dtvkannada

Category: ಕರಾವಳಿ

ಅಧಿಕಾರಕ್ಕಾಗಿ ಸೈನಿಕರನ್ನು ಬಲಿಕೊಡಲು ಹೇಸದ ಮೋದಿ ಸರಕಾರ-ನೀರಜ್ ಶರ್ಮ

ಪುತ್ತೂರು: ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರಕಾರ ತನ್ನ ಅಧಿಕಾರಕ್ಕಾಗಿ ದೇಶಕಾಯುವ ಸೈನಿಕರನ್ನು ಬಲಿ ಕೊಡುವ ರಾಷ್ಟ್ರ ದ್ರೋಹಿ ಕೆಲಸ ಮಾಡಿದೆ, ಈಗ ರಾಜ್ಯದಲ್ಲಿ ಚುನಾವಣೆ ನಡೆಯುತ್ತಿದ್ದು ಅಧಿಕಾರ ಪಡೆಯಲು ಬಿಜೆಪಿ ಯಾವ ಮಟ್ಟಕ್ಕೂ ಇಳಿಯಲು ಹೇಸುವುದಿಲ್ಲ, ಈ ಬಗ್ಗೆ ರಾಜ್ಯದ…

ಸಾಮಾಜಿಕ ಕಾರ್ಯಕರ್ತ ಹನೀಫ್ ಸಾಹೇಬ್ ಪಾಜಪಳ್ಳ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ

ಮಂಗಳೂರು: ಸಾಮಾಜಿಕ ಹೋರಾಟಗಾರ ಆರ್‌ಟಿಐ ಕಾರ್ಯಕರ್ತ ಹನೀಫ್ ಸಾಹೇಬ್ ಪಾಜಪಳ್ಳ ಇಂದು ಮಂಗಳೂರಿನಲ್ಲಿ ಹಲವು ಗಣ್ಯರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಕಾಂಗ್ರೆಸ್‌ ಕೆಲವೊಂದು ನಿಲುವನ್ನು ಬೇಸೆತ್ತು ಕಳೆದ ವರ್ಷ ಅವರು ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ನಂತರದ ದಿನದಲ್ಲಿ ಬಿಜೆಪಿಯ ಸರ್ವಾಧಿಕಾರ ದೋರಣೆಯಿಂದ ರಾಜಕೀಯದಲ್ಲಿ…

ಇಂದು ಮಂಗಳೂರಿನಲ್ಲಿ ಅಮಿತ್ ಶಾ ರೋಡ್‌ ಶೋ: ನಗರ ಸಂಚಾರದಲ್ಲಿ ಭಾರಿ ಬದಲಾವಣೆ..!

ಮಂಗಳೂರು: ಕೇಂದ್ರ ಗೃಹ ಮಂತ್ರಿ , ಬಿಜೆಪಿ ಚಾಣಕ್ಯ ಅಮಿತ್ ಶಾ ರವರು ಇಂದು ಮಂಗಳೂರು ನಗರಕ್ಕೆ ಭೇಟಿ ನೀಡಿ ನಗರದ ಟೌನ್‌ಹಾಲ್‌ನಿಂದ ನವಭಾರತ ಸರ್ಕಲ್‌ವರೆಗೆ ರೋಡ್ ಶೋ ನಡೆಸಲಿದ್ದಾರೆ. ಇದಕ್ಕಾಗಿ ಬಿಗಿ ಭದ್ರತೆಯೊಂದಿಗೆ ಅನೇಕ ವ್ಯವಸ್ಥೆಗಳನ್ನು ಪೊಲೀಸ್ ಇಲಾಖೆ ಮಾಡಿದೆ.…

ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ; ಓರ್ವ ಮೃತ್ಯು, ಇನ್ನೊರ್ವ ಗಂಭೀರ

ಬಂಟ್ವಾಳ: ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟು, ಸಹಸವಾರ ಗಂಭೀರ ಗಾಯಗೊಂಡ ಘಟನೆ ಬಂಟ್ವಾಳದ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಮ್ಮಾಡಿ ನಿವಾಸಿ ಸಂದೀಪ್ ಲೋಬೋ(35) ಮೃತ ದುರ್ದೈವಿ. ಸಹಸವಾರ ಆಕಾಶ್ ಎಂಬುವವರು ಗಂಭೀರ…

ಉಳ್ಳಾಲ: ಕಡಲ ಬದಿಯಲ್ಲಿ ಕಾರು,ಶೂ,ಪರ್ಸ್ ಇಟ್ಟು ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಕಡಲಿನ ಕಿನಾರೆಯಲ್ಲಿ ವಿಹಾರಕ್ಕೆ ಬಂದು ನೀರಿನಲ್ಲಿ ಆಟವಾಡುತ್ತಿದ್ದ ಸಂದರ್ಭ ಜೋಡಿಯ ಕಾಲಲ್ಲಿ ಸಿಕ್ಕಿಹಾಕಿಕೊಂಡ ಶವ

ಉಳ್ಳಾಲ: ಕಡಲ ಕಿನಾರೆಯ ಬಳಿ ಕಾರು, ಶೂ, ಮೊಬೈಲ್, ಪರ್ಸ್ ಇಟ್ಟು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಉಚ್ಚಿಲ ಕಡಲ ಕಿನಾರೆಯಲ್ಲಿ ಗುರುವಾರ ಪತ್ತೆಯಾಗಿದ ಬಗ್ಗೆ ವರದಿಯಾಗಿದೆ. ಉಳ್ಳಾಲ ಧರ್ಮನಗರ ನಿವಾಸಿ ವಸಂತ್ ಅಮೀನ್ (49) ಬುಧವಾರ ಸೋಮೇಶ್ವರದಿಂದ ತೆರಳಿದವರು ನಾಪತ್ತೆಯಾಗಿದ್ದರು. ಈ…

ಮಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಅನುತ್ತೀರ್ಣ; ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಗೆಳತಿಯ ಮರಣ ವಾರ್ತೆ ಕೇಳಿ ಅನುತ್ತೀರ್ಣಗೊಂಡಿದ್ದ ಮತ್ತೋರ್ವ ವಿದ್ಯಾರ್ಥಿನಿ ವಿಷ ಸೇವನೆ; ಜೀವನ್ಮರಣ ಹೋರಾಟದಲ್ಲಿ ದೀಕ್ಷಿತಾ

ಕಳಸ: ಮೊನ್ನೆ ನಡೆದ ದ್ವಿತೀಯ ಪಿಯುಸಿ ಪರಿಕ್ಷೇಯ ಫಲಿತಾಂಶ ಪ್ರಕಟಗೊಂಡಿದ್ದು ಪರೀಕ್ಷೆಯಲ್ಲಿ ಅನುತ್ತೀರ್ಣ ಗೊಂಡ ಕಾರಣಕ್ಕೆ ಜಾಂಬಳೆಯ ಇಬ್ಬರು ವಿದ್ಯಾರ್ಥಿನಿಯರು ವಿಷ ಸೇವಿಸಿದ್ದು, ಈ ಪೈಕಿ ಓರ್ವ ವಿದ್ಯಾರ್ಥಿನಿ ಮೃತಪಟ್ಟಿದ್ದು ಮತ್ತೊಬ್ಬಳ ಸ್ಥಿತಿ ಚಿಂತಾಜನಕ ಸ್ಥಿತಿಯಲ್ಲಿದೆ ಎಂದು ತಿಳಿದು ಬಂದಿದೆ. ಕಳಸ…

ಮಂಗಳೂರು: ಕಾಂಗ್ರೆಸ್ ಪಕ್ಷದಿಂದ ಐದನೇ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ ರಾಹುಲ್ ಗಾಂಧಿ

ಮಹಿಳೆಯರಿಗೆ ಸರಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ..!

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪುತ್ತೂರಿನ ಮುಕ್ಕ ಮೂಲೆಗೂ ಮಹಿಳೆಯರಿಗೆ ಸಂಪೂರ್ಣ ಉಚಿತ ಪ್ರಯಾಣ..!

ಮಂಗಳೂರು: ಕಾಂಗ್ರೆಸ್ ಪಕ್ಷದಿಂದ ಐದನೇ ಪ್ರಣಾಳಿಕೆಯನ್ನು ರಾಹುಲ್ ಗಾಂಧಿಯವರು ಇಂದು ಬಿಡುಗಡೆ ಮಾಡಿದ್ದು ವಿಷಯವೆನೆಂದರೆ ಮುಂದೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಸರಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶವನ್ನು ಕಲ್ಪಿಸಲಾಗುವುದೆಂದು ತಿಳಿದು ಬಂದಿದೆ. ಅಂದರೆ ಪುತ್ತೂರು ತಾಲೂಕಿನವರಿಗೆ ಪುತ್ತೂರಿನ ಮುಕ್ಕ…

ಪುತ್ತೂರು: ಬಿಜೆಪಿಗರಿಗೂ ಗ್ಯಾರಂಟಿ ಕಾರ್ಡ್ ಕೊಡಿ, ತಾರತಮ್ಯ ಮಾಡಬೇಡಿ -ಅಶೋಕ್ ರೈ ಪುತ್ತೂರು

ಪುತ್ತೂರು: ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದೇ ಬರುತ್ತದೆ, ಯಾರಿಗೂ ಸಂಶಯ ಬೇಡ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ರಾಜ್ಯದ ಜನತೆಗೆ ನೀಡಿದ ನಾಲ್ಕು ಗ್ಯಾರಂಟಿ ಯೋಜನೆಯು ಸರಕಾರ ಅಧಿಕಾರಕ್ಕೆ ಬಂದ ತಕ್ಷಣ ಜಾರಿಯಾಗುತ್ತದೆ. ಈಗಾಗಲೇ ಕಾರ್ಯಕರ್ತರು ಎಲ್ಲಾ ಮನೆಗಳಿಗೂ ಕಾಂಗ್ರೆಸ್‌ನ ಗ್ಯಾರಂಟಿ…

ಪುತ್ತೂರು: ಎರಡು ತಿಂಗಳ ಹಿಂದೆ ಬಲ್ನಾಡಿನಿಂದ ಮದುವೆಯಾಗಿದ್ದ ನವವಿವಾಹಿತೆ ಆತ್ಮಹತ್ಯೆ

ಪುತ್ತೂರು: ನವ ಯುವತಿಯೋರ್ವಳು ತವರು ಮನೆಯಲ್ಲಿ ವಿಷಪಾಸನ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಕೆಮ್ಮಿಂಜೆ ದೇವಾಲಯದಲ್ಲಿ ಮೇನೆಜರ್ ಆಗಿರುವ ಪ್ರಶಾಂತ್ ಅವರ ಪತ್ನಿ ಹರ್ಷಿತಾ (೨೮) ಎಂದು ತಿಳಿದು ಬಂದಿದೆ. ಹರ್ಷಿತಾ‌ ಮತ್ತು ಬಲ್ನಾಡು ದಿ.ನಾರಾಯಣ…

ಉಳ್ಳಾಲ: ನಾಪತ್ತೆಯಾಗಿದ್ದ ವ್ಯಕ್ತಿಯ ಕಾರು ಸೋಮೇಶ್ವರ ಸಮುದ್ರದ ಬಳಿ ಪತ್ತೆ; ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಶಂಕೆ ವ್ಯಕ್ತಪಡಿಸಿದ ಪೊಲೀಸರು

ಉಳ್ಳಾಲ: ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ಒರ್ವ ನಾಪತ್ತೆಯಾದ ಪ್ರಕರಣ ಸಂಭವಿಸಿದ್ದು ಇದೀಗ ಆ ವ್ಯಕ್ತಿಯ ಕಾರು ಮತ್ತು ಚಪ್ಪಲಿ ಸಮುದ್ರದ ಬಳಿ ಪತ್ತೆಯಾಗಿದ್ದು ಈ ಬಗ್ಗೆ ಎಲ್ಲರಲ್ಲೂ ಸಂಶಯ ಮೂಡಿಸಿದೆ. ನಾಪತ್ತೆಯಾಗಿದ್ದ ವ್ಯಕ್ತಿಯು ವಸಂತ ಎಂದು ಗುರುತಿಸಿದ್ದು ಬುಧವಾರ ಮುಂಜಾನೆ ಮನೆಯಿಂದ…

error: Content is protected !!