ಬೆಳ್ತಂಗಡಿ ತಾಲೂಕಿನ ಕಾರೊಂದು ತುಮಕೂರಿನಲ್ಲಿ ಸುಟ್ಟು ಕರಕಲಾದ ರೀತಿಯಲ್ಲಿ ಪತ್ತೆ; ಸ್ಥಳಕ್ಕೆ ಆಗಮಿಸಿದ ಶ್ವಾನದಳ ಮತ್ತು FSL ತಂಡ
ಸುಟ್ಟ ಕಾರಿನ ಒಳಗೆ ಮೂವರ ಮೃತದೇಹ ಪತ್ತೆ; ಕೊಲೆ ಶಂಕೆ,ಬೇರೆ ಬೇರೆ ಆಯಾಮಗಳಲ್ಲಿ ತನಿಖೆ ಆರಂಭಿಸಿದ ಪೊಲೀಸರು
ತುಮಕೂರು: ದ.ಕನ್ನಡ ಜಿಲ್ಲೆಗೆ ಸಂಭಂದಪಟ್ಟ ಕಾರೊಂದು ಕುಚ್ಚಂಗಿ ಕೆರೆಯ ಬಳಿ ಸಂಪೂರ್ಣ ಸುಟ್ಟು ಹೋದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕಾರಿನಲ್ಲಿ ಮೂವರ ಮೃತದೇಹ ಪತ್ತೆಯಾದ ಘಟನೆ ತುಮಕೂರಿನಿಂದ ವರದಿಯಾಗಿದೆ. ಈ ಒಂದು ದುರ್ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಗಳನ್ನು ಬೆಳ್ತಂಗಡಿ ತಾಲೂಕಿನ ಟಿ.ಬಿ ಕ್ರಾಸ್ ನಿವಾಸಿ…