dtvkannada

Category: ಜಿಲ್ಲೆ

ಕ್ರೂಸರ್ ವಾಹನ ಮತ್ತು ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಒಂಬತ್ತು ಮಂದಿ ದುರ್ಮರಣ

ತುಮಕೂರು: ಹೆದ್ದಾರಿಯಲ್ಲಿ ಕ್ರೂಸರ್ ವಾಹನ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ ಕಾರಣ 9 ಮಂದಿ ದಾರುಣವಾಗಿ ಮೃತಪಟ್ಟ ಘಟನೆ ತುಮುಕೂರಿನ ಶಿರಾ ಸಮೀಪ ಇಂದು ಮುಂಜಾನೆ ನಡೆದಿದೆ. ಮೃತಪಟ್ಟವರನ್ನು ಮಾನ್ವಿ ತಾಲ್ಲೂಕಿನ ಸುಜಾತಾ (25), ಲಕ್ಷ್ಮಿ 913), ವಿನೋದ್ (3),…

ಉಪ್ಪಿನಂಗಡಿ: ನೇಣು ಬಿಗಿದು ಆತ್ಮಹತ್ಯೆ

ಉಪ್ಪಿನಂಗಡಿ: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿ ಸಮೀಪದ ನಲಿಕೆ ಮಜಲು ಎಂಬಲ್ಲಿ ನಡೆದಿದೆ. ಮೃತಪಟ್ಟ ದುರ್ದೈವಿಯನ್ನು ಕೃಷ್ಣಪ್ಪ ಗೌಡ (57)ಎಂದು ಗುರುತಿಸಲಾಗಿದೆ. ತನ್ನ ಮನೆಯ ಬಳಿಯಿರುವ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು.ಆತ್ಮಹತ್ಯೆಗೆ ನಿಖರ ಕಾರಣ ತಿಳಿದು…

ಎಲೆಕ್ಟ್ರಾನಿಕ್ ಮಳಿಗೆಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಯುವತಿ ನಾಪತ್ತೆ; ಠಾಣೆಯಲ್ಲಿ ದೂರು ದಾಖಲು

ಕಾಪು: ಎಲೆಕ್ಟ್ರಾನಿಕ್ ಮಳಿಗೆಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಯುವತಿಯೊಬ್ಬಳು ನಾಪತ್ತೆಯಾದ ಘಟನೆ ಉಡುಪಿಯ ಉದ್ಯಾವರ ಸಂಪಿಗೆ ನಗರದಲ್ಲಿ ನಡೆದಿದೆ. ಕಾಣೆಯಾದ ಯುವತಿಯು ಮೊಬೈಲ್‌ ಅಂಗಡಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ನೇತ್ರಾವತಿ(20) ಎಂದು ತಿಳಿದು ಬಂದಿದ್ದು ಯುವತಿ ನಾಪತ್ತೆಯಾಗಿರುವ ಕುರಿತು ಆಕೆಯ ಅಕ್ಕ ದೂರು ದಾಖಲಿಸಿದ್ದಾರೆ.…

ಶಾಲೆಗೆ ಹೋಗಲು ಮನಸ್ಸಿಲ್ಲದ 9ನೇ ತರಗತಿಯ ಬಾಲಕ ಆತ್ಮಹತ್ಯೆಗೆ ಶರಣು

ಕುಂದಾಪುರ: ಶಾಲೆಗೆ ಹೋಗಲು ಮನಸ್ಸಿಲ್ಲದ ಕಾರಣಕ್ಕಾಗಿ ಬಾಲಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರದ ಹೆಂಗವಳ್ಳಿ ಗ್ರಾಮದ ನಿಲ್ಸಕಲ್ ಇರಿಗೆ ಎಂಬಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಬಾಲಕ ಗಣೇಶ್ (14 ) ಆತ್ಮಹತ್ಯೆಗೊಳಗಾದ ಎಂದು ತಿಳಿದು ಬಂದಿದೆ. ಈತ ಹಾಲಡಿ…

ಬ್ರೆಡ್ ಖರೀದಿಗೆ ಹೊರಟಿದ್ದ ಎಂಟು ವರ್ಷದ ಬಾಲಕನನ್ನು ಅಪಹರಿಸಿದ ದುಷ್ಕರ್ಮಿಗಳು; ಅಪಹರಣದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಭಟ್ಕಳ: ಮನೆಯಿಂದ ಹೊರಟು ರಾತ್ರಿ ಅಂಗಡಿಯಿಂದ ಬ್ರೆಡ್ ಖರೀದಿ ಮಾಡಿ ಮನೆಗೆ ಮರಳುತ್ತಿದ್ದ ಎಂಟು ವರ್ಷದ ಬಾಲಕನನ್ನು ದುಷ್ಕರ್ಮಿಗಳು ಅಪಹರಿಸಿ ಕಾರಿನಲ್ಲಿ ಕರೆದುಕೊಂಡು ಹೋದ ಘಟನೆ ಭಟ್ಕಳದ ಜಾಲಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಆಜಾದ್ ನಗರದ ಕೊಕ್ತಿ ಸಮೀಪ ರಾತ್ರಿ ನಡೆದಿದೆ.…

ಮಡಿಕೇರಿ: ಅನ್ಯ ಧರ್ಮದ ಯುವಕರ ಜೊತೆ ಮಡಿಕೇರಿಯಲ್ಲಿ ತಿರುಗಾಡುತ್ತಿದ್ದ ಅನ್ಯಕೋಮಿನ ಯುವತಿಯರು..!!

ಮಡಿಕೇರಿ: ಕರವಾಳಿಯ ಮಂಗಳೂರು ಭಾಗದಿಂದ ಮಡಿಕೇರಿಗೆ ಅನ್ಯಧರ್ಮದ ಯುವತಿಯರನ್ನು ಕರೆದುಕೊಂಡು ಹೋದ ಯುವಕರಿಬ್ಬರಿಗೆ ಅಲ್ಲಿನ ಹಿಂದೂ ಸಂಘಟನೆಗಳ ಕಾರ್ಯಕರ್ತರು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಇಬ್ಬರು ಯುವತಿಯರನ್ನು ಕರೆದುಕೊಂಡು ಹೋದ ಅನ್ಯಧರ್ಮದ ಯುವಕರು ಮಡಿಕೇರಿ ಆಸುಪಾಸಿನಲ್ಲಿ ತಿರುಗಾಡುತ್ತಿದ್ದಾಗ ಧರ್ಮದೇಟು…

ಉಪ್ಪಿನಂಗಡಿ: ಯುವಕನಿಗೆ ಕರೆ ಮಾಡಿ ಅಶ್ಲೀಲವಾಗಿ ಮಾತಾನಾಡುತ್ತಿರುವ ಮಹಿಳೆ..!!

ಉಪ್ಪಿನಂಗಡಿ: ಮಹಿಳೆಯೊಬ್ಬರು ನನ್ನನ್ನು ಹನಿಟ್ರ್ಯಾಪ್ ಮಾಡಲೆತ್ನಿಸಿದ್ದಾರೆ ಎಂದು ಆರೋಪಿಸಿ ಉಪ್ಪಿನಂಗಡಿಯಲ್ಲಿ ವ್ಯಕ್ತಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ನನ್ನ ಮೊಬೈಲ್‌ಗೆ ಕರೆ ಮಾಡಿ ಮಹಿಳೆಯೋರ್ವರು ಅಶ್ಲೀಲವಾಗಿ ಮಾತನಾಡಿ ಹನಿಟ್ರ್ಯಾಪ್ ಮಾಡಲೆತ್ನಿಸಿದ್ದಾರೆ ಎಂದು ದೂರಿನಲ್ಲಿ ವ್ಯಕ್ತಿ ಆರೋಪಿಸಿದ್ದಾರೆ. ಮಹಿಳೆಯೋರ್ವರು ಅಶ್ಲೀಲವಾಗಿ ಮಾತನಾಡುತ್ತಿದ್ದು, ಆಕೆಯ ಮಾತಿಗೆ…

ಮಂಗಳೂರು: ಕೊಟ್ಟಿಗೆಯಿಂದ ದನ ಕಳವು ಪ್ರಕರಣ; ಐವರು ಆರೋಪಿಗಳು ಬಂಧನ

ಮಂಗಳೂರು: ಕಂಕನಾಡಿ ನಗರ ಠಾಣಾ ವ್ಯಾಪ್ತಿಯ ಬಜಾಲ್‌ ಗ್ರಾಮದ ದೋಟ ಹೌಸ್‌ನ ಅಶ್ವಿ‌ನ್‌ ಅವರ ಕೊಟ್ಟಿಗೆಯಿಂದ ದನ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಗುರುನಗರ ಬಂಗ್ಲಗುಡ್ಡೆಯ ಮಹಮ್ಮದ್‌ ಅಷ್ಪಕ್ ಆಲಿಯಾಸ್‌ ಶಮೀರ್‌ (22), ಅಡ್ಡೂರಿನ ಅಜರುದ್ದೀನ್‌…

ಮಂಗಳೂರು: ವಿಮಾನ ನಿಲ್ದಾಣದಲ್ಲಿ ಚಿನ್ನ ಹಾಗೂ ವಿದೇಶಿ ಕರೆನ್ಸಿ ಸಾಗಿಸುತ್ತಿದ್ದವರ ಬಂಧನ

ಮಂಗಳೂರು: ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ಹಾಗೂ ವಿದೇಶಿ ಕರೆನ್ಸಿ ಸಾಗಾಟ ಪ್ರಕರಣಗಳು ಬೆಳಕಿಗೆ ಬಂದಿದ್ದು ಆರೋಪಿಗಳು ಪೊಲೀಸರ ಅಥಿತಿಯಾಗಿದ್ದಾರೆ. ದುಬೈಯಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಮೂಲಕ ಮಂಗಳೂರಿಗೆ ಬಂದಿಳಿದ ಕಾಸರಗೋಡಿನ ಪ್ರಯಾಣಿಕರೊಬ್ಬರು ಒಳ ಉಡುಪಿನಲ್ಲಿ ಚಿನ್ನದ…

ಪ್ರವೀಣ್ ನೆಟ್ಟಾರು ಹತ್ಯೆ ಮೂವರು ಪ್ರಮುಖ ಆರೋಪಿಗಳು ಪೊಲೀಸರ ಬಲೆಗೆ

ಆರೋಪಿಗಳಿಗೆ P.F.I S,D,P,I ನಂಟಿರುವ ಬಗ್ಗೆ ಮಾಹಿತಿ ಖಚಿತವಿಲ್ಲ-ಎಡಿಜಿಪಿ

ಸುಳ್ಯ: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಗೈದ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಮಾಧ್ಯಮದೊಂದಿಗೆ ಹೇಳಿದರು. ಬಂಧಿತ ಆರೋಪಿಗಳನ್ನು ಸುಳ್ಯ ನಿವಾಸಿಗಳಾದ ಶಿಹಾಬ್, ರಿಯಾಜ್, ಬಶೀರ್ ಎಂದು ಗುರುತಿಸಲಾಗಿದೆ.ಪ್ರವೀಣ್ ಹೆತ್ಯೆ ಬಳಿಕ ತಲೆ ಮರೆಸಿಕೊಂಡಿದ್ದ ಆರೋಪಿಗಳನ್ನು ಕೇರಳ ಕರ್ನಾಟಕ…

error: Content is protected !!