dtvkannada

Category: ಕರಾವಳಿ

ಶ್ರೀ ರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ನಿವೃತ್ತಿ ಘೋಷಿಸಿದ ಹಿಂದೂ ಮುಖಂಡ ಪ್ರಮೋದ್ ಮುತಾಲಿಕ್

ಹಿಂದೂ ಮುಖಂಡ ಪ್ರಮೋದ್ ಮುತಾಲಿಕ್ ರವರು ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಸ್ವಯಂ ನಿವೃತ್ತಿ ಘೋಷಿಸಿ ಅಚ್ಚರಿ ಮೂಡಿಸಿದ್ದಾರೆ. ಹಾವೇರಿ ಜಿಲ್ಲೆ ಸವಣೂರು ತಾಲೂಕು ಕಾರಡಗಿ ಗ್ರಾಮದಲ್ಲಿ ಶ್ರೀರಾಮ ಸೇನಾ ಪ್ರಾಂತ ಅಭ್ಯಾಸ ವರ್ಗದಲ್ಲಿ ಇಂದು ಪ್ರಮೋದ್ ಮುತಾಲಿಕ್ ನಿವೃತ್ತಿ…

ಬಲೆಗೆ ಬಿದ್ದ ಬೃಹತ್ ಗಾತ್ರದ ಕುರುಡೆ ಮೀನು; ನೀವೆಂದೂ ನೋಡಿರದ ಅಪರೂಪದ ಈ ಮೀನಿನ ಬೆಲೆ ನೋಡಿ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಟಾಗೋರ್ ಕಡಲ ತೀರದಲ್ಲಿ ಎಂಡಿ ಬಲೆಗೆ ಬೃಹತ್ ಗಾತ್ರದ ಕುರುಡೆ ಮೀನೊಂದು ಬಿದ್ದ ಬಗ್ಗೆ ವರದಿಯಾಗಿದೆ. ಕಳೆದ ಎರಡು ದಿನಗಳಿಂದ ಕರಾವಳಿಯಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ ಬಿಸಿಲು ವಾತಾವರಣ ನಿರ್ಮಾಣವಾಗಿದ ಕಾರಣ ಎಂದಿನಂತೆ ಸಾಂಪ್ರದಾಯಿಕ…

ಏಳು ದಿನಗಳ ಹಿಂದೆ ಜಲಪಾತದಲ್ಲಿ ಕೊಚ್ಚಿ ಹೋಗಿದ್ದ ಶರತ್ ಮೃತದೇಹ ಪತ್ತೆ; ಸಾಮಾಜಿಕ ಜಾಲ ತಾಣಗಳಲ್ಲಿ ನೆಟ್ಟಿಗರು ಗರಂ ಆಗಿದ್ದ ಪ್ರಕರಣ

ಉಡುಪಿ: ಕೆಲ ದಿನಗಳ ಹಿಂದೆ ಸಾಮಾಜಿಕ ಜಾಲ ತಾಣಗಳಲ್ಲಿ ಟೀಕೆಗೆ ಒಳಗಾಗಿದ್ದ ರೀಲ್ಸ್ ಶೂಟಿಂಗ್ ಮಾಡುತ್ತಿರುವಾಗ ಕಾಲುಜಾರಿ ಜಲಪಾತದ ನೀರಿನಲ್ಲಿ ಕೊಚ್ಚಿ ಹೋಗಿ ಯುವಕನ ಶವ ನಾಪತ್ತೆಯಾಗಿತ್ತು. ಉಡುಪಿಯ ಕೊಲ್ಲೂರಿನ ಅರಿಶಿನ ಗುಂಡಿ ಜಲಪಾತದಲ್ಲಿ ಕಾಲು ಜಾರಿ ಬಿದ್ದು ನಾಪತ್ತೆಯಾಗಿದ್ದ ಶರತ್…

ಬೆಳ್ಳಾರೆ: ಪ್ರವೀಣ್‌ ನೆಟ್ಟಾರ್ ಕೊಲೆ ಪ್ರಕರಣ; ಆರೋಪಿಗಳಿಗೆ ತಪ್ಪೊಪ್ಪಿಕೊಳ್ಳಲು ಕಿರುಕುಳ ನೀಡಿದ ಇಲಾಖೆ..!!

ಬೆಳ್ಳಾರೆ: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ವಿಚಾರಣೆ ವೇಳೆ ಆರೋಪಿಗಳಿಗೆ ಕಿರುಕುಳ ನೀಡಿ ತಪ್ಪೊಪ್ಪಿಗೆ ಹೇಳಿಕೆ ದಾಖಲಿಸಿದ್ದಾರೆ ಎಂಬ ಆರೋಪದಿಂದ ಅದಕ್ಕೆ ಸಂಬಂಧಪಟ್ಟ ಎಫ್‍ಎಸ್‍ಎಲ್ ಮತ್ತು ಎನ್‍ಐಎ ಕಚೇರಿಯಲ್ಲಿನ ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸಲು ತನ್ನ ಕೇಂದ್ರ ಯೋಜನಾ ಸಂಚಾಲಕರು…

ಉಡುಪಿ: ಸಿದ್ದು ಕುಟುಂಬದ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಶಕುಂತಲಾ ನಟರಾಜ್; ಜಾಮೀನಿನ ಮೇಲೆ ಬಿಡುಗಡೆ

ಉಡುಪಿ: ವಿದ್ಯಾರ್ಥಿಗಳು ವೀಡಿಯೋ ಶೂಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಅವಹೇಳನಕಾರಿ ಪೋಸ್ಟ್ ಟ್ವೀಟ್ ಮಾಡಿದ್ದು ಅವರನ್ನು ಪೊಲೀಸರು ಬಂಧಿಸಿದ್ದರು ಇದೀಗ ಅವರಿಗೆ ಸ್ಟೇಷನ್ ಜಾಮೀನು ಲಭಿಸಿದೆ ಎಂದು ತಿಳಿದು ಬಂದಿದೆ. ಶಕುಂತಲಾ…

ಉಡುಪಿ: ಸಿದ್ದರಾಮಯ್ಯರ ಕುಟುಂಬವನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಬಿಜೆಪಿ ಕಾರ್ಯಕರ್ತೆ; ಹೆಡೆಮುರಿ ಕಟ್ಟಿದ ಪೊಲೀಸ್ ಇಲಾಖೆ

ಬೆಂಗಳೂರು: ಕಾಲೇಜು ಒಂದರ ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ವಿರುದ್ಧ ಅವಾಚ್ಯ ಪದಗಳನ್ನು ಬಳಸಿ ಟ್ವೀಟ್ ಮಾಡಿದ್ದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಟ್ವಿಟ್ಟರ್ ನಲ್ಲಿ ಅವಾಚ್ಯ ಪದಗಳನ್ನು…

ಉಡುಪಿ: ಸಹಪಾಠಿ ವಿದ್ಯಾರ್ಥಿಗಳ ವೀಡಿಯೋ ಶೂಟ್ ಪ್ರಕರಣ; ಮೂವರು ವಿದ್ಯಾರ್ಥಿನಿಗಳಿಗೆ ಜಾಮೀನು ಮಂಜೂರು ಮಾಡಿದ ನ್ಯಾಯಾಲಯ

ಉಡುಪಿ: ಪ್ಯಾರಾ ಮೆಡಿಕಲ್ ಶೌಚಾಲಯದಲ್ಲಿ ಸಹಪಾಠಿ ವಿದ್ಯಾರ್ಥಿನಿಯರ ವೀಡಿಯೋ ಶೂಟ್ ಮಾಡಿರುವ ಆರೋಪ ಹೊತ್ತಿದ್ದ ಮೂವರು ವಿದ್ಯಾರ್ಥಿನಿಯರಿಗೆ ಉಡುಪಿಯ ಒಂದನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಲಯ ಶುಕ್ರವಾರ ಷರತ್ತು ಬದ್ದ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ಮೂವರು ವಿದ್ಯಾರ್ಥಿನಿಯರ ವಿರುದ್ಧ…

ಬಂಟ್ವಾಳ: ಬಿಜೆಪಿಯ ಕಾರ್ಯಕರ್ತನಿಗೆ ಮಾರಣಾಂತಿಕ ಹಲ್ಲೆಗೈದ ಪ್ರಕರಣ; ಆರೋಪಿ ಪುತ್ತೂರಿನ ಯುವಕನ ಬಂಧನ

ಬಂಟ್ವಾಳ: ಬಂಟ್ವಾಳದ ಬಡಗಬೆಳ್ಳೂರು ಪ್ರಕರಣವೊಂದರಲ್ಲಿ ಬಿಜೆಪಿ ಕಾರ್ಯಕರ್ತನೋರ್ವನಿಗೆ ಮಾರಣಾಂತಿಕ ಹಲ್ಲೆ ನಡೆಸಿ ಜೈಲು ಶಿಕ್ಷೆ ಅನುಭವಿಸಿದ ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಆರೋಪಿಯೋರ್ವ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ಆತನನ್ನು ಬಂಟ್ವಾಳ ಗ್ರಾಮಾಂತರ ಪೋಲೀಸರು ಬಂಧಿಸಿದ್ದಾರೆ. ಪುತ್ತೂರು ತಾಲೂಕಿನ ಕುದ್ಮಾರ್ ಬಾರೆಪಾಡಿ ನಿವಾಸಿ…

ಪುತ್ತೂರು: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ; ಡೆಡ್ ಬಾಡಿ ಆಸ್ಪತ್ರೆಗೆ ರವಾನೆ

ಪುತ್ತೂರು: ಅಪರಿಚಿತ ವ್ಯಕ್ತಿಯ ಮೃತದೇಹವೊಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಇದೀಗ ಪುತ್ತೂರು ನಗರದ ಪಾಂಗ್ಲಾಯಿಯಲ್ಲಿ ನಡೆದಿದೆ. ಪಾಂಗ್ಲಾಯಿ ಬಳಿ ಪೊದೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮೃತದೇಹವೊಂದು ಪತ್ತೆಯಾಗಿದ್ದು, ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆಂದು ತಿಳಿದು ಬಂದಿದೆ. ತಕ್ಷಣ…

ಪುತ್ತೂರು: ಅನುಮತಿ ರಹಿತ ವಿಜಯೋತ್ಸವ ಆಚರಣೆ; ಪುತ್ತಿಲ ಪರಿವಾರದ ವಿರುದ್ಧ ಕೇಸು ದಾಖಲು

ಸಾರ್ವಜನಿಕ ಶಾಂತಿಭಂಗ ಪ್ರಕರಣ ದಾಖಲಿಸಿದ ಪೊಲೀಸ್ ಇಲಾಖೆ..!!

ಪುತ್ತೂರು: ಉಪಚುನಾವಣೆಯಲ್ಲಿ ಗೆದ್ದು ಬೀಗಿದ ಪುತ್ತಿಲ ಪರಿವಾರಕ್ಕೆ ಪೊಲೀಸ್ ಇಲಾಖೆಯಿಂದ ಇದೀಗ ಸಂಕಷ್ಟ ಎದುರಾಗಿದೆ. ನಿಡ್ಪಳ್ಳಿ ಮತ್ತು ಆರ್ಯಾಪು ಪಂಚಾಯತ್ ಗಳಲ್ಲಿ ಜುಲೈ 22 ರಂದು ನಡೆದ ಉಪ ಚುನಾವಣೆಯ ಫಲಿತಾಂಶ ನಿನ್ನೆ ಜುಲೈ 26 ರಂದು ಹೊರ ಬಿದ್ದಿತ್ತು.ಈ ನಿಟ್ಟಿನಲ್ಲಿ…

error: Content is protected !!