dtvkannada

Category: ಕರಾವಳಿ

ಶಿವಮೊಗ್ಗ: ಒಂದು ಗಂಟೆಗಳ ಕಾಲ ಪೊಲೀಸ್ ಅಧಿಕಾರಿಯಾದ 8 ರ ಪೋರ ಆಜಾನ್ ಖಾನ್

ಪೊಲೀಸ್ ವಾಹನದಲ್ಲೇ ಬಂದು ಅಧಿಕಾರ ಸ್ವೀಕಾರ; ಪುಟ್ಟ ಬಾಲಕನಿಗೆ ಈ ಹುದ್ದೆ ನೀಡಲು ಕಾರಣವೇನು ಗೊತ್ತಾ

ಶಿವಮೊಗ್ಗ: ದೊಡ್ಡಪೇಟೆ ಠಾಣೆಯಲ್ಲಿ ಒಂದು ಗಂಟೆಗಳ ಕಾಲ 8 ವರ್ಷದ ಬಾಲಕ PI ಹುದ್ದೆಯನ್ನು ಅಲಂಕರಿಸುವ ಮೂಲಕ ದೊಡ್ಡ ಪೇಟೆ ಪೊಲೀಸ್ ಠಾಣೆಯ ಅತೀ ಕಿರಿಯ ಪೊಲೀಸ್ ಅಧಿಕಾರಿ ಎಂಬ ಕೀರ್ತಿಗೆ ಅಜಾನ್ ಖಾನ್ ಪಾತ್ರರಾಗಿದ್ದಾನೆ. ಹೃದಯ ಸಂಬಂಧಿತ ಕಾಯಿಲೆಯಿಂದ ಬಳಳುತ್ತಿರುವ…

ಬೆಂಗಳೂರು: ಕ್ಷೇತ್ರದ ಅಭಿವೃದ್ದಿ ವಿಚಾರದಲ್ಲಿ ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ

ಮೆಡಿಕಲ್‌ ಕಾಲೇಜು, ಎಸ್ಪಿ ಕಚೇರಿ ಸ್ಥಳಾಂತರ, ಶ್ರೀ ಮಹಾಲಿಂಗೇಶ್ವರ ದೇವಳಾಯದ ಜೀರ್ಣೋದ್ದಾರ ವಿಚಾರ ಪ್ರಸ್ತಾಪ

ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈಯವರು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಜೊತೆ ಮಾತುಕತೆ ನಡೆಸಿ ಪುತ್ತೂರು ಕ್ಷೇತ್ರದ ಅಭಿವೃದ್ದಿಗೆ ಸಂಬಂದಿಸಿದಂತೆ ಹಲವು ವಿಚಾರಗಳ ಕುರಿತು ಮಾತುಕತೆ ನಡೆಸಿದ್ದಾರೆ.ಪ್ರಮುಖವಾಗಿ ಪುತ್ತೂರಿಗೆ ಸರಕಾರಿ…

ಪುತ್ತೂರು:ಅರಿಯಡ್ಕ ದರ್ಖಾಸಿನ ಪ್ರಗತಿಪರ ಕೃಷಿಕ ಮುಹಮ್ಮದ್ ನಿಧನ

ಕುಂಬ್ರ: ಶೇಖಮಲೆಯ ಸಮೀಪದ ಅರಿಯಡ್ಕ ಜಮಾಅತ್ ಗೆ ಒಳಪಟ್ಟ ದರ್ಖಾಸ್ ನಿವಾಸಿಯಾಗಿರುವ ಎ.ಆರ್. ಅಬ್ದುಲ್ ರಹಿಮಾನ್, ಎ‌‌.ಆರ್.ಇಬ್ರಾಹಿಂ, ಮತ್ತು ಎ.ಆರ್. ಸಂಶುದ್ದೀನ್ ರವರ ತಂದೆ ಮುಹಮ್ಮದ್ ರವರು ಇದೀಗ ಹೃದಯಾಘಾತದಿಂದ ನಿಧನರಾದರು. ವೃತ್ತಿಯಲ್ಲಿ ಕೃಷಿಕರಾಗಿದ್ದ ಇವರಿಗೆ ಸುಮಾರು 83 ವರ್ಷ ವಯಸ್ಸಾಗಿದ್ದು…

ಚಾಪಲ್ಲ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ; ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮುಸ್ಲಿಮರ ಕೊಡುಗೆ ಅವರ್ಣನೀಯ- ಉಸ್ತಾದ್ ಅಶ್ರಫ್ ಫಾಝಿಲ್ ಬಾಖವಿ

ಸವಣೂರು: ಇಲ್ಲಿನ ಚಾಪಲ್ಲ ಬದ್ರಿಯಾ ಜುಮ್ಮಾ ಮಸೀದಿಯ ವತಿಯಿಂದ 77ನೇ ಸ್ವಾತಂತ್ರ್ಯೋತ್ಸವವನ್ನು ಹಿದಾಯತುಲ್ ಇಸ್ಲಾಂ ಮದ್ರಸದ ವಠಾರದಲ್ಲಿ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಬದ್ರಿಯಾ ಜುಮಾ ಮಸೀದಿಯ ಗೌರವಾಧ್ಯಕ್ಷರಾದ ಅಸಯ್ಯಿದ್ ಹಾಮಿದುಲ್ ಹಾದೀ ತಂಙಳ್ ಮಂಜೇಶ್ವರ ದುವಾ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಚಾಪಲ್ಲ…

ಸಜಿಪ ನೂರಿಯ್ಯ ಕೇಂದ್ರ ಮದ್ರಸದಲ್ಲಿ ಸಂಭ್ರಮದ 77 ನೇ ಸ್ವಾತಂತ್ರೋತ್ಸವ ಆಚರಣೆ

ಅಗಸ್ಟ್ 15 ಮಂಗಳವಾರ ಬೆಳಿಗ್ಗೆ 7 ಘಂಟೆಗೆ ಸರಿಯಾಗಿ ನೂರಿಯ್ಯ ಕೇಂದ್ರ ಮದ್ರಸ ಅಂಗಣದಲ್ಲಿ ಸಜಿಪ ಕೇಂದ್ರ ಜುಮಾ ಮಸೀದಿಯ ಆಡಳಿತ ಸಮಿತಿಯ ಅಧ್ಯಕ್ಷರಾದ ಹಾಜಿ ಅಬ್ದುಲ್ ರಝಾಕ್ ಧ್ವಜಾರೋಹಣ ನೆರವೇರಿಸಿದರು. ಬಳಿಕ ಕೇಂದ್ರ ಮಸೀದಿಯ ಮುದರ್ರಿಸ್ ಶಂಸುದ್ದೀನ್ ಅಶ್ರಫಿ ಉಸ್ತಾದರು…

ಬಂಟ್ವಾಳ: ಬಡಗಕಜೆಕಾರು ಗ್ರಾ.ಪಂ ಕಾಂಗ್ರೆಸ್ ಬೆಂಬಲದಿಂದ ಬಿಜೆಪಿಗೆ ತೆಕ್ಕೆಗೆ

SDPI ಕಾಂಗ್ರೆಸಿಗೆ ಬೆಂಬಲ, ಕಾಂಗ್ರೆಸ್ ಬಿಜೆಪಿಗೆ ಬೆಂಬಲ; ಅಂಕು ಡೊಂಕು ಆಟದಲ್ಲಿ ಬಿಜೆಪಿಗೆ ಅಧಿಕಾರ

ಬಂಟ್ವಾಳ: ಕಾಂಗ್ರೆಸ್ ಬೆಂಬಲಿತ ಸದಸ್ಯರೊಬ್ಬರ ಅಡ್ಡ ಮತದಿಂದ ಬಡಗಕಜೆಕಾರು ಗ್ರಾಮ ಪಂಚಾಯತ್ ಬಿಜೆಪಿ ಪಾಲಾಗಿದೆ. ಗ್ರಾ.ಪಂ.ನ ಎರಡನೇ ಅವಧಿಗೆ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ದೇವದಾಸ್ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶ್ರೀಮತಿ ಸುಗಂಧಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಒಟ್ಟು 12…

ಪುತ್ತೂರು: ಶಾಸಕ ರೈಯವರ ತವರು ಗ್ರಾಮದಲ್ಲಿ ಮಕಾಡೆ ಮಲಗಿದ ಬಿಜೆಪಿ

ಪುತ್ತೂರು ತಾಲೂಕಿನಲ್ಲಿ ಉಲ್ಟಾ ಹೊಡೆಯುತ್ತಿರುವ ಬಿಜೆಪಿಯವರೇ ತಂದಿದ್ದ ಆಪರೇಶನ್ ಕಮಲ..!!?

ಉಪ್ಪಿನಂಗಡಿ: ಇಂದು ನಡೆದ ಕೋಡಿಂಬಾಡಿ ಗ್ರಾ.ಪಂ.ನ ಎರಡನೇ ಅವಧಿಯ ಅಧಿಕಾರದ ಚುಣಾವಣೆಯಲ್ಲಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಮಲ್ಲಿಕಾ ಅಶೋಕ್ ಪೂಜಾರಿ, ಹಾಗೂ ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಜಯಪ್ರಕಾಶ್ ಬದಿನಾರು ಆಯ್ಕೆಯಾದ ಬಗ್ಗೆ ವರದಿಯಾಗಿದೆ. ಈಗಾಗಲೇ 11 ಸದಸ್ಯ ಬಲವನ್ನು…

ತಾನು ಕಲಿಸುತ್ತಿರುವ ಮಕ್ಕಳ ಜೊತೆ ಸ್ವಾತಂತ್ರ್ಯೋತ್ಸವ ಆಚರಿಸಲು ಮನೆಯಿಂದ ಹೊರಟ ಶಿಕ್ಷಕ; ರಸ್ತೆ ಅಪಘಾತದಲ್ಲಿ ದಾರುಣ ಮೃತ್ಯು

ತಾನು ಶಿಕ್ಷಣ ಕಲಿಸುತ್ತಿರುವ ಮಕ್ಕಳ‌ ಜೊತೆ ಈ ಬಾರಿಯ ಸ್ವಾಂತಂತ್ರ್ಯ ದಿನವನ್ನು ಆಚರಿಸಲು ಹೊರಟಿದ್ದ ಶಿಕ್ಷಕರೋರ್ವರು ರಸ್ತೆ ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟ ಘಟನೆ ಕಾರವಾರದ ಕುಮಾಟ ತಾಲೂಕಿನ ಹಳಕಾರ ಬಳಿ ನಡೆದಿದೆ ಎನ್ನಲಾಗಿದೆ. ಭೀಕರ ಅಪಘಾತದಲ್ಲಿ ಮೃತಪಟ್ಟ ಶಿಕ್ಷಕನನ್ನು ಗುಡೇ ಅಂಗಡಿ…

ಉಪ್ಪಿನಂಗಡಿ: ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಉಪ್ಪಿನಂಗಡಿ: ಲಾರಿಯೊಂದರಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ ಕೂಟೇಲು ಎಂಬಲ್ಲಿ ಉಪ್ಪಿನಂಗಡಿ ಪೊಲೀಸರು ಪತ್ತೆ ಹಚ್ಚಿ ಆರೋಪಿಯನ್ನು ಬಂಧಿಸಿದ ಘಟನೆ ಬಗ್ಗೆ ವರದಿಯಾಗಿದೆ. ಬಂಧಿತ ಆರೋಪಿಯಿಂದ ಸುಮಾರು 40,000 ರೂ. ಮೌಲ್ಯದ 2 ಕೆ.ಜಿ ಗಿಂತಲೂ ಅಧಿಕ ತೂಕದ ಗಾಂಜಾವನ್ನು ವಶಪಡಿಸಿಕೊಂಡಿದ್ದು…

ಪುತ್ತೂರು: ಆರ್ಯಾಪು ಗ್ರಾ.ಪಂ.ನ ಇಬ್ಬರು ಬಿಜೆಪಿ ಬೆಂಬಲಿತ ಸದಸ್ಯರು ಕಾಂಗ್ರೆಸ್ ಸೇರ್ಪಡೆ

ಪುತ್ತೂರು: ಆರ್ಯಾಪು ಗ್ರಾಪಂನ ಇಬ್ಬರು ಗ್ರಾಪಂ ಸದಸ್ಯರು ಶಾಸಕರಾದ ಅಶೋಕ್ ರೈ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ ಬಿ ವಿಶ್ವನಾಥ ರೈ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಣಕ್ಕೆ ಅಧಿಕೃತ ಸೇರ್ಪಡೆಯಾದರು. ಆರ್ಯಾಪು ಮೂರನೇ ವಾರ್ಡಿನ ಬಿಜೆಪಿ ಬೆಂಬಲಿತ ಸದಸ್ಯರಾದ ಪವಿತ್ರ ರೈ…

error: Content is protected !!