ಮಂಗಳೂರು: ಪುತ್ತೂರಿನ ಸಮಾಜ ಸೇವಕ ಅಲೀ ಪರ್ಲಡ್ಕ ರವರಿಗೆ “ಜನಪ್ರಿಯ ಸಮಾಜ ಸೇವಾ ರತ್ನ ಪ್ರಶಸ್ತಿ” ಪ್ರದಾನ
ಪುತ್ತೂರಿನ ಸಾಮಾಜಿಕ ಕಾರ್ಯಕರ್ತ, ಸಮಾಜ ಸೇವಕನಿಗೆ ಸಂದ ಗೌರವ
ಮಂಗಳೂರು: ಜನಪ್ರಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ಹಲವು ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿದ್ದು ಜನಪ್ರಿಯ “ಸಮಾಜ ಸೇವಾ ರತ್ನ ಪ್ರಶಸ್ತಿ”ಯನ್ನು ಸಮಾಜ ಸೇವಕ ಅಲಿ ಪರ್ಲಡ್ಕ ಅವರಿಗೆ ನೀಡಿ ಗೌರವಿಸಲಾಯಿತು. ಇತ್ತೀಚೆಗೆ ಮಂಗಳೂರಿನಲ್ಲಿ ನೂತನವಾಗಿ ತೆರೆದುಕೊಂಡ ಜನಪ್ರಿಯ ಮಲ್ಟಿ ಸ್ಪೆಷಾಲಿಟಿ…