ಚಂದ್ರನ ಮೇಲೆ ನಿಯಂತ್ರಿತ ಲ್ಯಾಂಡಿಂಗ್ ಸಾಧಿಸಲು ಹೊರಟ ‘ಬಾಹುಬಲಿ’ಯ ಉಡಾವಣೆ
ಭೂಮಿಯಿಂದ ಚಂದ್ರನೆಡೆಗೆ ತಲುಪಲು 40 ದಿನಗಳ ಟಾರ್ಗೆಟ್
ನವದೆಹಲಿ: ಚಂದ್ರನ ಮೇಲೆ ನಿಯಂತ್ರಿತ ಲ್ಯಾಂಡಿಂಗ್ ಸಾಧಿಸಲು ಭಾರತವು ಬಾಹುಬಲಿ ರಾಕೆಟ್ ಎಲ್‌ವಿಎಂ3- ಎಂ4 ಮೂಲಕ ಚಂದ್ರಯಾನ-3ರ ಉಡಾವಣೆ ಯಶಸ್ವಿಯಾಯಿತು. ಆ ಮೂಲಕ ಇಸ್ರೋಗೆ (ISRO) ಮತ್ತೊಂದು ಗರಿ ಸಿಕ್ಕಿದೆ. ಆಂಧ್ರಪ್ರದೇಶದ ಶ್ರೀಹರಿಕೋಟಾದ ಉಡ್ಡಯನ ಕೇಂದ್ರದಿಂದ ಲ್ಯಾಂಡರ್ (ವಿಕ್ರಮ್), ರೋವರ್ (ಪ್ರಜ್ಞಾನ)…