dtvkannada

Category: ಕರಾವಳಿ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಾಟ್ರಕೊಡಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಪುತ್ತೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಾಟ್ರಕೊಡಿಯಲ್ಲಿ ಕನ್ನಡ ರಾಜ್ಯೋತ್ಸವನ್ನು ಸರಳವಾಗಿ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಶಾಲಾಭಿವೃಧಿ ಸಮಿತಿಯ ಅದ್ಯಕ್ಷರಾದ ಅಶ್ರಪ್ ತಾರಿಪಡ್ಪುರವರು ದ್ವಜರೋಹಣಗೈದರು ಸರಳವಾಗಿ ನಡೆದ ಈ ಕಾರ್ಯಕ್ರಮದಲ್ಲಿ ಶಾಲಾ ಅಧ್ಯಾಪಕರು, ವಿದ್ಯಾರ್ಥಿಗಳು ಭಾಗವಹಿಸಿದರು.

ಮಂಗಳೂರು: 2 ವರ್ಷದ ಮಗುವಿನ ಮೇಲೆ ಅತ್ಯಾಚಾರ ನಡೆಸಿ ಉಪ್ಪು ನೀರಿನ ಮೀನಿನ ತೊಟ್ಟಿಗೆ ಎಸೆದ ಆರೋಪಿ

ಮಂಗಳೂರು: ಮಂಗಳೂರಿನ ಹೊಯ್ಗೆ ಬಜಾರ್ ನಲ್ಲಿ ಎರಡು ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಮಗುವನ್ನು ಉಪ್ಪು ನೀರಿನ ಮೀನಿನ ತೊಟ್ಟಿಗೆ ಮಗುವನ್ನು ಎಸೆದ ಹೇಯ ಕೃತ್ಯ ನಡೆದಿದೆ. ಮಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಬಿಹಾರದಿಂದ ಬಂದ ದಂಪತಿಯ ಮಗುವಾಗಿದ್ದು , ಇಬ್ಬರೂ…

ಶೇಣಿ :ಪ್ರಯಾಣಿಕರ ತಂಗುದಾಣದ ಲೋಕಾರ್ಪಣೆ

ಸುಳ್ಯ: ಸಾರ್ವಜನಿಕ ಶ್ರೀಕೃಷ್ಣ ಸೇವಾ ಸಮಿತಿ (ರಿ). ಶೇಣಿ ಇದರ ನೇತೃತ್ವದಲ್ಲಿ ಊರ ದಾನಿಗಳ ಸಹಕಾರದಿಂದ ಶೇಣಿಯಲ್ಲಿ ನಿರ್ಮಿಸಿದ ಸಾರ್ವಜನಿಕ ಪ್ರಯಾಣಿಕರ ತಂಗುದಾಣದ ಲೋಕಾರ್ಪಣೆ ಕಾರ್ಯಕ್ರಮವು ದಿನಾಂಕ 03/11/2021 ರಂದು ಪೂರ್ವಾಹ್ನ 10.00 ಗಂಟೆಗೆ ಸರಿಯಾಗಿ ಶೇಣಿಯಲ್ಲಿ ನಡೆಯಲಿದೆ. ಸಮಾರಂಭದ ಉದ್ಘಾಟನೆಯನ್ನು…

ಪುತ್ತೂರು: ಕುಂಬ್ರದಲ್ಲಿ ಪಾದಚಾರಿ ಯುವತಿಗೆ ಕಾರು ಡಿಕ್ಕಿ; ಆಸ್ಪತ್ರೆಗೆ ದಾಖಲು

ಪುತ್ತೂರು, ಅ,31: ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಯುವತಿಯೊಬ್ಬಳಿಗೆ ಕಾರು ಡಿಕ್ಕಿಯಾಗಿ ಪಾದಚಾರಿ ಯುವತಿ ಗಾಯಗೊಂಡ ಘಟನೆ ನಿನ್ನೆ ರಾತ್ರಿ ಕುಂಬ್ರ ಸಮೀಪದ ಶೇಖಮಲೆ ಎಂಬಲ್ಲಿ ನಡೆದಿದೆ. ಅಪಘಾತಕ್ಕೆ ಒಳಗಾದ ಯುವತಿಯು ಮನೆಯ ಸಮೀಪದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆಂದು ತೆರಲುತ್ತಿದ್ದ ವೇಳೆ ಹಠಾತ್ತಾಗಿ…

ಕುಂಬ್ರ: ಶೇಖಮಲೆ ಮದರಸದಲ್ಲಿ ಮಿಲಾದುನ್ನೆಬಿ ಪ್ರಯುಕ್ತ ಮದರಸ ವಿದ್ಯಾರ್ಥಿಗಳ ಪ್ರತಿಭೋತ್ಸವ ಕಾರ್ಯಕ್ರಮ

ಪುತ್ತೂರು, ಅ.31: ಮುಹಿಯದ್ದೀನ್ ಜುಮಾ ಮಸೀದಿ ಶೇಖಮಲೆ ಹಾಗೂ ಕಿದ್ಮತುದ್ದೀನ್ ಯಂಗ್’ಮೆನ್ಸ್ ಅಸೋಸಿಯೇಶನ್ ಶೇಖಮಲೆ ಇದರ ಜಂಟಿ ಆಶ್ರಯದಲ್ಲಿ ವರ್ಷಂಪ್ರತಿ ಆಚರಿಸಿಕೊಂಡು ಬರುತ್ತಿರುವ ಮಿಲಾದುನ್ನೆಬಿ ಕಾರ್ಯಕ್ರಮ ಹಾಗೂ ಮದರಸ ವಿದ್ಯಾರ್ಥಿಗಳ ಪ್ರತಿಭೋತ್ಸವ ಕಾರ್ಯಕ್ರಮವು ನಿನ್ನೆ ರಾತ್ರಿ ಶೇಖಮಲೆಯ ಮದರಸ ಆವರಣದಲ್ಲಿ ಯಶಸ್ವಿಯಾಗಿ…

ದರ್ಬೆತಡ್ಕದಲ್ಲಿ ಸಿಡಿಲಿನ ಬಡಿತಕ್ಕೆ ಕೃಷಿಕ ಪುರುಷೋತ್ತಮ ಸಾವು

ಪುತ್ತೂರು: ಅ.30ರಂದು ಸಂಜೆ ಒಳಮೊಗ್ರು ಗ್ರಾಮದ ದರ್ಬೆತ್ತಡ್ಕದಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದು. ದರ್ಬೆತ್ತಡ್ಕ ನಿವಾಸಿ ಕೃಷಿಕ ಪುರುಷೋತ್ತಮ ಪೂಜಾರಿ (47ವ)ರವರು ಮೃತಪಟ್ಟ ವ್ಯಕ್ತಿ. ಇವರು ನಿನ್ನೆ ಸಂಜೆ ಮನೆಯೊಳಗಿದ್ದ ವೇಳೆ ಸಿಡಿಲು ಬಡಿದು ಅಸ್ವಸ್ಥಗೊಂಡಿದ್ದು ತಕ್ಷಣ ಅವರನ್ನು ಪುತ್ತೂರಿನ ಆಸ್ಪತ್ರೆಗೆ…

ಕೊಣಾಜೆ: ಸಿಡಿಲು ಬಡಿದು ಯುವಕ ಮೃತ್ಯು

ಕೊಣಾಜೆ: ಮಂಗಳೂರಿನಲ್ಲಿ ಭಾನುವಾರ ಸಂಜೆಯಿಂದ ಗುಡುಗು, ಸಿಡಿಲು ಸಹಿತ ವಿಪರೀತ ಮಳೆಯಾಗುತ್ತಿದ್ದು, ತೋಟದಿಂದ ಮನೆಗೆ ಬರುತ್ತಿದ್ದ ಯುವಕ ಸಿಡಿಲು ಬಡಿದು ದಾರುಣ ಮೃತಪಟ್ಟ ಘಟನೆ ಇಂದು ಸಂಜೆ ನಡೆದಿದೆ. ಮೃತ ಯುವಕನನ್ನು ಹರೇಕಳ ನಿವಾಸಿ ಹಸನಬ್ಬ ಎಂಬವರ ಪುತ್ರ ಅಬ್ದುಲ್ ರಹ್ಮಾನ್(33)…

ಮಸೀದಿಯಲ್ಲಿ ನಮಾಜ್ ಮಾಡುತ್ತಿದ್ದ ವೇಳೆ ಹಿಂದೂ ಸಂಘಟನೆಗಳಿಂದ ಅಡ್ಡಿ; 30 ಮಂದಿ ಬಂಧನ

ಗುರ್​ಗಾಂವ್​​: ಇಲ್ಲಿನ ತೆರೆದ ಪ್ರದೇಶದಲ್ಲಿ ಮುಸ್ಲಿಮರು ಇಂದು ನಮಾಜ್ ಸಲ್ಲಿಸುವ ವೇಳೆ ಮತ್ತೆ ಕೆಲವು ಹಿಂದೂ ಸಂಘಟನೆಗಳ ಜನರು ಪ್ರತಿಭಟನೆ ನಡೆಸಿದ್ದಾರೆ. ಮುಸ್ಲಿಮರ ನಮಾಜ್​ (ಪ್ರಾರ್ಥನೆ) ವಿರುದ್ಧವೇ ಘೋಷಣೆಗಳನ್ನು ಕೂಗಿದ್ದಲ್ಲದೆ, ‘ಗುರ್​ಗಾಂವ್ ಆಡಳಿತವೇ, ನಿನ್ನೆ ನಿದ್ದೆಯಿಂದ ಎದ್ದೇಳು’ ಎಂಬ ಪೋಸ್ಟರ್​ಗಳನ್ನು ಹಿಡಿದುಕೊಂಡಿದ್ದರು.…

ವಿಟ್ಲ: ಸರಕಾರಿ ಪ್ರಥಮ ದರ್ಜೆ ಕಾಲೇಜ್ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

ವಿಟ್ಲ: ಪೆರ್ಲ ಸಮೀಪದ ಬಜಕೂಡ್ಲು ಎಂಬಲ್ ಕಾಲೇಜು ವಿದ್ಯಾರ್ಥಿನಿಯ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕುಟುಂಬಸ್ಥರ ರೋದನೆ ಮುಗಿಲುಮುಟ್ಟಿದೆ.ಮೃತ ಯುವತಿಯನ್ನು ಶ್ರಾವ್ಯ (20) ಎಂದು ಗುರುತಿಸಲಾಗಿದೆ. ವಿಟ್ಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಶ್ರಾವ್ಯ ವಿಟ್ಲದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ…

ಎಸ್ಸೆಸ್ಸೆಫ್ ಮಾಣಿ ಸೆಕ್ಟರ್ ನಡೆಸಿದ ಪ್ರತಿಭೋತ್ಸವದಲ್ಲಿ ತೃತೀಯ ಸ್ಥಾನ ಪಡೆದ ಸೂರಿಕುಮೇರು ತಂಡಕ್ಕೆ ಅಭಿನಂದನಾ ಕಾರ್ಯಕ್ರಮ

ಮಾಣಿ: ಎಸ್‌ವೈ‌ಎಸ್ ಸೂರಿಕುಮೇರು ಬ್ರಾಂಚ್ ಕಮಿಟಿ ಆಯೋಜಿಸಿದ ಮಹ್‌‌ಳರತುಲ್ ಬದ್ರಿಯಾ ಮಜ್ಲಿಸ್ ಮತ್ತು ಎಸ್ಸೆಸ್ಸೆಫ್ ಮಾಣಿ ಸೆಕ್ಟರ್ ನಡೆಸಿದ ಪ್ರತಿಭೋತ್ಸವದಲ್ಲಿ ತೃತೀಯ ಸ್ಥಾನ ಪಡೆದು ಭರವಸೆ ಮೂಡಿಸಿದ ಎಸ್ಸೆಸ್ಸೆಫ್ ಸೂರಿಕುಮೇರು ತಂಡಕ್ಕೆ ಅಭಿನಂದನಾ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಭಾಷಣ ಮಾಡಿದ…

error: Content is protected !!