ಮರಕ್ಕೆ ಡಿಕ್ಕಿಯಾದ ಇನ್ನೋವಾ ಕಾರು: ಯುವತಿ ಸಾವು ,ನಾಲ್ವರಿಗೆ ಗಂಭೀರ ಗಾಯ..!!
ಕುಂದಾಪುರ: ರಾಷ್ಟ್ರೀಯ ಹೆದ್ದಾರಿ ಕೊಯ್ಕಾಡಿ ತಿರುವಿನಲ್ಲಿ ಇನ್ನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಹೊಂಡಕ್ಕೆ ಬಿದ್ದ ಪರಿಣಾಮ ಯುವತಿಯೊಬ್ಬರು ಸ್ಥಳದಲ್ಲಿಯೇ ಸಾವಿಗೀಡಾಗಿ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ. ಬೆಂಗಳೂರಿನಿಂದ ಗೋಕರ್ಣದ ಕಡೆಗೆ ಆರು ಮಂದಿ ಪ್ರಯಾಣಿಸುತ್ತಿದ್ದ ಇನ್ನೋವಾ…