ಕಾಣಿಯೂರು: ಸೌಜನ್ಯ ಪರ ನ್ಯಾಯಕ್ಕಾಗಿ ಸಮಾನ ಮನಸ್ಕರ ಹೋರಾಟ ಸಮಿತಿಯಿಂದ ಪ್ರತಿಭಟನೆ
ಪುತ್ತೂರು: ಕಾಣಿಯೂರು,ಚಾರ್ವಾಕ,ದೋಳ್ಪಾಡಿ ಮತ್ತು ಪುಣ್ಚತ್ತಾರು ಇದರ ವತಿಯಂದ ಇವತ್ತು ಬೆಳಿಗ್ಗೆ 11 ಗಂಟೆಗೆ ಶ್ರೀ ಅಮ್ಮನವರ ದೇವಸ್ಥಾನದಲ್ಲಿ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ನ್ಯಾಯಕ್ಕಾಗಿ ಪ್ರಾರ್ಥನೆ ಮಾಡಿ ಕಾಣಿಯೂರು ಬಸ್ ನಿಲ್ದಾಣದ ಬಳಿ ಶಾಂತಿಯುತ ಮೌನ ಪ್ರತಿಭಟನೆ ನಡೆಯಿತು. ಈ ಪ್ರತಿಭಟನೆಯಲ್ಲಿ…