ಬಂಟ್ವಾಳದಲ್ಲಿ ಹತ್ತನೇ ತರಗತಿಯ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ಕು ಮಂದಿ ಪೊಲೀಸ್ ವಶಕ್ಕೆ
ಬಂಟ್ವಾಳ, ಅ.9: ಬಂಟ್ವಾಳ ನಗರ ಪೊಲೀಸ್ ಠಾಣೆ ವ್ಯಾಪ್ತಿಗೊಳಪಟ್ಟ ಪ್ರದೇಶವೊಂದರಲ್ಲಿ ಶುಕ್ರವಾರ 16ರ ಹರೆಯದ ಬಾಲಕಿಯನ್ನು ಪರಿಚಿತನೂ ಒಳಗೊಂಡಿದ್ದ ತಂಡವೊಂದು ಅಪಹರಿಸಿ ಆಕೆಯನ್ನು ಕೊಠಡಿಯೊಂದರಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾಗಿ ದೂರಲಾಗಿದ್ದು ಇದರ ಅನ್ವಯ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ…