dtvkannada

Category: ಕರಾವಳಿ

ಬಾಲಿವುಡ್ ನಟ ಅಕ್ಷಯ್ ಕುಮಾರ್ ಮಾತೃ ವಿಯೋಗ

ಮುಂಬೈ ಸೆ.8: ಬಾಲಿವುಡ್​​ನ ಖ್ಯಾತ ನಟ ಅಕ್ಷಯ್ ಕುಮಾರ್ ಅವರ ತಾಯಿ ಅರುಣಾ ಭಾಟಿಯಾ ಇಂದು ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯ ಕಾರಣದಿಂದ ಸೆಪ್ಟೆಂಬರ್ 3 ರಂದು ಮುಂಬೈನ ಹಿರಾನಂದನಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. ಅವರ ಆರೋಗ್ಯ ಸ್ಥಿತಿ…

ಹಿಂದೂಗಳ ಹೆಸರಿನಲ್ಲಿ ಫೇಸ್‌ಬುಕ್ ಖಾತೆ ತೆರೆದು ಮಹಿಳೆಯರಿಗೆ ಲೈಂಗಿಕ ಕಿರುಕುಳ: ಬಜ್ಪೆ ಗುರುಪುರ ನಿವಾಸಿ ಬಂಧನ

ಮಂಗಳೂರು: ಹಿಂದೂಗಳ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಯುವಕನೊರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಯುವಕ ದಕ್ಷಿಣ ಕನ್ನಡ ಜಿಲ್ಲೆಯ ಬಜ್ಪೆ ಗುರುಪುರ ಗ್ರಾಮದ ಮೊಹಮ್ಮದ್ ಅಲಿ ಎಂದು ತಿಳಿದು ಬಂದಿದೆ. ಹಿಂದೂ ಹೆಸರಲ್ಲಿ…

ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾಗಿ ಅಪ್ರಾಪ್ತೆ ಬಾಲಕಿಯ ಅತ್ಯಾಚಾರ; ಮಗುವಿಗೆ ಜನ್ಮ ನೀಡಿದ ಬಳಿಕ ಬೆಳಕಿಗೆ ಬಂದ ಕೃತ್ಯ

ಬಂಟ್ವಾಳ: ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಬಾಲಕಿಯನ್ನು ಪುಸಲಾಯಿಸಿ, ಆಕೆಯ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಬಂದು ಅತ್ಯಾಚಾರವೆಸಗಿ ಬಳಿಕ ಆಕೆ ಗರ್ಭಿಣಿಯಾದ ವಿಷಯ ತಿಳಿಯುದ್ದಂತೆ ವಿದೇಶಕ್ಕೆ ಪರಾರಿಯಾಗಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ದ ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಉಪ್ಪಿನಂಗಡಿ ನಿವಾಸಿ…

ಪುತ್ತೂರು: ಕುಂಬ್ರದಿಂದ ಜ್ವಾಲಿ ರೈಡ್ ಹೊರಟಿದ್ದ ಯುವಕರ ಬೈಕ್ ಅಪಘಾತ; ಒರ್ವ ಮೃತ್ಯು, ಮೂವರು ಗಂಭೀರ

ನೆಲ್ಯಾಡಿ, ಸೆ 6: ಪುತ್ತೂರಿನ ಕುಂಬ್ರದಿಂದ ತಂಡವಾಗಿ ಬೈಕ್ ರೈಡಿಂಗ್’ಗೆ ತೆರಳಿದ್ದ ತಂಡ ಸರಣಿ ಅಪಘಾತಕ್ಕೆ ತುತ್ತಾಗಿ ಒಬ್ಬ ಮೃತಪಟ್ಟ ಘಟನೆ ಘಟನೆ ನೆಲ್ಯಾಡಿ ಸಮೀಪದ ಎಂಜಿರ ಬಳಿ ರಾಷ್ಟ್ರೀಯ ಹೆದ್ದಾರಿ -75 ರಲ್ಲಿ ಇಂದು ಮಧ್ಯಾಹ್ನ ನಡೆದಿದೆ.ಅಪಘಾತದಲ್ಲಿ ಮನೋಜ್(20) ಮೃತಪಟ್ಟಿದ್ದಾನೆ…

ಬೆಳ್ತಂಗಡಿ: ಬರೋಬ್ಬರಿ 12 ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆ

ಬೆಳ್ತಂಗಡಿ: ತಾಲೂಕಿನ ಕರಂಬಾರು ಕ್ವಾಟ್ರಾಸ್ ಮನೆಯೊಂದರ ಜಾಗದಲ್ಲಿ ಕಾಳಿಂಗ ಸರ್ಪ ಪತ್ತೆಯಾಗಿದ್ದು, ಮನೆಯವರಲ್ಲಿ ಆತಂಕ ಮೂಡಿದೆ. ಬರೋಬ್ಬರಿ 12 ಅಡಿ ಉದ್ದ ಇರುವ ಸರ್ಪ ಕ್ವಾಟ್ರಸ್ ರಾಮ್ ಕುಮಾರ್ ಅವರ ಜಾಗದಲ್ಲಿ ಕಾಣಿಸಿಕೊಂಡಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಉರಗತಜ್ಞ ಸ್ನೇಕ್ ಜೋಯ್…

ರಾಮಕುಂಜ ಮೂಲದ ಯುವತಿಯರ ಭೇಟಿಗೆ ಪುತ್ತೂರು ಬಂದಿದ್ದ ರಾಯಚೂರಿನ ಯುವಕರಿಗೆ ಹಲ್ಲೆ ಪ್ರಕರಣ; ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು

ಪುತ್ತೂರು: ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾದ ಪುತ್ತೂರಿನ ಯುವತಿಯನ್ನು ಭೇಟಿಯಾಗಲು ರಾಯಚೂರಿನಿಂದ ಪುತ್ತೂರು ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣಕ್ಕೆ ಬಂದಿದ್ದ ಯುವಕ ಮತ್ತು ಆತನ ಸ್ನೇಹಿತನ ಮೇಲೆ ಯುವಕರ ಗುಂಪೊಂದು ಹಲ್ಲೆ ನಡೆಸಿದ ಪ್ರಕರಣ ನಿನ್ನೆ ನಡೆದಿತ್ತು.ಘಟನೆ…

ಕೆಮ್ಮಾರ ತೋಡಿನ ನೀರಿನಲ್ಲಿ ಮುಳುಗಿದ್ದ ಶಫೀಕ್ ಎಂಬ ಯುವಕನ ಮೃತದೇಹ ಉಪ್ಪಿನಂಗಡಿ ಸೇತುವೆಯ ಅಡಿಯಲ್ಲಿ ಪತ್ತೆ

ಉಪ್ಪಿನಂಗಡಿ: ನಿನ್ನೆ ಸಂಜೆ ಉಪ್ಪಿನಂಗಡಿಯ ಕೆಮ್ಮಾರದ ತೋಡಿನಲ್ಲಿ ಹರಿಯುವ ನೀರಿಗೆ ಬಿದ್ದು ಕಣ್ಮರೆಯಾಗಿದ್ದ ಯುವಕನ ಮೃತದೇಹ ಇಂದು ಪತ್ತೆಯಾಗಿದೆ. ಕೆಮ್ಮಾರ ನಿವಾಸಿ ಶಫೀಕ್(19) ನೀರಿನಲ್ಲಿ ಕೊಚ್ಚಿಹೋದ ಯುವಕ. ಅಗ್ನಿಶಾಮಕದಳ ಸಿಬ್ಬಂಧಿಗಳು ಊರವರ ಸಹಾಯದಿಂದ ಶೋಧ ಕಾರ್ಯ ಮಾಡಿದ್ದರೂ ಮೃತದ್ಹ ಮಾತ್ರ ಪತ್ತೆಯಾಗಿರಲಿಲ್ಲ.…

ಪುತ್ತೂರು:ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾದ ಸ್ನೇಹ: ಹುಡುಗಿಯನ್ನು ಭೇಟಿಯಾಗಲು ಪುತ್ತೂರಿಗೆ ಬಂದ ಉತ್ತರಕನ್ನಡದ ಹುಡುಗ

ಪುತ್ತೂರು : ಉತ್ತರ ಕನ್ನಡ ಮೂಲದ ಇಬ್ಬರು ಹಿಂದೂ ಯುವಕರು ಪುತ್ತೂರು ಮೂಲದ ಅನ್ಯಕೋಮಿನ ಯುವತಿ ಮತ್ತು ರಾಮಕುಂಜ ಮೂಲದ ಯುವತಿಯನ್ನು ಭೇಟಿಯಾಗಲು ಪುತ್ತೂರಿಗೆ ಬಂದ ಪ್ರಸಂಗ ಇಂದು ಮಧ್ಯಾಹ್ನ ನಡೆದಿದೆ.ಪುತ್ತೂರಿನ KSRTC ಬಸ್ ನಿಲ್ದಾಣದಲ್ಲಿ ಬೇಟಿಯಾಗಿ ಬಳಿಕ ಅಲ್ಲೇ ಪಕ್ಕದಲ್ಲಿರುವ…

ಪುತ್ತೂರಿನಲ್ಲಿ ಅನ್ಯಕೋಮಿನ ಜೋಡಿ ಸಿಕ್ಕಿಬಿದ್ದ ಪ್ರಕರಣ; ಸುಳ್ಳು ಸುದ್ದಿ ವರದಿ ಮಾಡಿದ ವೆಬ್ ನ್ಯೂಸ್‌ಗಳ ವಿರುದ್ದ ಲಾಡ್ಜ್ ಮಾಲಕನಿಂದ ದೂರು

ಪುತ್ತೂರು: ಪುತ್ತೂರಿನಲ್ಲಿ ನಿನ್ನೆ ನಡೆದ ಅನ್ಯಕೋಮಿನ ಯುವಕ ಯುವತಿಯರ ಭೇಟಿ ಪ್ರಕರಣ ಸಂಬಂಧಿಸಿ ಪುತ್ತೂರಿನ ಪ್ರತಿಷ್ಟಿತ ಹಿಂದೂಸ್ತಾನ್ ಹೋಟೆಲ್’ನ ಹೆಸರು ಕೆಡಿಸಲು ಪ್ರಯತ್ನಿಸುತ್ತಿರುವುದು ಕಂಡು ಬಂದಿದ್ದು, ಲಾಡ್ಜ್ ಮಾಲೀಕರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಹಿಂದೂಸ್ತಾನ್ ಹೊಟೇಲ್ ಮಾಲಕ,…

error: Content is protected !!