಸಂಘ (ರಿ.) ಎಸ್‌ವೈಎಸ್ ಮಾಣಿ ಸೆಂಟರ್ ವತಿಯಿಂದ ಲೋಕಾನುಗ್ರಹಿ ಹಝ್ರತ್ ಮುಹಮ್ಮದ್ ಮುಸ್ತಫಾ (ಸ.ಅ.) ರವರ ಹೆಸರಿನಲ್ಲಿ ವರ್ಷಂಪ್ರತಿ ಆಚರಿಸಿಕೊಂಡು ಬರುತ್ತಿರುವ ಬೃಹತ್ ಮಾದರಿ ಮೌಲಿದ್ ಮಜ್ಲಿಸ್ ದಿನಾಂಕ 01.11.2021 ರಂದು ಮಾಣಿ ದಾರುಲ್…

ನೆಲ್ಯಾಡಿ: ಅನ್ಯಧರ್ಮದ ಯುವತಿಯನ್ನು ಬೆದರಿಸಿ ಲೈಂಗಿಕ ಕಿರುಕುಳ; ಆರೋಪಿ ಬಂಧನ

ನೆಲ್ಯಾಡಿ: ಅನ್ಯಧರ್ಮದ ಯುವತಿಯನ್ನು ಬೆದರಿಸಿ ಆಕೆಯೊಂದಿಗೆ ಲೈಂಗಿಕ ಸಂಪರ್ಕ ಬೆಳೆಸಿ ಪದೇ ಪದೇ ಕಿರುಕುಳ ನೀಡುವ ಆರೋಪದಡಿಯಲ್ಲಿ ಆಟೋ ಚಾಲಕನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ ಘಟನೆ ನೆಲ್ಯಾಡಿಯಲ್ಲಿ ನಡೆದಿದೆ. ನೆಲ್ಯಾಡಿಯಲ್ಲಿ ರಿಕ್ಷಾ ಚಾಲಕನಾಗಿರುವ ಹೊಸಮಜಲು ನಿವಾಸಿ ನೌಫಲ್ ವಿರುದ್ಧ ಬೆಳ್ತಂಗಡಿ ತಾಲೂಕಿನ…

ಪುತ್ತೂರಿನ ನರಿಮೊಗರು ಬಳಿ ಭೀಕರ ಅಪಘಾತ : ದ್ವಿಚಕ್ರ ವಾಹನ ಸವಾರ ಸಾವು

ನರಿಮೊಗರು : ಪುತ್ತೂರಿನ ನರಿಮೊಗರು ಗ್ರಾಮದ ಕೊಡಿನೀರು ಎಂಬಲ್ಲಿ ಕಾರು ಮತ್ತು ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಆಕ್ಟೀವಾ ಸವಾರ ಸಾವನ್ನಪ್ಪಿದ್ದಾರೆಂದು ತಿಳಿದು ಬಂದಿದೆ.ಮೃತಪಟ್ಟ ವ್ಯಕ್ತಿ ಪೇರಮೊಗರಿನ ಸೋಮಶೇಕರ ರೈ (40) ಎಂದು ತಿಳಿದು ಬಂದಿದೆ. ದರ್ಬೆಯಿಂದ ಸವಣೂರು…

ಮೂಡಬಿದಿರೆಯಲ್ಲಿ ಸಿಡಿಲು ಬಡಿದು 25 ವರ್ಷದ ಇಬ್ಬರು ಯುವಕರು ಸ್ಥಳದಲ್ಲೆ ಮೃತ್ಯು : ಮೂವರ ಸ್ಥಿತಿ ಗಂಭೀರ

ಮೂಡುಬಿದಿರೆ: ಪುತ್ತಿಗೆ ಪಂಚಯಾತ್ ವ್ಯಾಪ್ತಿಯ ಕಂಚಿಬೈಲು ಬಳಿ ಸಿಡಿಲು ಬಡಿದು ಇಬ್ಬರು ಯುವಕರು ಸ್ಥಳದಲ್ಲಿಯೇ ಮೃತಪಟ್ಟಿರುವ ದಾರುಣ ಘಟನೆ ಸೋಮವಾರ ಸಂಜೆ ನಡೆದಿದೆ. ಸಿಡಿಲು,ಗುಡುಗು,ಮಿಂಚು ಮಳೆ ಧಾರಕಾರವಾಗಿ ಬರುತ್ತಿದ್ದ ಸಂದರ್ಭದಲ್ಲಿ ಹೊರಗಡೆಯಿದ್ದ ಯಶವಂತ (26) ಮಣಿಪ್ರಸಾದ (25) ಸಿಡಿಲು ಬಡಿದು ಮೃತಪಟ್ಟಿದ್ದಾರೆ.ಇವರ…

error: Content is protected !!