dtvkannada

Category: ಕರಾವಳಿ

ಉಪ್ಪಿನಂಗಡಿ: ಖಾಸಗಿ ಶಾಲಾ ವಿದ್ಯಾರ್ಥಿನಿ ಆಶಿಫಾ ನೇಣು ಬಿಗಿದುಕೊಂಡು ಆತ್ಮಹತ್ಯೆ

ಉಪ್ಪಿನಂಗಡಿ: ಖಾಸಗಿ ಶಾಲಾ ವಿದ್ಯಾರ್ಥಿನಿಯೋರ್ವಳು ತನ್ನ ಶಾಲಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿ ಸಮೀಪದ ಗೇರುಕಟ್ಟೆ ಎಂಬಲ್ಲಿ ಸಂಭವಿಸಿದೆ. ಮೃತಪಟ್ಟ ವಿದ್ಯಾರ್ಥಿನಿಯನ್ನು ಕುಪ್ಪೆಟಿ ನಿವಾಸಿ ಅಬ್ದುಲ್ ರಝಕ್ ರವರ ಸುಪುತ್ರಿ ಆಶಿಫಾ (16) ಎಂದು ಗುರುತಿಸಲಾಗಿದೆ. ಗೇರುಕಟ್ಟೆ ಖಾಸಗಿ…

ಸುಳ್ಯ: ಅಜ್ಜಾವರ ಸಮೀಪ ನವ ವಿವಾಹಿತ ಮಹಿಳೆ ಆತ್ಮಹತ್ಯೆಗೆ ಶರಣು

ಸುಳ್ಯ: ಅಜ್ಜಾವರ ಗ್ರಾಮದ ಪಡ್ಡಂಬೈಲು ಸಮೀಪದ ನಾಂಗುಳಿ ಎಂಬಲ್ಲಿ ವಿವಾಹಿತ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಕರುಣಾಜನಕ ಘಟನೆ ನಡೆದಿದೆ. ಘಟನೆಯಲ್ಲಿ ಮೃತಪಟ್ಟ ಮಹಿಳೆಯನ್ನು ಶರತ್ ಎಂಬವರ ಪತ್ನಿ ಮಲ್ಲಿಕಾ(26) ಎಂದು ತಿಳಿದು ಬಂದಿದೆ.ಮೃತಪಟ್ಟ ಮಲ್ಲಿಕಾ ಅವರು ಕೆ.ವಿ.ಜಿ. ಆಯುರ್ವೇದಿಕ್…

ಬದ್ರಿಯಾ ಜುಮಾ ಮಸ್ಜಿದ್ ಕಲ್ಮಿಂಜ ವತಿಯಿಂದ ಗಣರಾಜ್ಯೋತ್ಸವ ಆಚರಣೆ

ನರಿಂಗಾನ/ವರ್ಕಾಡಿ : ಬದ್ರಿಯಾ ಜುಮಾ ಮಸ್ಜಿದ್ ಕಲ್ಮಿಂಜ ಮತ್ತು ಹಯಾತುಲ್ ಇಸ್ಲಾಂ ಮದರಸ ವತಿಯಿಂದ ಗಣರಾಜ್ಯ ದಿನದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮವು ಕಲ್ಲಿಂಜ’ ಮದರಸ ವಠಾರದಲ್ಲಿ ಆಚರಿಸಲಾಯಿತು. ಜಮಾಅತ್ ಅಧ್ಯಕ್ಷರಾದ ಅಹ್ಮದ್ ಕುಂಞಿ ಬಟ್ಯಡ್ಕ ರವರು ಧ್ವಜಾರೋಹಣಗೈದರು. ಸ್ಥಳೀಯ ಖತೀಬರಾದ ಅಬ್ದುಲ್…

Video: ಹಾಡುಹಗಲೇ ಪುತ್ತೂರಿನ ವಸ್ತ್ರ ಮಳಿಗೆಯಿಂದ ಕಳ್ಳತನ ಮಾಡಿ ಪರಾರಿಯಾದ ಅಪರಿಚಿತ ಮಹಿಳೆ

ಪುತ್ತೂರು: ಪುತ್ತೂರಿನ ವಸ್ತ್ರ ಮಳಿಗೆಯಿಂದ, ಅಪರಿಚಿತ ಮಹಿಳೆಯೊಬ್ಬರು ಹಾಡುಹಗಲೇ ವಸ್ತ್ರವೊಂದನ್ನು ಕಳವು ಮಾಡಿ ಪರಾರಿಯಾದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪುತ್ತೂರಿನ ಹಿಂದುಸ್ತಾನ್ ಕಟ್ಟದದಲ್ಲಿರುವ ವಸ್ತ್ರ ಮಳಿಗೆಗೆ, ಗ್ರಾಹಕರ ಸೋಗಿನಲ್ಲಿ ಬಂದ ಮಹಿಳೆ ಸಿಬ್ಬಂದಿಗಳ ಕಣ್ಣು ತಪ್ಪಿಸಿ ವಸ್ತ್ರವನ್ನು ಚೀಲಕ್ಕೆ ತುಂಬಿಸುವ ದೃಶ್ಯ…

ಕಾಸರಗೋಡು: ಶಾಲೆಯಿಂದ ಮನೆಗೆ ಹೊರಟಿದ್ದ ಬಾಲಕ ಇತ್ತ ಮನೆಗೂ ಅತ್ತ ಶಾಲೆಗೂ ಬಾರದೆ ಕಣ್ಮರೆ

ಕಾಸರಗೋಡು: ಕಳೆದ ದಿನ ಪಲ್ಲಿಕ್ಕರದಲ್ಲಿ ನಾಪತ್ತೆಯಾಗಿದ್ದ ಶಾಲಾ ಬಾಲಕ ರೈಲ್ವೇ ಹಳಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ನಡೆದಿದೆ. ಮೃತಪಟ್ಟ ವಿದ್ಯಾರ್ಥಿಯನ್ನು ಪಲ್ಲಿಕ್ಕರ ಪೂಚಕ್ಕಾಡ್ ತೆಕ್ಕುಪುರಂ ನಿವಾಸಿ ಸುಬೈರ್ ಮತ್ತು ಸಮೀರಾ ದಂಪತಿಯ ಪುತ್ರ ಮುಹಮ್ಮದ್ ಶಹೀಮ್ (10) ಎಂದು ಗುರುತಿಸಲಾಗಿದೆ. ವಿಧ್ಯಾರ್ಥಿಯಾದ…

ಒಡಹುಟ್ಟಿದ ತಮ್ಮನ ಮನೆಯಲ್ಲಿ ಮೆಹಂದಿ ಕಾರ್ಯಕ್ರಮದ ಅಬ್ಬರ; ಅಣ್ಣ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

ಕಾರ್ಕಳ: ಅಣ್ಣನೊಬ್ಬ ಒಡಹುಟ್ಟಿದ ತಮ್ಮನ ಮನೆಗೆ ಬೆಂಕಿ ಹಚ್ಚಿ ತಾನೂ ಕಾರಿನೊಳಗೆ ಪೆಟ್ರೋಲ್ ಸುರಿದು ಸಜೀವ ದಹನವಾದ ಘಟನೆ ಕಾರ್ಕಳ ತಾಲೂಕಿನ ಸಚ್ಚರೀಪೇಟೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಮುಂಡೂರು ಗ್ರಾಮದ ಸಚ್ಚರೀ ಪೇಟೆ ಕುದ್ರುಟ್ಟು ನಿವಾಸಿ ಕೃಷ್ಣ ಸಫಲಿಗ 46…

ಎಸ್.ಡಿ.ಪಿ.ಐ ಮಂಜನಾಡಿ ಗ್ರಾಮ ಸಮಿತಿ ವತಿಯಿಂದ ಕಲ್ಕಟ್ಟದಲ್ಲಿ ಗಣರಾಜ್ಯೋತ್ಸವ ಆಚರಣೆ

ಮಂಜನಾಡಿ: “ಗಣರಾಜ್ಯದ ಸಂರಕ್ಷರಾಗೋಣ” ಎಂಬ ದೈಯ ವಾಕ್ಯದೊಂದಿಗೆ ಗಣರಾಜ್ಯ ದಿನದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ಹಾಗೂ ಸಂದೇಶ ಕಾರ್ಯಕ್ರಮವು ಎಸ್.ಡಿ.ಪಿ.ಐ ಮಂಜನಾಡಿ ಗ್ರಾಮ ಸಮಿತಿಯ ವತಿಯಿಂದ ಕಲ್ಕಟ್ಟದಲ್ಲಿ ನಡೆಯಿತು. ಜನಾಬ್: ಹಸನ್ ಕುಂಙಿ (ಅಧ್ಯಕ್ಷರು ಎಸ್.ಡಿ.ಪಿ.ಐ ಮಂಜನಾಡಿ ಗ್ರಾಮ ಸಮಿತಿ) ಅಧ್ಯಕ್ಷತೆ…

ಹಂತಕರಿಂದ ಹತ್ಯೆಗೀಡಾದ ಜಲೀಲ್ ಕುಟುಂಬಕ್ಕೆ 1 ಲಕ್ಷ ರೂ. ಚೆಕ್ ವಿತರಿಸಿದ ಪ್ರಿಯಾಂಕ್ ಖರ್ಗೆ, ಮೊಯಿದೀನ್ ಬಾವಾ

ಮಂಗಳೂರು: ಇತ್ತೀಚೆಗೆ ದುಷ್ಕರ್ಮಿಗಳಿಂದ ಅಮಾನುಷವಾಗಿ ಹತ್ಯೆಗೀಡಾದ ಜಲೀಲ್ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ಮುಖಂಡ ಪ್ರಿಯಾಂಕ್ ಮಾಜಿ ಶಾಸಕ ಬಿ.ಎ. ಮೊಯಿದೀನ್ ಬಾವಾ ಅವರು ವೈಯಕ್ತಿಕ ನೆಲೆಯಲ್ಲಿ ಕೊಡಮಾಡಿದ 1 ಲಕ್ಷ ರೂ. ಮೊತ್ತದ ಚೆಕ್ ಅನ್ನು ಹಸ್ತಾಂತರಿಸಿ ಸಾಂತ್ವಾನ ನುಡಿದರು.…

Video:ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಪ್ರಾಣಾಪಾಯದಿಂದ ಪಾರಾದ ಚಾಲಕ

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ನ್ಯಾನೋ ಕಾರೊಂದು ಪಲ್ಟಿಯಾದ ಘಟನೆ ಉಪ್ಪಿನಂಗಡಿ ಸಮೀಪದ ಹೆಚ್.ಎಂ ಹಾಲ್ ಬಳಿ ನಡೆದಿದೆ. ಉಪ್ಪಿನಂಗಡಿ ಕಡೆಯಿಂದ ಧರ್ಮಸ್ಥಳ ಕಡೆಯತ್ತ ತೆರಳುತ್ತಿದ್ದ ನ್ಯಾನೋ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು ಅಪಘಾತದ ರಭಸಕ್ಕೆ ಕಾರು ವಿರುದ್ಧ ದಿಕ್ಕಿಗೆ…

ಪುತ್ತೂರು: ಪರ್ಪುಂಜದಲ್ಲಿ ಒಂದೇ ಹುತ್ತದಲ್ಲಿ ಅಡಗಿ ಕೂತ 5 ಅಡಿ ಉದ್ದದ ಎರಡು ನಾಗರ ಹಾವು

ಪುತ್ತೂರು: ಒಳಮೊಗ್ರು ಗ್ರಾಮದ ಪರ್ಪುಂಜದ ಜನತಾ ಕಾಲೋನಿಯಲ್ಲಿ ಸಂಜೆ ಹೊತ್ತಿಗೆ ಮನೆಯ ಮುಂಬಾಗದಲ್ಲಿ ನಾಗರ ಹಾವೊಂದು ಕಾಣಿಸಿಕೊಂಡಿದ್ದು ಮನೆಯವರು ಭಯಗೊಂಡು ಸ್ನೇಕ್ ಮಾಸ್ಟರಿಗೆ ಕರೆ ಮಾಡಿ ಹಾವನ್ನು ಸೆರೆ ಹಿಡಿದ ಘಟನೆಯೊಂದು ಇದೀಗ ಸಂಜೆ ನಡೆದಿದೆ. ಮನೆಯವರು ಸಂಜೆ ಹೊತ್ತಿಗೆ ಮನೆಯ…

error: Content is protected !!