dtvkannada

Category: ಕರಾವಳಿ

ಡಿ.ಕೆ.ಎಸ್.ಸಿ ಸುಳ್ಯ ಘಟಕಕ್ಕೆ ನೂತನ ಸಾರಥ್ಯ; ಅಧ್ಯಕ್ಷರಾಗಿ ಅಬ್ದುಲ್ ಖಾದರ್ ಪಟೇಲ್ ಆಯ್ಕೆ

ಮಂಗಳೂರು: ದಕ್ಷಿಣ ಕನ್ನಡ ಸುನ್ನೀ ಸೆಂಟರ್ ಜಿಲ್ಲಾ ಸಮಿತಿ ಮಂಗಳೂರು ಇದರ ಸುಳ್ಯ ಘಟಕದ ಪ್ರಥಮ ವಾರ್ಷಿಕ ಮಹಾಸಭೆಯು ದಿನಾಂಕ 17-06-2023ರಂದು ಸುಳ್ಯದ ಸುನ್ನೀ ಸೆಂಟರ್ ಕಚೇರಿಯಲ್ಲಿ ಯಶಸ್ವಿಯಾಗಿ ನೆರವೇರಿತು.ಕಾರ್ಯಕ್ರಮದ ಅಧ್ಯಕ್ಷತೆ ಘಟಕದ ಅಧ್ಯಕ್ಷರಾದ ಅಬ್ದುಲ್ ಖಾದರ್ ಪಟೇಲ್ ವಹಿಸಿದ್ದರು. ಅಬ್ದುಲ್…

ಪುತ್ತೂರು: 34ರ ಹರೆಯದ ಯುವಕ ಹೃದಯಾಘಾತದಿಂದ ಮೃತ್ಯು

ಪುತ್ತೂರು: ಯುವಕನೊಬ್ಬ ಹೃದಯಾಘಾತದಿಂದ ಮೃತಪಟ್ಟ ದಾರುಣ ಘಟನೆ ತಾಲೂಕಿನ ಸಂಪ್ಯ ಬಳಿ ಇದೀಗ ನಡೆದಿದೆ. ಮೃತ ವ್ಯಕ್ತಿಯನ್ನು ಸಂಪ್ಯ ನಿವಾಸಿ ಇಂತಿಯಾಝ್(34) ಎಂದು ಗುರುತಿಸಲಾಗಿದೆ. ಇವರು ಪುತ್ತೂರು ಸ್ಟಾರ್ ಒಪಿಕಲ್ಸ್ ಸಂಸ್ಥೆಯಲ್ಲಿ ಉದ್ಯೊಗದಲ್ಲಿದ್ದರು ಎನ್ನಲಾಗಿದೆ.ಸಂಜೆ ವೇಳೆ ಮನೆಗೆ ಬಂದಿದ್ದ ಇಂತಿಯಾಝ್ ರವರು…

ಖಾಸಗಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ; ಯುವಕ ಸ್ಥಳದಲ್ಲೇ ದಾರುಣ ಮೃತ್ಯು, ಸಹಸವಾರೆ ಯುವತಿ ಗಂಭೀರ

ಕಾರ್ಕಳ: ಖಾಸಗಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು ಸಹಸವಾರೆ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಬಗ್ಗೆ ವರದಿಯಾಗಿದೆ. ಆಗುಂಬೆ ಘಾಟಿಯಲ್ಲಿ ಈ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಮೃತಪಟ್ಟ ಯುವಕನನ್ನು ಬಾರ್ಕೂರ್ ನಿವಾಸಿ…

ಸಿಎಂ ಸಿದ್ದರಾಮಯ್ಯರವರನ್ನು ಭೇಟಿಯಾದ ಹರೇಕಳ ಹಾಜಬ್ಬ; ತಾನು ಕಟ್ಟಿ ಬೆಳೆಸಿದ ಶಿಕ್ಷಣ ಸಂಸ್ಥೆಯನ್ನು ಮೇಲ್ದರ್ಜೆಗೆರಿಸಲು ಮನವಿ

ಬೆಂಗಳೂರು: ಪದ್ಮಶ್ರೀ ಪುರಸ್ಕೃತ ಅಕ್ಷರ ಸಂತ ಹರೇಕಳ ಹಾಜಬ್ಬ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಂಗಳೂರು ತಾಲೂಕಿನ ಹರೇಕಳ ನ್ಯೂಪಡ್ಪುವಿನ ಸರ್ಕಾರಿ ಪ್ರೌಢಶಾಲೆಯನ್ನು ಪದವಿ ಪೂರ್ವ ಕಾಲೇಜಿಗೆ ಮೇಲ್ದರ್ಜೆಗೇರಿಸಲು ಮನವಿ ಸಲ್ಲಿಸಿದರು. ಹಾಜಬ್ಬರ ಮನವಿಯನ್ನು ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ ರವರು…

ಉಳ್ಳಾಲ: 19 ವರ್ಷದ ಯುವಕ ನೇಣುಬಿಗಿದುಕೊಂಡು ಆತ್ಮಹತ್ಯೆ, ಯುಟಿ ಖಾದರ್ ಸಂತಾಪ

ಉಳ್ಳಾಲ: 19 ವರ್ಷದ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಲಪಾಡಿ ಸಮೀಪದ ಕೆಸಿರೋಡ್ ಬಳಿ ಸಂಭವಿಸಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕೆಸಿ ರೋಡ್ ನಿವಾಸಿ ರಶೀದಾ ಬಾನು ಎಂಬವರ ಪುತ್ರ ಮಹಮ್ಮದ್ ನುಹ್ಮಾನ್(19) ಎಂದು ಗುರುತಿಸಲಾಗಿದೆ. ನುಹ್ಮಾನ್ ಫುಟ್ಬಾಲ್…

ರಾಜ್ಯದ ಪರ ದ್ವನಿ ಎತ್ತದೆ ಸುಮ್ಮನೆ ಕೂತಿರುವ ಬಿಜೆಪಿಯ ಸಂಸದರು ದಂಡಪಿಂಡಗಳು; ಬಿ.ವಿ ಶ್ರೀನಿವಾಸ್

ಹೊಸದಿಲ್ಲಿ: ರಾಜ್ಯ ಸರ್ಕಾರದಿಂದ ಬಡ ಜನರಿಗೆ ಅಕ್ಕಿ ನೀಡಲು ಕೇಂದ್ರ ಸರ್ಕಾರ ಇದೀಗ ಸಹಕಾರ ನೀಡುತ್ತಿಲ್ಲ. ಇದನ್ನೆಲ್ಲ ನೋಡಿಕೊಂಡು ರಾಜ್ಯದ ಪರ ಧ್ವನಿ ಎತ್ತದೆ ಸುಮ್ಮನೆ ಕುಳಿತಿರುವ ಬಿಜೆಪಿಯ 25 ಸಂಸದರು ದಂಡಪಿಂಡಗಳು ಎಂದು ರಾಷ್ಟ್ರೀಯ ಯೂತ್ ಕಾಂಗ್ರೆಸ್ ಅಧ್ಯಕ್ಷ ಬಿ.ವಿ…

ಮಾಣಿ: ಅನಾರೋಗ್ಯದಿಂದ ಬಳಲುತ್ತಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು

ಮಾಣಿ: ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತ ಯುವಕನನ್ನು ಮಾಣಿ ಸೂರಿಕುಮೇರಿನ ಇರ್ಷಾದ್ ಉಮರ್(33) ಎಂದು ಗುರುತಿಸಲಾಗಿದೆ. ವಿದೇಶದಲ್ಲಿ ಉದ್ಯೋಗದಲ್ಲಿದ್ದ ಇರ್ಶಾದ್ ರವರು ಅನಾರೋಗ್ಯದ ಕಾರಣ ವಾರಗಳ ಹಿಂದೆಯಷ್ಟೇ ಊರಿಗೆ ಬಂದಿದ್ದರು.…

ಮಂಗಳೂರು: ಫಾಝಿಲ್,ಮಸೂದ್,ದೀಪಕ್ ರಾವ್,ಜಲೀಲ್ ಕುಟುಂಬಕ್ಕೆ ತಲಾ 25 ಲಕ್ಷ ಪರಿಹಾರ

ಮಂಗಳೂರು: ದುಷ್ಕರ್ಮಿಗಳ ಅಟ್ಟಹಾಸದಿಂದ ಕೊಲೆಗೈಯ್ಯಲ್ಪಟ್ಟ ದಕ್ಷಿಣ ಕನ್ನಡ ಜಿಲ್ಲೆಯ ನಾಲ್ಕು ಮಂದಿಯ ಕುಟುಂಬಗಳಿಗೆ ತಲಾ 25 ಲಕ್ಷ ರೂ ಪರಿಹಾರವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ. ಕಳೆದ ವರ್ಷ ದುಷ್ಕರ್ಮಿಗಳಿಂದ ಕೊಲೆಯಾದ ಬೆಳ್ಳಾರೆಯ ಮಸೂದ್, ಮಂಗಳಪೇಟೆಯ ಮಹಮ್ಮದ್…

ಮುಂಬೈ: ಅಖಿಲ ಭಾರತ ಶಾಸಕಾಂಗ ಸಮ್ಮೇಳನದಲ್ಲಿ ಭಾಗಿಯಾದ ಪುತ್ತೂರು ಶಾಸಕ ಅಶೋಕ್ ರೈ

ಪುತ್ತೂರು: ಮುಂಬಯಿಯ ಜಿಯೋ ಕನ್ವೆನ್ಸ್ಯನ್ ಸೆಂಟರ್ ನಲ್ಲಿ ಕಳೆದ ಎರಡು ದಿನಗಳಿಂದ ನಡೆಯುತ್ತಿರುವ ಅಖಿಲ ಭಾರತ ಶಾಸಕಾಂಗ ಸಮ್ಮೇಳನಲ್ಲಿ ಪುತ್ತೂರು ಶಾಸಕರಾದ ಅಶೋಕ್ ರೈ ಭಾಗವಹಿಸಿದರು. ಶಾಸಕರಿಗೆ ತರಬೇತಿ ಸೇರಿದಂತೆ ಶಾಸಕಾಂಗ ವಿಚಾರದಲ್ಲಿ ಮಾಹಿತಿ ಕಾರ್ಯಾಗಾರವೂ ಇಲ್ಲಿ ನಡೆಯುತ್ತದೆ. ದೇಶಾಧ್ಯಂತ ಸುಮಾರು‌2000…

ಮಂಗಳೂರು: ಯುವಕನಿಗೆ ಚೂರಿ ಇರಿತ; ಆಸ್ಪತ್ರೆಗೆ ದಾಖಲು

ಮಂಗಳೂರು: ಸುರತ್ಕಲ್‌ನ ಜನತಾ ಕಾಲೋನಿಯಲ್ಲಿ ಯುವಕರಿಬ್ಬರ ನಡುವೆ ಮಾತಿನ ಚಕಮಕಿ ನಡೆದು ಒರ್ವನಿಗೆ ಚೂರಿಯಿಂದ ಇರಿದಿರುವ ಘಟನೆ ಗುರುವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ಗಾಯಗೊಂಡ ವ್ಯಕ್ತಿಯನ್ನು ಕಾನ ನಿವಾಸಿ ಮುಹಮ್ಮದ್ ಶಾಫಿ(35) ಎಂದು ಗುರುತಿಸಲಾಗಿದೆ. ಚೂರಿಯಿಂದ ಇರಿದ ವ್ಯಕ್ತಿ ಅದೇ ಪರಿಸರದ…

error: Content is protected !!