ಮಂಗಳೂರು: ಉಳ್ಳಾಲದಲ್ಲಿ ಬೆಳಂ ಬೆಳಗ್ಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಜೋಡಿಯನ್ನು ಅಡ್ಡಗಟ್ಟಿ ಸುಲಿಗೆ ನಡೆಸಿದ ಖದೀಮರು
ಉಳ್ಳಾಲ: ಉಚ್ಚಿಲದಲ್ಲಿ ಬೈಕಲ್ಲಿ ತೆರಳುತ್ತಿದ್ದ ಜೋಡಿಯನ್ನ ಅಡ್ಡಗಟ್ಟಿ ಕೈಯಲ್ಲಿದ್ದ ಐ-ಪೋನ್ ಮತ್ತು ಬೈಕನ್ನ ದೋಚಿದ್ದ ಮೂವರು ಖದೀಮರನ್ನ ಉಳ್ಳಾಲ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಬಂಧಿತ ಆರೋಪಿಗಳು ಝಾಕೀರ್ ಹುಸೇನ್ ಅಲಿಯಾಸ್ ಶಾಕೀರ್-ಜಾಹೀರ್(27), ಮಹಮ್ಮದ್ ಉಬೈದುಲ್ಲಾ ಅಲಿಯಾಸ್…