dtvkannada

Category: ಕರಾವಳಿ

ಪುತ್ತೂರು: ಅಕ್ಷಯ ಕಾಲೇಜಿನಲ್ಲಿ ಜೂ.8ರಂದು ಮಂಗಳೂರು ವಿ.ವಿ ಪದವಿ ಕಾಲೇಜುಗಳ ಅಂತರ್‌ಕಾಲೇಜು ಫೆಸ್ಟ್

ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ 35 ಕಾಲೇಜುಗಳ ವಿದ್ಯಾರ್ಥಿಗಳು

ಪುತ್ತೂರು: ಸಂಪ್ಯದಲ್ಲಿ ಅಕ್ಷಯ ಎಜ್ಯುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ನಡಿಯಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಪದವಿ ಕಾಲೇಜುಗಳ ಅಂತರ್-ಕಾಲೇಜು ಮ್ಯಾನೇಜ್ಮೆಂಟ್ ಹಾಗೂ ಸಾಂಸ್ಕೃತಿಕ ಫೆಸ್ಟ್ ‘ಕೃತ್ವ ‘ ಜೂ.8 ರಂದು ಕಾಲೇಜಿನಲ್ಲಿ ಜರಗಲಿದೆ. ಮಂಗಳೂರು ವಿಶ್ವವಿದ್ಯಾನಿಲಯದ ಫೈನಾನ್ಸ್…

ರಾಜ್ಯದಲ್ಲಿ ಬಾರಿ ಸುದ್ದಿಯಾಗಿದ್ದ ಇಬ್ಬರು ಐಎಎಸ್ ಅಧಿಕಾರಿಗಳ ಕಚ್ಚಾಟ ಪ್ರಕರಣ

ಕೊನೆಗೂ ಪ್ರಕರಣಕ್ಕೆ ಸುಖಾಂತ್ಯ ಹಾಡಿದ ನ್ಯಾಯಾಲಯ

ಬೆಂಗಳೂರು: ರಾಜ್ಯದಲ್ಲಿ ಬಾರಿ ಸುದ್ದಿಯಾಗಿದ್ದ ಇಬ್ಬರು ಐಎಎಸ್ ಅಧಿಕಾರಿಗಳ ನಡುವಿನ ಕಚ್ಚಾಟಕ್ಕೆ ಇದೀಗ ನ್ಯಾಯಾಲಯ ಬ್ರೇಕ್ ಕೊಟ್ಟಿದೆ. ಅಧಿಕಾರಿ ರೋಹಿಣಿ ಸಿಂಧೂರಿ ಅವರು ಹೂಡಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣದ ವಿಚಾರಣೆಗೆ ಮಂಗಳವಾರ ಹಾಜರಾದ ಐಪಿಎಸ್ ಅಧಿಕಾರಿ ಡಿ. ರೂಪಾ ಅವರಿಗೆ ನಗರದ…

ಪ್ರೀತಿಸಿದ ಹುಡುಗಿಯನ್ನೇ ಉಸಿರುಗಟ್ಟಿಸಿ ಕೊಂದ ಪ್ರಿಯತಮ; ಒಂದೇ ರೂಂ,ಒಂದೇ ತಟ್ಟೆಯಲ್ಲಿ ಅನ್ನ ತಿನ್ನುತ್ತಿದ್ದ ಭಗ್ನ ಪ್ರೇಮಿಗಳು

ಬೆಂಗಳೂರು: ಪ್ರೀತಿಗೆ ಕಣ್ಣಿಲ್ಲ ಎನ್ನುತ್ತಾರೆ ಅದಕ್ಕೆ ಸಾಕ್ಷಿಯಾಗಿ ಇಲ್ಲೊಂದು ಘಟನೆ ನಡೆದುಹೋಗಿದೆ ತಾನು ಪ್ರೀತಿಸಿದ ಹುಡುಗಿಯನ್ನೇ ಕೊಲೆ ಮಾಡಿದ ಘಟನೆ ಬೆಂಗಳೂರಿನ ಜೀವನ್ ಭಿಮಾ ನಗರದ ಕೋಡಿಹಳ್ಳಿಯಲ್ಲಿ ನಡೆದಿದೆ. ಘಟನೆಯಲ್ಲಿ ಕೊಲೆಯಾದ ಯುವತಿಯನ್ನು ಹೈದರಾಬಾದ್ ಮೂಲದ ಆಕಾಂಕ್ಷ ಎಂದು ತಿಳಿದು ಬಂದಿದೆ.ಈಕೆಯನ್ನು…

ಎಸ್ಸೆಸ್ಸೆಫ್ ಗೋಲ್ಡನ್ ಫಿಫ್ಟಿ: ಕರ್ನಾಟಕ ಸ್ವಾಗತ ಸಮಿತಿ ಅಧ್ಯಕ್ಷರಾಗಿ ಜಾಫರ್ ನೂರಾನಿ, ಸಂಚಾಲಕರಾಗಿ ಶಿಹಾಬ್ ಮಡಿವಾಳ ಆಯ್ಕೆ

ಬೆಂಗಳೂರು: 50 ವರ್ಷಗಳನ್ನು ಪೂರೈಸುತ್ತಿರುವ ವಿದ್ಯಾರ್ಥಿ ಸಂಘಟನೆ ಸುನ್ನೀ ಸ್ಟೂಡೆಂಟ್ಸ್ ಫೆಡರೇಷನ್(ಎಸ್ಸೆಸ್ಸೆಫ್)ಇದರ ಗೋಲ್ಡನ್ ಫಿಫ್ಟಿಯ ಭಾಗವಾಗಿ ಕರ್ನಾಟಕ ರಾಜ್ಯ ಸಮ್ಮೇಳನವು ಈ ಬಾರಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೆಪ್ಟೆಂಬರ್ 10 ರಂದು ನಡೆಯಲಿದ್ದು, ಇದರ ಪೂರ್ವಭಾವಿಯಾಗಿ ಸ್ವಾಗತ ಸಮಿತಿ ರಚನಾ ಸಭೆಯು…

ಮಂಗಳೂರಿಗೆ ಆಗಮಿಸಿದ ಗೃಹ ಸಚಿವ ಡಾ.ಪರಮೇಶ್ವರ್; ಗೃಹ ಸಚಿವರನ್ನು ಸ್ವಾಗತಿಸಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

2 ದಿನ ಕರಾವಳಿ ಭಾಗದಲ್ಲಿ ಕೈಗೊಂಡ ಪ್ರವಾಸದ ಬಗ್ಗೆ ಸಂಪೂರ್ಣ ಮಾಹಿತಿ

ಮಂಗಳೂರು: ರಾಜ್ಯ ಗೃಹ ಸಚಿವರಾದ ಡಾ.ಪರಮೇಶ್ವರ್ ಅವರು ಇಂದಿನಿಂದ 2 ದಿನ ಮಂಗಳೂರು, ಉಡುಪಿ ಪ್ರವಾಸ ಕೈಗೊಂಡಿದ್ದು ಇಂದು ಬೆಳಿಗ್ಗೆ 8.35ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ ಬೆಳಗ್ಗೆ 10 ಗಂಟೆಗೆ ಪೊಲೀಸ್ ಪಶ್ಚಿಮ ವಲಯ ಕಚೇರಿಯಲ್ಲಿ ವಲಯ ಪರಿಶೀಲನಾ ಸಭೆ…

ಮರಿಕ್ಕಳ: ಮಕ್ಕಳ ನೆಚ್ಚಿನ ಶಿಕ್ಷಕನಿಗೆ ಬೀಳ್ಕೊಡುಗೆ ಸಮಾರಂಭ

ಮನುಷ್ಯ ಸ್ನೇಹ ಜನರನ್ನು ಮತ್ತಷ್ಟು ಹತ್ತಿರವಾಗಿಸುತ್ತದೆ- ಜಬ್ಬಾರ್ ಸಖಾಫಿ

ಮಂಗಳೂರು: ಮನುಷ್ಯ ಮನಸ್ಸುಗಳೆಡೆಯಲ್ಲಿ ಇರುವ ಕಾಲ ಪ್ರೀತಿ ಸಾಮರಸ್ಯವನ್ನೇ ಬಿತ್ತುವ ಆ ಮೂಲಕ ಜನ ಯಾವತ್ತಿಗೂ ಯಾರನ್ನೂ ಮರೆಯಲು ಸಾಧ್ಯವಿಲ್ಲ.ಇಂತಹ ಸ್ನೇಹ ಪ್ರೀತಿ ನೀಡಿ ನಮ್ಮ ಮನಸ್ಸಿನಲ್ಲಿ ಅಜರಾಮರಾಗಿ ಕುಳಿತವರು ನಮ್ಮ ಜೊತೆಗಾರ ಸಿದ್ದಿಕ್ ಝುಹ್ರಿ ಉಸ್ತಾದ್ ಅವರು ಇಲ್ಲಿ ಮಾಡಿದ…

ಪುತ್ತೂರು: ಲೋಡ್ ಮಾಡುತ್ತಿದ್ದ ಸಂದರ್ಭ ಮರದ ದಿಮ್ಮಿ ಮೈಮೇಲೆ‌ ಬಿದ್ದು ಕಾಂಗ್ರೆಸ್ ವಲಯಾಧ್ಯಕ್ಷ ದಾರುಣ ಮೃತ್ಯು

ಪುತ್ತೂರು: ಮರದ ದಿಮ್ಮಿಯನ್ನು ವಾಹನಕ್ಕೆ ಲೋಡ್ ಮಾಡುತ್ತಿದ್ದ ಸಂದರ್ಭದಲ್ಲಿ ದಿಮ್ಮಿ ಮೈಮೇಲೆ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಸುಳ್ಯಪದವು ಬಟ್ಟಂಗಳದಲ್ಲಿ ಸಂಭವಿಸಿದೆ. ಘಟನೆಯಲ್ಲಿ ಮೃತಪಟ್ಟ ಯುವಕನನ್ನು ಸುಳ್ಯಪದವು ಕಾಂಗ್ರೆಸ್ ವಲಯಾಧ್ಯಕ್ಷ ಬಟ್ಟಂಗಳ ನಿವಾಸಿ ಗೋಪಾಲಕೃಷ್ಣ ಎಂದು ಗುರುತಿಸಲಾಗಿದೆ. ತನ್ನ ಮನೆಯ ಸಮೀಪ…

ತೆಕ್ಕಾರು: ಪಂಚಾಯತ್ ಸಿಬ್ಬಂದಿಗಳ ಮೇಲಿನ ಹಲ್ಲೆಗೆ ಹೊಸ ಟ್ವಿಸ್ಟ್! ಸಂತ್ರಸ್ತರ ಮೇಲೆಯೇ ಜಾತಿ ನಿಂದನೆ ಕೇಸು ನೀಡಿದ ಆರೋಪಿಗಳು.

ಉಪ್ಪಿನಂಗಡಿ: ತೆಕ್ಕಾರು ಪಂಚಾಯತ್ ಸಿಬ್ಬಂದಿಗಳ ಮೇಲೆ ಪಂಚಾಯತ್ ಸದಸ್ಯೆ ನಡೆಸಿದ ಹಲ್ಲೆ ಪ್ರಕಾರಣ ಹೊಸ ತಿರುವು ಪಡೆದಿದ್ದು ಇದೀಗ ಸಂತ್ರಸ್ತರ ವಿರುದ್ಧವೇ ಆರೋಪಿಗಳು ಜಾತಿ ನಿಂದನೆ ಕೇಸು ದಾಖಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ತನಕ ತೆಕ್ಕಾರು…

ಸುಳ್ಯ: ಅಂಬೇಡ್ಕರ್ ರಕ್ಷಣಾ ವೇದಿಕೆಯ ವತಿಯಿಂದ ಬಡ ಮಕ್ಕಳಿಗೆ ಪುಸ್ತಕ ವಿತರಣೆ

ಸುಳ್ಯ: ತಾಲೂಕಿನ ಅರಂತೋಡು ಗ್ರಾಮದ ಅಡ್ತಲೆ ಶಾಲೆಯಲ್ಲಿ ಅಂಬೇಡ್ಕರ್ ರಕ್ಷಣಾ ವೇದಿಕೆಯ ಮಾಸಿಕ ಸಭೆ ದಿನಾಂಕ 4/6/2023 ರಂದು ನಡೆಯಿತು ಈ ಕಾರ್ಯಕ್ರಮವನ್ನು ನಿವೃತ್ತ ಮಾಜಿ ಸೈನಿಕರಾದ ಕಮಲಾಕ್ಷಯವರು ಉದ್ಘಾಟನೆ ಮಾಡಿ ಮಾತನಾಡಿದರು. ನಂತರ ಜಿಲ್ಲಾಧ್ಯಕ್ಷರಾದ ಪಿ.ಸುಂದರ ಪಾಟಾಜೆಯವರು ಡಾಕ್ಟರ್ ಬಿ…

ಬೆಳ್ತಂಗಡಿ: ರಸ್ತೆ ವಿಚಾರದಲ್ಲಿ ಸಂಬಂಧಿಕರ ನಡುವೆ ಮಾರಾಮಾರಿ; ಕತ್ತಿ ದೊಣ್ಣೆಯಿಂದ ಹಲ್ಲೆ, ಏಳು ಮಂದಿ ಆಸ್ಪತ್ರೆಗೆ ದಾಖಲು

ಬೆಳ್ತಂಗಡಿ: ಮನೆ ಕಡೆ ಸಾಗುವ ರಸ್ತೆ ವಿಚಾರದಲ್ಲಿ ಸಂಬಂಧಿಕರೇ ಹೊಡೆದಾಟ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಇಲ್ಲಿನ ನಡ ಗ್ರಾಮದ ದೇರ್ಲಕ್ಕಿಯ ಭೀಮಂಡೆ ಎಂಬಲ್ಲಿ ಪ್ರಕರಣ ವರದಿಯಾಗಿದೆ. ಮಾರ್ಗ ದುರಸ್ತಿ ಮಾಡುವ ವಿಚಾರವಾಗಿ ನಡೆದ ಈ ಗಲಾಟೆಯಲ್ಲಿ ಕತ್ತಿ…

error: Content is protected !!