dtvkannada

Category: ಕರಾವಳಿ

ಪುತ್ತೂರಿಗೆ ಆಗಮಿಸಿದ ಯೋಗಿ ಆದಿತ್ಯನಾಥ್; ರೋಡ್ ಶೋ ಅಲ್ಲಿ ಸಾವಿರಾರು ಕಾರ್ಯಕರ್ತರು ಭಾಗಿ

ಪುತ್ತೂರಲ್ಲಿ ನಡೆದ ‘ರೋಡ್ ಶೋ’ ವಿಹಂಗಮ ನೋಟದ ವೀಡಿಯೋ ವೀಕ್ಷಿಸಿ

ಪುತ್ತೂರು: ಉ.ಪ್ರ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪುತ್ತೂರಿಗೆ ಆಗಮಿಸಿದ್ದು ಕೇವಲ ಮೂರು ನಿಮಿಷಗಳ ಭಾಷಣದೊಂದಿಗೆ ತನ್ನ ಕಾರ್ಯಕ್ರಮಕ್ಕೆ ವಿರಾಮ ಹಾಡಿದ್ದಾರೆ. ಮೊಟ್ಟೆತ್ತಡ್ಕದಲ್ಲಿ ಹೆಲಿಕಾಪ್ಟರ್ ಮೂಲಕ ಬಂದು ಲ್ಯಾಂಡ್ ಆದ ಯೋಗಿಯವರು ತದನಂತರ ಪುತ್ತೂರಿನ ಹತ್ತೂರ ಓಡೆಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ…

ಪುತ್ತೂರು: ಇಂದು ಪುತ್ತೂರಿಗೆ ಮುಖ್ಯಮಂತ್ರಿ ಯೋಗಿ ಆಧಿತ್ಯನಾಥ್ ಆಗಮನ; 600 ಪೊಲೀಸರ ನೇಮಕ

ಪುತ್ತೂರಿನಲ್ಲಿ ಇಂದು ಕಟ್ಟು ನಿಟ್ಟಿನ ಕ್ರಮ ಹೊರಡಿಸಿದ ಜಿಲ್ಲಾಧಿಕಾರಿ; ಸಂಪೂರ್ಣ ಮಾಹಿತಿ ನೋಡಿ

ಪುತ್ತೂರು: ಚುನವಾಣೆಯ ರಂಗು ದಿನದಿಂದ ದಿನಕ್ಕೆ ಕಾವೇರುತ್ತಿದ್ದು ಇದೀಗ ಪುತ್ತೂರಿನಲ್ಲಿ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಅವರ ಪರವಾಗಿ ಮತ ಯಾಚನೆ ನಡೆಸಲು ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಅವರು ಮೇ 6 ರಂದು ಪುತ್ತೂರಿಗೆ ಆಗಮಿಸಲಿದ್ದು, ಪುತ್ತೂರು ನಗರದಲ್ಲಿ…

ಟೈರ್ ಪಂಚರಾಗಿ ಎದುರಿನಿಂದ ಬರುತ್ತಿದ್ದ ರಿಕ್ಷಾಗೆ ಡಿಕ್ಕಿ ಹೊಡೆದ ಕಾರು; 11 ವರ್ಷದ ಬಾಲಕ ಝುಹೈಮ್ ದಾರುಣ ಮೃತ್ಯು

ಭಟ್ಕಳ: ಟೈರ್ ಪಂಚರಾಗಿ ಕಾರಿನ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಆಟೋರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ 11 ವರ್ಷ ಪ್ರಾಯದ ಬಾಲಕ ಮೃತಪಟ್ಟ ಘಟನೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಜಾಲಿ ರಸ್ತೆಯಲ್ಲಿ ನಡೆದಿದೆ. ಮೃತಪಟ್ಟ ಬಾಲಕನನ್ನು ಭಟ್ಕಳದ ನವತ್…

ಬಂಟ್ವಾಳ: ಬಿಜೆಪಿ ಪಕ್ಷದ ಪ್ರಚಾರ ನಡೆಸುತ್ತಿದ್ದ ಸಂದರ್ಭ ಕುಸಿದು ಬಿದ್ದು ಮೃತ್ಯು

ಬಂಟ್ವಾಳ: ಬಿಜೆಪಿ ಪಕ್ಷದ ಅಭ್ಯರ್ಥಿ ಪರವಾಗಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ವ್ಯಕ್ತಿಯೋರ್ವ ಕುಸಿದು ಬಿದ್ದು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಸಮೀಪದ ಕಾವಳಮೂಡೂರು ಎಂಬಲ್ಲಿ ನಡೆದಿದೆ. ಘಟನೆ ಸಂಭವಿಸಿ ಮೃತಪಟ್ಟ ವ್ಯಕ್ತಿಯನ್ನು ಪ್ರವೀಣ್ ಚಂದ್ರ ನಾಯಕ್ (45) ಮೃತರು ಎಂದು…

ಪುತ್ತೂರು: ಮಾಡಾವಿನ ಯುವತಿ ಬೆಂಗಳೂರಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ, ದುಃಖಸಾಗರದಲ್ಲಿ ಮುಳುಗಿದ ಕುಟುಂಬ

ಪುತ್ತೂರು: ಪುತ್ತೂರು ಮೂಲದ ಯುವತಿಯೋರ್ವಳು ಬೆಂಗಳೂರಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಏ.30 ರಂದು ನಡೆದಿದೆ. ಮೃತ ಯುವತಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೆಯ್ಯೂರಿನ ಶೃತಿ(22) ಎಂದು ಗುರುತಿಸಲಾಗಿದೆ. ಕೆಯ್ಯೂರು ಗ್ರಾಮದ ಮಾಡಾವು ಸ್ಥಾನತ್ತಾರು ಚಂದ್ರಶೇಖರ ರೈ…

ಪುತ್ತೂರು: ಸಹಪಾಠಿ ಗೆಳತಿಯೊಂದಿಗೆ ಮಾತನಾಡುತ್ತಿದ್ದ ಮುಸ್ಲಿಂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಪ್ರಕರಣ ದಾಖಲು

ಪುತ್ತೂರು: ಸಹಪಾಠಿ ಗೆಳತಿಯೊಂದಿಗೆ ಮಾತನಾಡುತ್ತಿದ್ದ ವಿದ್ಯಾರ್ಥಿಯೊಬ್ಬನ ಮೇಲೆ ತಂಡವೊಂದು ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಪುತ್ತೂರಿನಲ್ಲಿ ಇದೀಗ ನಡೆದಿದೆ. ಗಾಯಗೊಂಡ ವಿದ್ಯಾರ್ಥಿಯನ್ನು ಪರ್ಲಡ್ಕ ಗೋಲಿಕಟ್ಟೆ ನಿವಾಸಿ ಮಹಮ್ಮದ್ ಫಾರಿಸ್ (20) ಎಂದು ಗುರುತಿಸಲಾಗಿದೆ. ತನ್ನ ಸಹಪಾಠಿ ಗೆಳತಿಯಾದ ಹಿಂದೂ ಯುವತಿಯೊಂದಿಗೆ ಮಾತನಾಡುತ್ತಿದ್ದ…

ಅಶೋಕ್ ರೈ ಪುತ್ತೂರು ಶಾಸಕರಾದರೆ ಬಡವರಿಗೆ ಮನೆ ಗ್ಯಾರಂಟೀ – ಶಕುಂತಲಾ ಶೆಟ್ಟಿ

ಪುತ್ತೂರು: ವಿಧಾನ ಸಭೆ ಚುಣಾವನೆ ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಪರ ಪ್ರಚಾರ ಸಭೆ ವಿಟ್ಲ ಬೊಳಂತಿಮೊಗರಿನಲ್ಲಿ ನಡೆಯಿತು. ಪರ ಪ್ರಚಾರ ಸಭೆಯಲ್ಲಿ ಮಾತನಾಡಿದದ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಅಶೋಕ್ ರೈ ಪುತ್ತೂರು ಶಾಸಕರಾದರೆ ಮನೆ…

ಸ್ನಾನಕ್ಕೆಂದು ತೆರಳಿದ್ದ ನಿವೃತ್ತ ಶಿಕ್ಷಕ ನೀರಿನಲ್ಲಿ ಮುಳುಗಿ ಮೃತ್ಯು

ಸುಳ್ಯ, ಮೇ 1: ಪಯಸ್ವಿನಿ ನದಿಗೆ ಸ್ನಾನಕ್ಕೆಂದು ತೆರಳಿದ್ದ ನಿವೃತ್ತ ಶಿಕ್ಷಕರೊಬ್ಬರು ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಆಲೆಟ್ಟಿ‌ ಗ್ರಾಮದ ಅರಂಬೂರು ಎಂಬಲ್ಲಿ ನಡೆದಿರುವುದು ವರದಿಯಾಗಿದೆ. ಅರಂಬೂರು ಮಜಿಗುಂಡಿ ನಿವಾಸಿ ನಿವೃತ್ತ ಶಿಕ್ಷಕ ದಿನೇಶ್ ಕೆ. (65) ಮೃತಪಟ್ಟವರು. ಇವರು ರವಿವಾರ…

ಡೆತ್’ನೋಟ್ ಬರೆದಿಟ್ಟು 7ನೇ ಮಹಡಿಯಿಂದ ಜಿಗಿದ ವಿದ್ಯಾರ್ಥಿನಿ

ವಿದ್ಯಾರ್ಥಿನಿಯೊಬ್ಬಳು ಡೆತ್ನೋಟ್ ಬರೆದಿಟ್ಟು ಏಳನೇ ಮಹಡಿ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿನ್ನಿ ಮಿಲ್ ಬಳಿಯ ಪೊಲೀಸ್ ಕ್ವಾರ್ಟರ್ಸ್ನಲ್ಲಿ ನಡೆದಿದೆ. ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಬಿ.ಎಸ್ ಸಿ ಕಂಪ್ಯೂಟರ್ ಸೈನ್ಸ್ ಓದುತ್ತಿದ್ದ ಆಯಿಶಾ ಬಿ.ಆರ್ ಮೃತ ವಿದ್ಯಾರ್ಥಿನಿ. ಇಂದು(ಏ.30) ಬೆಳಗ್ಗೆ…

ಪುತ್ತೂರು: ಬೈಪಾಸ್ ಬಳಿ ದ್ವಿಚಕ್ರ ವಾಹನ ಮತ್ತು ಬಸ್ಸು ನಡುವೆ ಅಪಘಾತ; ವಾಹನ ಜಖಂ

ಪುತ್ತೂರು: ದ್ವಿಚಕ್ರ ವಾಹನ ಮತ್ತು KSRTC ಬಸ್ಸು ನಡುವೆ ಅಪಘಾತ ಸಂಭವಿಸಿದ್ದು ದ್ವಿಚಕ್ರ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಪುತ್ತೂರಿನಿಂದ ಮಂಗಳೂರಿಗೆ ಹೊರಟಿದ್ದ ಬಸ್ಸಿಗೆ ನಗರ ಕಡೆಯಿಂದ ಬಂದ ದ್ವಿಚಕ್ರ ವಾಹನ ಸವಾರ ನಿಯಂತ್ರಣ ಕಳೆದುಕೊಂಡು ಬಸ್ಸಿನ ಮುಂಬಾಗಕ್ಕೆ…

error: Content is protected !!