dtvkannada

Category: ಜಿಲ್ಲೆ

ದ.ಕ ಜಿಲ್ಲೆಯಲ್ಲಿ ರಾತ್ರಿ ನಿರ್ಬಂಧ ಎರಡು ದಿನಗಳ ಕಾಲ ಮತ್ತೆ ಮುಂದುವರಿಕೆ

ಮಂಗಳೂರು: ದ.ಕ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಆಗಸ್ಟ್ 3 ರ ವರೆಗೆ ಹಾಕಲಾಗಿದ್ದ ನೈಟ್ ಕರ್ಫ್ಯೂವನ್ನು ಮತ್ತೆ ಎರಡು ದಿನಗಳ ಕಾಲ ಮುಂದೂಡಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ದ.ಕ ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಿರುವ ಸರಣಿ ಹತ್ಯೆಗಳಿಂದಾಗಿ ಕಾನೂನು ಸುವ್ಯವಸ್ಥೆಯನ್ನು…

ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಲಾಗದೇ ಪೇಚಾಡಿದ ಸಿ.ಟಿ ರವಿ; ಮುಖ್ಯಮಂತ್ರಿ ಸಾಂತ್ವನ ಹೇಳುವ ಕಾರ್ಯದಲ್ಲಿ ತಾರತಮ್ಯ ತೋರಿಸಿದ್ದೇಕೆ ಎಂದಾಗ ಅದು ಸಂಬಂಧಪಟ್ಟವರಲ್ಲಿ ಕೇಳಿ ಎಂದ ಸಿ.ಟಿ

ಬೆಂಗಳೂರು: ಮಾನ್ಯ ಸಿ.ಟಿ ರವಿ ಅವರು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಲಾಗದೇ ಪೇಚಿಗೆ ಸಿಲುಕಿದ ಘಟನೆ ಸೋಮವಾರ ನಡೆದಿದೆ.ಮಾಧ್ಯಮದವರು ಸಿ,ಟಿ ರವರ ಬಳಿ ಮುಖ್ಯಮಂತ್ರಿಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹತ್ಯೆಯಾದ ಪ್ರವೀಣ್ ನೆಟ್ಟಾರು ಮನೆಗೆ ತೆರಳಿ ಸಾಂತ್ವನ ಹೇಳುತ್ತಾರೆ ಆದರೆ ಪಕ್ಕದಲ್ಲಿದ್ದ ಮಸೂದ್…

ಫಾಝಿಲ್ ಹತ್ಯೆ ಪ್ರಕರಣದ ಆರು ಮಂದಿ ಪೊಲೀಸ್ ವಶಕ್ಕೆ; ಬಂಧಿತ ಆರೋಪಿಗಳು ಬಜರಂಗದಳ ಕಾರ್ಯಕರ್ತರು!!

ಮಂಗಳೂರು: ಸುರತ್ಕಲ್ ನಲ್ಲಿ ನಡೆದ ಫಾಝಿಲ್ ಹತ್ಯೆ ಹಿನ್ನಲೆ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳೆಲ್ಲರೂ ಬಜರಂಗದಳದ ಕಾರ್ಯಕರ್ತರಾಗಿದ್ದು ಸುರತ್ಕಲ್ ಕೃಷ್ಣಾಪುರ ನಿವಾಸಿ ರೌಡಿ ಶೀಟರ್ ಶ್ರೀನಿವಾಸ್ ಯಾನೆ ಶೀನು , ಕಟೀಲು ಕಲ್ವಾರ್ ನಿವಾಸಿ ರೌಡಿಶೀಟರ್ ಸುಹಾಸ್…

ಭಾರೀ ಮಳೆಗೆ ತತ್ತರಿಸಿದ ಕುಕ್ಕೆ ಸುಬ್ರಹ್ಮಣ್ಯ; ಮುನ್ನೆಚ್ಚರಿಕಾ ಕ್ರಮವಾಗಿ ಸುಬ್ರಹ್ಮಣ್ಯ ಪ್ರವೇಶಕ್ಕೆ ನಿರ್ಬಂಧ-ಜಿಲ್ಲಾಧಿಕಾರಿ

ಸುಬ್ರಹ್ಮಣ್ಯ: ಕರಾವಳಿಯ ಸುಬ್ರಹ್ಮಣ್ಯದಲ್ಲಿ ಎರಡು ಗಂಟೆಗಳಿಂದ ಸುರಿಯುತ್ತಿರುವ ಭೀಕರ ಮಳೆಗೆ ಸುಬ್ರಹ್ಮಣ್ಯ ಸಂಪೂರ್ಣ ತತ್ತರಿಸಿದ್ದು ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಹಲವೆಡೆ ಗುಡ್ಡ ಕುಸಿತ ಉಂಟಾಗಿದ್ದು ಮನೆ ಮೇಲೆ ಗುಡ್ಡ ಕುಸಿದು ಮನೆಯವರು ಮಣ್ಣಿನಡಿಯಲ್ಲಿ ಸಿಲುಕಿದ ಘಟನೆ ಸಂಭವಿಸಿದ್ದು.ಅಗ್ನಿಶಾಮಕ ದಳದ ಸಿಬ್ಬಂದಿಗಳಿಂದ…

ಸ್ನೇಹಿತನ ಜೊತೆ ಬೀಚ್‌ಗೆ ತೆರಳಿದ ಯುವತಿ ಮೇಲೆ ಮೀನು ಸಾಗಣೆಯ ಲಾರಿ ಚಾಲಕನಿಂದ ಲೈಂಗಿಕ ಕಿರುಕುಳ

ಮಂಗಳೂರು: ನಗರದ ಹೊರವಲಯ ಸುರತ್ಕಲ್ ಎನ್ಐಟಿಕೆಯಲ್ಲಿ ಗೆಳೆಯನ ಜೊತೆ ವಿಹಾರಕ್ಕೆ ಬಂದಿದ್ದ ಯುವತಿ ಮೇಲೆ ಮೀನು ಸಾಗಣೆಯ ಲಾರಿಯ ಚಾಲಕನೊಬ್ಬ ಅತ್ಯಾಚಾರ ನಡೆಸಿ, ಅದನ್ನು ವೀಡಿಯೋ ಮಾಡಿ ಬೆದರಿಸಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಓರ್ವನನ್ನು ಬಂಧಿಸಲಾಗಿದೆ. ಆರೋಪಿಯನ್ನು…

ದ.ಕ ಜಿಲ್ಲೆಯಲ್ಲಿ ರಾತ್ರಿ ನಿರ್ಬಂಧ ಎರಡು ದಿನಗಳ ಕಾಲ ಮತ್ತೆ ಮುಂದುವರಿಕೆ;

ಮಂಗಳೂರು: ದ.ಕ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಆಗಸ್ಟ್ 1 ರ ವರೆಗೆ ಹಾಕಲಾಗಿದ್ದ ನೈಟ್ ಕರ್ಫ್ಯೂವನ್ನು ಮತ್ತೆ ಎರಡು ದಿನಗಳ ಕಾಲ ಮುಂದೂಡಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ದ .ಕ ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಿರುವ ಸರಣಿ ಹತ್ಯೆಗಳಿಂದಾಗಿ ಕಾನೂನು…

ಮಂಗಳೂರು: ಸರಣಿ ಕೊಲೆ ಪ್ರಕರಣ; ಸಂತ್ರಸ್ತರ ಮನೆಗೆ ನಾಳೆ ಮಾಜಿ ಸಿಎಂ ಕುಮಾರಸ್ವಾಮಿ ಭೇಟಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹತ್ಯೆಯಾದ ಮೂವರು ಸಂತ್ರಸ್ತರ ಮನೆಗೆ ಭೇಟಿ ನೀಡಲು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ನಾಳೆ ಮಂಗಳೂರಿಗೆ ಬರಲಿದ್ದಾರೆ. ಬೆಳ್ಳಾರೆಯಲ್ಲಿ ಹತ್ಯೆಯಾದ ಮಸೂದ್‌, ಪ್ರವೀಣ್‌ ಹಾಗೂ ಸುರತ್ಕಲ್‌ನಲ್ಲಿ ಹತ್ಯೆಯಾದ ಫಾಝಿಲ್‌ ಕುಟುಂಬವನ್ನು ಅವರು ಭೇಟಿಯಾಗಿ ಸಾಂತ್ವಾನ…

ವಾರದ ಅಂತರದಲ್ಲಿ ಕರಾವಳಿಯಲ್ಲಿ 3 ಕೊಲೆ; ಸಂಘಟನೆಯ ಪ್ರಮುಖರಿಗೆ ಎಚ್ಚರದಿಂದಿರಲು ಉಡುಪಿ SP ಸಂದೇಶ

ಉಡುಪಿ: ಮಸೂದ್, ಪ್ರವೀಣ್‌ ನೆಟ್ಟಾರು ಹತ್ಯೆಯ ನಂತರ ನಿನ್ನೆ ಸಂಜೆ ಸುರತ್ಕಲ್‌ನಲ್ಲಿ ಫಾಜಿಲ್‌ ಎಂಬ ಯುವಕನ ಕೊಲೆ ನಡೆದಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ವಿವಿಧ ಸಂಘಟನೆಗಳ ಪ್ರಮುಖರಿಗೆ ಎಚ್ಚರದಿಂದಿರಲು ಪೊಲೀಸ್‌ ಇಲಾಖೆಯಿಂದ ಸಂದೇಶ ರವಾನೆ ಮಾಡಲಾಗಿದೆ. ಮಸೂದ್ ಹಾಗೂ ಪ್ರವೀಣ್‌ ಹತ್ಯೆಯಿಂದ…

ಮಂಗಳೂರು ಸರಣಿ ಹತ್ಯೆ ಹಿನ್ನಲೆ: ಅಲರ್ಟ್ ಆದ ಖಾಕಿ ಪಡೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಹತ್ಯೆಯಿಂದ ಎಚ್ಚೆತ್ತ ಖಾಕಿ ಪಡೆ ಮತ್ತಷ್ಟು ಹೈ ಅಲರ್ಟ್ ಆಗಿದೆ.ನಿನ್ನೆ ರಾತ್ರಿ 8:30 ರ ಹೊತ್ತಿಗೆ ನಡೆದ ಫಾಝಿಲ್ ನ ಹತ್ಯೆ ನಂತರ ಕಾನೂನು ಕ್ರಮಗಳನ್ನು ಮತ್ತಷ್ಟು ಕಠಿಣಗೊಳಿಸಿದ್ದು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ…

ಮಂಗಳೂರು: ಶುಕ್ರವಾರದ ವಿಶೇಷ ಪ್ರಾರ್ಥನೆಯನ್ನು ತಮ್ಮ ಹತ್ತಿರದ ಮಸೀದಿಗಳಲ್ಲೇ ನಿರ್ವಹಿಸಿ; ಪೊಲೀಸ್ ಆಯುಕ್ತ ಶಶಿಕುಮಾರ್ ಮನವಿ

ಮಂಗಳೂರು: ಫಾಝಿಲ್ ಹತ್ಯೆಯಿಂದ ಸುರತ್ಕಲ್ ವ್ಯಾಪ್ತಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು 4 ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೊರಡಿಸಿದೆ. ಮುಸಲ್ಮಾನ ಬಾಂಧವರು ಶುಕ್ರವಾರದ ವಿಶೇಷ ಪ್ರಾರ್ಥನೆಯನ್ನು ತಮ್ಮ ಹತ್ತಿರದ ಮಸೀದಿಗಳಲ್ಲೇ ನಿರ್ವಹಿಸಿ, ಶಾಂತಿ ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರು ಸಹಕರಿಸಬೇಕೆಂದು ಕಮಿಷನರ್ ಶಶಿಕುಮಾರ್ ಮನವಿ…

error: Content is protected !!