dtvkannada

Category: ಕರಾವಳಿ

ಬಾಂಗ್ಲಾದೇಶ ವಿರುದ್ಧ ಇಂಗ್ಲೆಂಡ್‌ಗೆ ಎಂಟು ವಿಕೆಟ್ ಅಂತರದ ಭರ್ಜರಿ ಗೆಲುವು

ಅಬುಧಾಬಿ: ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಬುಧವಾರ ಅಬುಧಾಬಿಯಲ್ಲಿ ನಡೆದ ಸೂಪರ್-12 ಹಂತದ ಒಂದನೇ ಗುಂಪಿನ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಇಂಗ್ಲೆಂಡ್ ಎಂಟು ವಿಕೆಟ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ.  ಈ ಮೂಲಕ ಸತತ ಎರಡನೇ ಗೆಲುವು ದಾಖಲಿಸಿರುವ ಇಂಗ್ಲೆಂಡ್, ನಾಲ್ಕು…

ಮಾಡನ್ನೂರು: ಆಯತಪ್ಪಿ ನೀರಿಗೆ ಬಿದ್ದ ಮದರಸ ವಿದ್ಯಾರ್ಥಿ; ಮಂಗಳೂರು ಆಸ್ಪತ್ರೆಗೆ ದಾಖಲು

ಪುತ್ತೂರು, ಅ.27: ಪುತ್ತೂರು ತಾಲೂಕಿನ ಮಾಡನ್ನೂರಿನಲ್ಲಿ ಮದರಸ ವಿದ್ಯಾರ್ಥಿಯೊಬ್ಬ ಕೆಸರು ತುಂಬಿದ ನೀರಿಗೆ ಬಿದ್ದು ಗಂಭೀರ ಗಾಯಗೊಂಡ ಘಟನೆ ಇಂದು ಸಂಜೆ ನಡೆದಿದೆ. ವಿದ್ಯಾರ್ಥಿಗಳು ಕೊಳದ ನೀರಿನಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಆಯತಪ್ಪಿ ಕೆಸರು ತುಂಬಿದ ನೀರಿಗೆ ಬಿದ್ದಿದ್ದು, ನೀರಿಗೆ ಬಿದ್ದ ಬಾಲಕ…

ಉಪ್ಪಿನಂಗಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಉಪ್ಪಿನಂಗಡಿ: ಉಪ್ಪಿನಂಗಡಿ ಬಸ್ಸು ತಂಗುದಾಣದ ಸಮೀಪದ ಪಂಚಾಯತ್ ಬಿಲ್ಡಿಂಗ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯೋರ್ವರ ಮೃತ ದೇಹ ಪತ್ತೆಯಾಗಿದೆ. ಸಾವಿಗೆ ಕಾರಣ ತಿಳಿದು ಬಂದಿಲ್ಲ. ಮೃತ ವ್ಯಕ್ತಿಯನ್ನು ಉಪ್ಪಿನಂಗಡಿ ಸಮೀಪದ ಕಾಂಚನ ನಿವಾಸಿ ರಾಮಣ್ಣ ಪೂಜಾರಿ ಎಂದು ಗುರುತಿಸಲಾಗಿದ್ದು ಮೃತ…

ವಿದ್ಯಾರ್ಥಿ ಸಂಘಟನೆಯಲ್ಲಿ ಗುರುತಿಸಿದ ಕಾರಣ ಕಾಲೇಜಿನಿಂದ ಹೊರ ಹಾಕಿದ ಸಂಸ್ಥೆ; ವಿದ್ಯಾರ್ಥಿಯಿಂದ ಕಾಲೇಜು ಮುಂಬಾಗ ಪ್ರತಿಭಟನೆ

ಬೆಳ್ತಂಗಡಿ : ವಿದ್ಯಾರ್ಥಿ ಸಂಘಟನೆಯೊಂದರಲ್ಲಿ ಗುರುತಿಸಿದ್ದಾನೆ ಎಂಬ ನೆಪವನ್ನೊಡ್ಡಿ ಕಾಲೇಜಿನಿಂದ ವಿದ್ಯಾರ್ಥಿಯನ್ನು ಡಿಬಾರ್ ಮಾಡಿದ ಘಟನೆಯು ಬೆಳ್ತಂಗಡಿ ವಾಣಿ ಪಿ ಯು ಕಾಲೇಜಿನಲ್ಲಿ ನಡೆದಿದೆ. ಕಳೆದ 19 ದಿನಗಳಿಂದ ಸಂಸ್ಥೆಯೊಂದಿಗೆ ಕಾಲೇಜಿಗೆ ಸೇರಿಸುವಂತೆ ವಿನಂತಿ ಮಾಡಿದ್ದರೂ ಮನಿಯದ ಸಂಸ್ಥೆಯು ಕಾಲೇಜಿನಂದ ಹೊರಹಾಕಿದೆ.ಇಂದು…

ಉಳ್ಳಾಲ ಫ್ಲೈ ಓವರ್ ನಿಂದ ಕೆಳಕ್ಕೆ ಬಿದ್ದು ಬೈಕ್ ಸವಾರ ದಾರುಣ ಮೃತ್ಯು

ಉಳ್ಳಾಲ: ತೊಕ್ಕೊಟ್ಟು ಫ್ಲೈ ಓವರ್’ನಲ್ಲಿ ಅಪಘಾತ ಸಂಭವಿಸಿ ಬೈಕ್ ಸವಾರ ಫ್ಲೈಓವರ್ ನಿಂದ ಕೆಳಕ್ಕೆ ಬಿದ್ದು ದಾರುಣ ಮೃತಪಟ್ಟ ಘಟನೆ ತೊಕ್ಕೊಟ್ಟು ಜಂಕ್ಷನ್ ನಲ್ಲಿ ಇಂದು ಸಂಜೆ ನಡೆದಿದೆ.ಮೃತ ವ್ಯಕ್ತಿಯನ್ನು ಕುಂಪಲ ನಿವಾಸಿ ಸುಬ್ರಹ್ಮಣ್ಯ ಸಿಂದಿಯಾ (50) ಎಂದು ಗುರುತಿಸಲಾಗಿದೆ. ಮಂಗಳೂರು…

ಬಡಗನ್ನೂರಿನಲ್ಲಿ ದಲಿತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ; ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿದ ನ್ಯಾಯಾಲಯ

ಪುತ್ತೂರು: ಅಪ್ರಾಪ್ತ ವಯಸ್ಸಿನ ದಲಿತ ಯುವತಿಯ ಅತ್ಯಾಚಾರ ನಡೆಸಿ, ಆಕೆ ಮಗುವಿಗೆ ಜನ್ಮ ನೀಡಿದ ಪ್ರಕರಣದಲ್ಲಿ ಆರೋಪಿಯಾಗಿರುವ ಬಿಜೆಪಿ ಕಾರ್ಯಕರ್ತ ಹಾಗೂ ಆರೆಸ್ಸೆಸ್ ಮುಖಂಡ ಕುದ್ಕಾಡಿ ನಾರಾಯಣ ರೈ ಇಂದು ಪುತ್ತೂರಿನ ನ್ಯಾಯಾಲಯಕ್ಕೆ ಶರಣರಾಗಿದ್ದಾನೆ. ಪುತ್ತೂರು ತಾಲೂಕಿನ ಬಡಗನ್ನೂರಿನ 17ರ ಹರೆಯದ…

ಕಾಂಗ್ರೆಸ್ ಸೋಲಿನ ಭೀತಿಯಲ್ಲಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದೆ- ನಳೀನ್ ಕುಮಾರ್ ಟೀಕೆ

ವಿಜಯಪುರ: ಕಾಂಗ್ರೆಸ್​ ಸರ್ಕಾರ ಈ ದೇಶಕ್ಕೆ ಭಯೋತ್ಪಾದನೆ, ಬಡತನ, ಭ್ರಷ್ಟಾಚಾರ, ನಿರುದ್ಯೋಗವನ್ನು ಕೊಡುಗೆಯಾಗಿ ನೀಡಿದೆ. ಸುದೀರ್ಘ ಆಡಳಿತ ನಡೆಸಿದ್ರೂ ಅವರ ಬಳಿ ಸಾಧನೆ ಇಲ್ಲ. ಕಾಂಗ್ರೆಸ್ ಸೋಲಿನ ಭೀತಿಯಲ್ಲಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದೆ ಎಂದು ಸಿಂದಗಿ ಪಟ್ಟಣದಲ್ಲಿ ರಾಜ್ಯ ಬಿಜೆಪಿ ಘಟಕದ…

ಉದ್ಘಾಟನೆಗೆ ಸಿದ್ದವಾಗಿರುವ SKSSF ಕೈಕಂಬ ವಲಯ ವಿದ್ಯಾಸಮುಚ್ಚಯ ಸಂಸ್ಥೆ

ಗುರುಪುರ: SKSSF ಗುರುಪುರ ಕೈಕಂಬ ವಲಯ” ಇದರ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಸಂಶುಲ್ ಉಲಮಾ ಮಹಿಳಾ ಶರೀಅತ್ ಕಾಲೇಜು, ಅಲ್-ಬಿರ್ರ್ ಇಸ್ಲಾಮಿಕ್ ಸ್ಕೂಲ್, ಅಲ್-ಮದರಸತುಲ್ ಅಸ್ರಾರುದ್ದೀನ್ ಹಾಗೂ, ಮಿತಬೈಲ್ ಉಸ್ತಾದ್ ಹಿಫ್ಲ್ ಕಾಲೇಜು ಎಂಬ ಇತ್ಯಾದಿ ವಿದ್ಯಾ ಸಮನ್ವಯ ಪಾಲನೆಯ ಕಟ್ಟಡ ಉದ್ಘಾಟನೆ…

ಪುತ್ತೂರು: ಆಟೋ ರಿಕ್ಷಾದಲ್ಲಿ ಮಹಿಳೆಗೆ ಕಿರುಕುಳ; ಆರೋಪಿಯನ್ನು ವಶಕ್ಕೆ ಪಡೆದ ಸಂಪ್ಯ ಪೊಲೀಸರು

ಪುತ್ತೂರು: ಆಟೋ ರಿಕ್ಷಾವೊಂದರಲ್ಲಿ ವ್ಯಕ್ತಿಯೊಬ್ಬರು ಮಹಿಳೆಗೆ ಕಿರುಕುಳ ನೀಡಿದ ಆರೋಪ ಬಡಗನ್ನೂರು ಗ್ರಾಮದ ಮೈಂದನಡ್ಕದಲ್ಲಿ ಇಂದು ನಡೆದಿದೆ.ಸಂತ್ರಸ್ತೆ ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ಸಂಪ್ಯ ಪೊಲೀಸರು ಪ್ರಕರಣದ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಡಗನ್ನೂರು ವ್ಯಾಪ್ತಿಯ ಮೈಂದನಡ್ಕದಲ್ಲಿ ಆಟೋ ರಿಕ್ಷಾದಲ್ಲಿ ಹೋಗುತ್ತಿದ್ದ ಮಹಿಳೆಗೆ…

ಬೆಳ್ತಂಗಡಿ: ಅಪ್ರಾಪ್ತ ದಲಿತ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿಯಾಗಿಸಿದ ಪ್ರಕರಣ; ಅಪರಾಧ ಕೃತ್ಯ ಸಾಬೀತು

ಮಂಗಳೂರು: ಅಪ್ರಾಪ್ತ ವಯಸ್ಸಿನ ದಲಿತ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ಆರೋಪಿಯ ಅಪರಾಧ ಕೃತ್ಯ ಸಾಬೀತಾಗಿದೆ ಎ೦ದು ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಹಾಗೂ ಎಫ್ ಟಿಎಸ್‌ಸಿ-1 (ಪೋಕ್ಸೋ) ನ್ಯಾಯಾಲಯ ತೀರ್ಪು ನೀಡಿದೆ. ಬೆಳ್ತಂಗಡಿ ತಾಲೂಕಿನ ನರಿಯ ಗ್ರಾಮದ ದಲಿತ ಸಮುದಾಯದ…

error: Content is protected !!